ಮಂಗಳೂರು

ದ.ಕ. | ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಜೈಶಂಕರ್

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು. ಅವರು ಸೋಮವಾರ ಜನತಾ ನ್ಯಾಯಾಲಯ...

ಮಂಗಳೂರು | ಮಾದಕ ದ್ರವ್ಯ ಸೇವನೆ; ಮೂವರ ಬಂಧನ

ಮಂಗಳೂರಿನ ಕಾವೂರು ಮತ್ತು ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಆಕಾಶಭವನದ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಶಾಂತಿನಗರ ನಿವಾಸಿ ಮಹಮ್ಮದ್ ಸುಹೈಬ್ (29) ಎಂಬಾತನ್ನು...

ದ.ಕ. | ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್: ಸಂಸದ ಚೌಟ

ಕ್ಯಾನ್ಸರ್ ರೋಗಿಗಳ ಆರೈಕೆ ಹಾಗೂ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಸಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ರೂ.1.49 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ...

ಮಂಗಳೂರು-ಬೆಂಗಳೂರು ಹೆದ್ದಾರಿಗೆ ಮಣ್ಣು ಕುಸಿತ; ಸಂಚಾರ ‌ಬಂದ್

ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಇಂದು ಬೆಳಗಿನ ಜಾವ 3 ರಿಂದ 4 ಗಂಟೆಗೆ ಹೆದ್ದಾರಿಗೆ ಮಣ್ಣು ಬಿದ್ದು ಮಂಗಳೂರು-ಬೆಂಗಳೂರು...

ಮಂಗಳೂರು | ದೇಸಿ ತಳಿಗಳನ್ನು ಉಳಿಸಿ: ಶಾಸಕಿ ಭಾಗೀರಥಿ ಮುರುಳ್ಯ

ಔಷಧೀಯ ಗುಣಗಳನ್ನು ಹೊಂದಿರುವ ಮಲೆನಾಡು ಗಿಡ್ಡ ದೇಸಿ ತಳಿಗಳನ್ನು ಉಳಿಸಿ ಅವುಗಳನ್ನು ನಾವು ಬೆಳೆಸಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಕೊಯಿಲ ಪಶು ಸಂಗೋಪನಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ,...

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ ಜಿಲ್ಲಾ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣದ...

ಉಳ್ಳಾಲ | ವಿದ್ಯುತ್‌ ಕಂಬ ಉರುಳಿ ಬಿದ್ದು ಆಟೋ ರಿಕ್ಷಾ ಜಖಂ

ಮಂಗಳೂರಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಜಾಯ್ ಲ್ಯಾಂಡ್ ಶಾಲೆಯ ಬಳಿಯ ಕೊಲ್ಯ ಸಾರಸ್ವತ ಕಾಲೋನಿಯಲ್ಲಿ ಭಾರಿ ಗಾಳಿ ಮಳೆಗೆ ಮರ ಭಾನುವಾರ ಬೆಳಗ್ಗೆ ವಿದ್ಯುತ್ ತಂತಿಯ ಮೇಲೆ ಬಿದ್ದು, ಮೂರು ಕಂಬಗಳು ಧರೆಗೆ...

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ, ಗ್ರಾಮಾಂತರ ಅಧ್ಯಕ್ಷರ ನೇಮಕ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನವಾಗಿ ಇಬ್ಬರು ಅಧ್ಯಕ್ಷರ ನೇಮಕವಾಗಿದ್ದು, ಮಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ಅಪ್ಪಿಎಸ್ ಮತ್ತು ಗ್ರಾಮೀಣ ಜಿಲ್ಲಾಧ್ಯಕ್ಷರಾಗಿ ಉಷಾ ಅಂಚನ್ ರವರು ನೇಮಕಗೊಂಡಿದ್ದಾರೆ. ಇದೇ ವೇಳೆ ದ.ಕ. ಜಿಲ್ಲೆಯ ಇಬ್ಬರನ್ನು ರಾಜ್ಯ...

ಮಂಗಳೂರು | ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆ ಹೆಸರಿನಲ್ಲಿ ಮಹಿಳೆಗೆ 7 ಲಕ್ಷ ವಂಚನೆ

ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ರೂ.8 ಲಕ್ಷ ಗೆದ್ದಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯಿಂದ ರೂ.7 ಲಕ್ಷಕ್ಕೂ ಅಧಿಕ ಮೊತ್ತ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು...

ಮಂಗಳೂರು | ರಾಜ್ಯ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಜು.27 ರಿಂದ ಆರಂಭ

ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ನಡೆಸುತ್ತಿರುವ ರಾಜ್ಯ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಜುಲೈ 27 ರಿಂದ ಆಗಸ್ಟ್ 2 ರವರೆಗೆ ಮಂಗಳೂರು ನಗರದ ಉರ್ವಸ್ಟೋರ್‌ನ...

ವಿದೇಶದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ: ಮಂಗಳೂರಿನಲ್ಲಿ ಯೂಟ್ಯೂಬರ್‌ ಶಾಲು ಬಂಧನ

ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಯೂಟ್ಯೂಬರ್ ಶಾಲು ಕಿಂಗ್ ಯಾನೆ ಮುಹಮ್ಮದ್ ಸಾಲಿಯನ್ನು ಕೇರಳದ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮದುವೆಯ ಭರವಸೆ ನೀಡಿ, ವಿದೇಶದಲ್ಲಿ ಅಪ್ರಾಪ್ತಯ ಮೇಲೆ...

ದ.ಕ. | ಪೆರಾಜೆ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ; ರೈತರಲ್ಲಿ ಆತಂಕ

ಮಂಗಳೂರು ಜಿಲ್ಲೆಯ ಪೆರಾಜೆ ಸಮೀಪದ ಬಿಳಿಯಾರು ಕೃಷಿಕರ ತೋಟಗಳಿಗೆ ಹಾಗೂ ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕೃಷಿ ಜಮೀನು ಮತ್ತು ತೋಟಗಳಿಗೆ ಕಾಡಾನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X