ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿದ 11ನೇ ಸ್ಥಳದಲ್ಲಿ ಆ. 4ರಂದು ಕಳೇಬರಕ್ಕಾಗಿ ಶೋಧ ಕಾರ್ಯ ನಡೆಯಲಿದೆ.
ಅನಾಮಿಕ ವ್ಯಕ್ತಿ ತಿಳಿಸಿರುವಂತೆ ಜು. 28ರಿಂದ...
ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು | ಟೆಂಪೋ ಟ್ರಾವೆಲರ್ ಡಿಕ್ಕಿ; ಸ್ಕೂಟರ್ ಸವಾರ ಸಾವು
ವಿಟ್ಲ ಕಸಬಾ ಗ್ರಾಮದ...
ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕಾಪು ಪಡುಗ್ರಾಮದ ಸೋಮನಾಥ್ ಎಲ್. ಸಾಲ್ಯಾನ್ (66) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:...
ನಾಲ್ಕು ಜಿಲ್ಲೆಗಳ 90 ಶಾಲೆಗಳಲ್ಲಿ ಒಟ್ಟು 6 ಸಾವಿರ ವಿದ್ಯಾರ್ಥಿಗಳು ಉಚಿತವಾಗಿ ಯಕ್ಷಗಾನ ನಾಟ್ಯ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಹೇಳಿದರು.
ಶನಿವಾರ ಸುದ್ದಿಗೋಷ್ಠಿ...
ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕವಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 25ನೇ ವರ್ಷದ ಬೆಳ್ಳಿ ಹಬ್ಬ ರಜತ ರಂಗು ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನ ವಾರ್ಷಿಕವಾಗಿ ಕೊಡಮಾಡುವ ಕಲ್ಲಚ್ಚು ಪ್ರಶಸ್ತಿಯ 16ನೇ ಆವೃತ್ತಿಗೆ...
ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಛತ್ತೀಸ್ ಘಡ ಗಡ್ ರಾಜ್ಯ ಸರ್ಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿಯರನ್ನು ಬಿಡುಗಡೆಗೊಳಿಸಬೇಕು, ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು...
ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಸೇರಿದಂತೆ ತುಳುನಾಡಿನ ವೈಶಿಷ್ಟ್ಯತೆಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕಾರ್ಯ ಆಗಬೇಕಾಗಿದ್ದು, ಇದಕ್ಕಾಗಿ ತುಳು ಅಕಾಡೆಮಿಯಿಂದ ‘ದಾಖಲೀಕರಣ ಘಟಕ’ ಸ್ಥಾಪನೆ ಮಾಡುವ ಅವಶ್ಯಕತೆ ಇದೆ ಎಂದು ಹಿರಿಯ ಜಾನಪದ ವಿದ್ವಾಂಸ, ತುಳು...
ಬೋಳಿಯಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ಕಾರ್ಯಕರ್ತರು ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು.
"ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ(ಕರಿಸಾಲೆ)ಯ ಆವರಣ ಗೋಡೆಯು...
ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪ್ರಚಾರ ಸಮಿತಿಗೆ ರಾಜ್ಯದ ಜಿಲ್ಲೆಗಳಿಗೂ ಜಿಲ್ಲಾ ಅಧ್ಯಕ್ಷರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಕೆಪಿಸಿ ಪ್ರಚಾರ ಸಮಿತಿಗೆ ಕಾಂಗ್ರೆಸ್ ಮುಖಂಡ ಡೆನಿಸ್ ಡಿ’ಸಿಲ್ವಾ ಅವರನ್ನು ನೇಮಿಸಲಾಗಿದೆ.
ಕೆಪಿಸಿಸಿ...
ಮಂಗಳೂರಿನ ಬೆಂಗ್ರೆ ಪ್ರದೇಶಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಪ್ರಾರಂಭಿಸಲು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ CPIM ಬೆಂಗ್ರೆ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ದ.ಕ.ಜಿಲ್ಲೆಯ ಕಸಬಾ ಬೆಂಗ್ರೆ ಪ್ರದೇಶ ನದಿ ಮತ್ತು ಸಮುದ್ರದ ಮಧ್ಯೆ ಇರುವ...
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ...
ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ ನ್ಯಾಯಾಧೀಶ ಜೈಶಂಕರ್ ಅವರು ತಿಳಿಸಿದರು.
ಅವರು ಸೋಮವಾರ ಜನತಾ ನ್ಯಾಯಾಲಯ...