ಮಂಗಳೂರು

ಮಂಗಳೂರು | 7 ಸಾವಿರ ಮಂದಿಗೆ ಉದ್ಯೋಗ ನೀಡಿದ ಸಂತೃಪ್ತಿ ಇದೆ: ಎನ್‌ಆರ್‌ಐ ಉದ್ಯಮಿ ಝಕರಿಯಾ ಜೋಕಟ್ಟೆ

"ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣನಾಗಿ, ಬೀದಿಯಲ್ಲಿ ಸುತ್ತಿ ಬೆಲ್ಲ ಮಾರುತ್ತಿದ್ದರೂ, ಕಠಿಣ ಪರಿಶ್ರಮದಿಂದ ದುಡಿದು, ಕಂಪನಿಯಲ್ಲಿ ಸುರಕ್ಷೆ, ಗುಣಮಟ್ಟ ಮತ್ತು ಬದ್ಧತೆಗೆ ಆದ್ಯತೆ ನೀಡಿದ್ದರಿಂದ ಇಂದು ಏಳು ಸಾವಿರ ಮಂದಿಗೆ ಉದ್ಯೋಗ ಕೊಡಲು ಸಾಧ್ಯವಾಗಿದೆ" ಎಂದು...

ಮಂಗಳೂರು | ಅಶ್ರಫ್ ಗುಂಪು ಹತ್ಯೆ; ಪಿಸ್ತೂಲ್ ರವಿ ಹಲ್ಲೆ ನಡೆಸಿರುವುದಕ್ಕೆ ಸಾಕ್ಷ್ಯಾಧಾರ‌ ಸಿಕ್ಕಿಲ್ಲ: ಪೊಲೀಸ್ ಕಮಿಷನರ್

"ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ಕಳೆದ ಏಪ್ರಿಲ್‌ 27ರಂದು ಅಶ್ರಫ್ ಅವರ ಗುಂಪು ಹತ್ಯೆ ನಡೆದಾಗ ಆ ಸ್ಥಳದಲ್ಲಿ ಮಾಜಿ ಕಾರ್ಪೊರೇಟರ್ ಪತಿ ರವೀಂದ್ರ ನಾಯಕ್ ಹಾಜರಿದ್ದರು,...

ಮಂಗಳೂರು | ರೀಲ್ಸ್‌ಗಳಿಗೆ ಲೈಕ್ ನೆಪದಲ್ಲಿ ₹2.30 ಲಕ್ಷ ವಂಚನೆ; ಕೇಸ್ ದಾಖಲು

ರೀಲ್ಸ್‌ಗಳಿಗೆ ಲೈಕ್ ಮಾಡಿ ಸ್ಕ್ರೀನ್‌ಶಾಟ್ ತೆಗೆದು ನಿಗದಿತ ಟೆಲಿಗ್ರಾಮ್ ಖಾತೆಗೆ ಕಳುಹಿಸಿದರೆ ಮತ್ತು ಹಣ ಹೂಡಿಕೆ ಮಾಡಿದರೆ ಕಮಿಷನ್ ಸಿಗಲಿದೆ ಎಂದು ನಂಬಿಸಿ‌ ವ್ಯಕ್ತಿಯೊಬ್ಬರಿಗೆ ₹2.30 ಲಕ್ಷ ವಂಚನೆ ಮಾಡಿರುವ ಬಗ್ಗೆ ಮಂಗಳೂರು...

ಮಂಗಳೂರು | 7 ಜಾನುವಾರುಗಳ ಅನುಮಾನಾಸ್ಪದ ಸಾವು; ದೂರು ದಾಖಲು

ಮಂಗಳೂರು ನಗರದ ನೀರು ಮಾರ್ಗದ ಕೆಲರಾಯಿ ಚರ್ಚ್ ಬಳಿಯ ನಿವಾಸಿ ಹೈನುಗಾರರೊಬ್ಬರ ಮನೆಯಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಜೋಸೆಫ್ ಸ್ಟ್ಯಾನಿ ಪ್ರಕಾಶ್ ಮನೆಯ 7 ಹಸುಗಳು 10...

ಮಂಗಳೂರು | ತುಳುನಾಡಿನ ಪಾರಂಪರಿಕ ಕೈಮಗ್ಗ ವೃತ್ತಿಯನ್ನು ಪ್ರೋತ್ಸಾಹಿಸಿ: ಅಮರಶ್ರೀ

ತುಳುನಾಡಿನ ಪಾರಂಪರಿಕ ಕೈ ಮಗ್ಗ ವೃತ್ತಿಗೆ ತುಳುನಾಡಿನ ಜನತೆ ಎಲ್ಲಾ ರೀತಿಯ ಸಹಕಾರ ಬೆಂಬಲ ಕೊಡಬೇಕು ಎಂದು ಎ ಬಿ ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಅಮರಶ್ರೀ ಅಮರನಾಥ ಶೆಟ್ಟಿ...

ಮಂಗಳೂರು | ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಗೆ ಅನಿರೀಕ್ಷಿತ ಭೇಟಿ ನೀಡಿ,...

ಮಂಗಳೂರು | ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಬಿಡುಗಡೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಸಂಪಾದಿಸಿದ 'ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಮತ್ತು ಮರುಮುದ್ರಣಗೊಂಡ ಮೊದಲ ಭಾಗದ ಬಿಡುಗಡೆ ಕಾರ್ಯಕ್ರಮವು ಮಂಗಳೂರು ನಗರದ ಸಹೋದಯ...

ಮಂಗಳೂರು | ಅಶ್ರಫ್, ರಹ್ಮಾನ್‌ರಿಗೆ ನ್ಯಾಯ ಕೋರಿ ಎಸ್.ಐ.ಓ, ಸೋಲಿಡಾರಿಟಿ ಪ್ರತಿಭಟನೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (SIO) ಹಾಗೂ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ದಕ್ಷಿಣ ಕನ್ನಡ ವಿಭಾಗವು ಇತ್ತೀಚೆಗೆ ಧರ್ಮದ ಆಧಾರದಲ್ಲಿ ಕೇರಳದ ಅಶ್ರಫ್ ಮತ್ತು ಕರ್ನಾಟಕದ ಅಬ್ದುಲ್ ರಹ್ಮಾನ್ ಎಂಬವರ ಹತ್ಯೆಯ ಪ್ರಕರಣಗಳಲ್ಲಿ ಶೀಘ್ರ...

ಮಂಗಳೂರು | ವಿಪರೀತ ಮಳೆಯಿಂದ ರಾಜ ಕಾಲುವೆಯ ತಡೆಗೋಡೆ ನಾಶ: ಕೂಡಲೇ ದುರಸ್ತಿಗೆ ಕಾಂಗ್ರೆಸ್ ಆಗ್ರಹ

ಮಂಗಳೂರು ನಗರದ ಜಪ್ಪಿನಮೊಗರು ಪ್ರದೇಶದ ನಾಗಲ್ಲು ಉರುಂಡೆತೋಟ ಪ್ರದೇಶದಲ್ಲಿ ವಿಪರೀತ ಮಳೆಯಿಂದ ರಾಜ ಕಾಲುವೆಯ ತಡಗೋಡೆ ನಾಶವಾಗಿದ್ದು, ಕೂಡಲೇ ಇದರ ದುರಸ್ತಿ ಕಾರ್ಯ ನಡೆಯಬೇಕೆಂದು ಜಪ್ಪಿನಮೊಗರು ಕಾಂಗ್ರೆಸ್ ವಾರ್ಡ್ ಅಧ್ಯಕ್ಷ ಸುಧಾಕರ್.ಜೆ. ಆಗ್ರಹಿಸಿದ್ದಾರೆ. ಮಂಗಳೂರಿನ...

ಮಂಗಳೂರು | ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ: ಇಬ್ಬರು ಲೋಕಾಯುಕ್ತ ಬಲೆಗೆ

ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ...

ಬಂಟ್ವಾಳ | ಗರ್ಭಿಣಿ ಪತ್ನಿ ಕೊಂದು ಪತಿ ನೇಣಿಗೆ ಶರಣು

ಪತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ...

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರೀ ಸರ್ಜರಿ, 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್...

ಈ ಹೊತ್ತಿನ ಪ್ರಮುಖ ಸುದ್ದಿ