"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಾಗೆಯೇ ಉಳ್ಳಾಲದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ" ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್...
ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026ಕ್ಕೆ ಅನುಮೋದನೆ ನೀಡಲಾಗಿದೆ. ಈ ಸಂಬಂಧ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಉಪ ಮುಖ್ಯಮಂತ್ರಿ...
ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ. ಈ ಮೂಲಕ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲಾಗಿದೆ....
ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...
ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧವಾದ ಹಾಗೂ ದೇಶದ ಡಿಜಿಟಲ್ ಆರ್ಥಿಕತೆಯ ಪ್ರಗತಿಗೆ ಹಿನ್ನಡೆಯಾಗುವ ಕ್ರಮವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...
ಆಧ್ಯಾತ್ಮಿಕ ಕೇಂದ್ರಗಳು ಹೆಚ್ಚಾಗುತ್ತಿದ್ದರೂ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಹಾಗೂ ನೈಜ ಆಧ್ಯಾತ್ಮಿಕತೆ ಕ್ಷೀಣಿಸುತ್ತಿರುವುದು ವಿಷಾದನೀಯ. ಆಧ್ಯಾತ್ಮಿಕತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನೂ ಪ್ರತಿಪಾದಿಸಿ, ಅವುಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡ ಪ್ರವಾದಿ ಮುಹಮ್ಮದ್ (ಸ) ಅವರ...
ಕರಾವಳಿ ಭಾಗದ ಅಭಿವೃದ್ಧಿಯ ಜೊತೆಗೆ ಅರಣ್ಯ ಪ್ರದೇಶಗಳಲ್ಲಿ ತಲತಲಾಂತರಗಳಿಂದ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯದ ಮೂಲಸೌಕರ್ಯ ಅಭಿವೃದ್ಧಿಗೂ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಒತ್ತು ನೀಡಬೇಕು ಎಂದು ಮಲೆಕುಡಿಯ ಸಂಘ...
ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಪ್ರಯುಕ್ತ ಆಗಸ್ಟ್ 26ರಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಸೀರತ್ ಅಭಿಯಾನ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ ಎಂದು...
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಂದು ಸರ್ಕಾರಿ ರಜೆ ಘೋಷಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಐತಿಹಾಸಿಕ ಕಾರಣಿಕ ಪುರುಷರಾದ 'ಕೋಟಿ ಚೆನ್ನಯ್ಯ'ರ ಹೆಸರಿಡಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು...
ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಬ್ಬು ದೈವಸ್ಥಾನ ಬಳಿಯಿಂದ ಗಿರಿಜಾ ಅವರ ಮನೆವರೆಗೆ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಗುರ್ಮೆ...
ಬಸವರಾಜ ರಾಯರೆಡ್ಡಿ ಅವರು ಅಪಾರ ಜ್ಞಾನಭರಿತ ಹಾಗೂ ಪ್ರಾಮಾಣಿಕ ಶಾಸಕರಾಗಿದ್ದು, ಅವರ ವ್ಯಕ್ತಿತ್ವವನ್ನು ಗೌರವಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ
ಬಸವರಾಜ ರಾಯರೆಡ್ಡಿ ಅವರು ತಮ್ಮ ತಂದೆಯ ಕಾಲದಲ್ಲೇ ಶಾಸಕರಾಗಿದ್ದವರು. ಅವರು ಯಾವುದೇ ಪಕ್ಷದಲ್ಲಿ...
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊಟೇಲ್, ರೆಸ್ಟೋರೆಂಟ್, ಆಹಾರ ಮಳಿಗೆಗಳ ಜತೆಗೆ ಪಿಜಿಗಳಲ್ಲೂ ಅಧಿಕಾರಿಗಳ ತಪಾಸಣೆ ಹಾಗೂ ದಾಳಿ ಕ್ರಮಗಳು ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ನಗರದ...