ಮಂಗಳೂರು

ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‌: ಅರ್ಜಿ ಆಹ್ವಾನ

2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್(ಡಿಎಚ್‌ಟಿಟಿ) ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ...

ಮಂಗಳೂರು | ಹಿಮೋಫಿಲಿಯಾ ಬಾಧಿತ ಗರ್ಭಿಣಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಯಶಸ್ವೀ ಶಸ್ತ್ರಚಿಕಿತ್ಸೆ

ಅಪರೂಪದ ಹಾಗೂ ಮಾರಣಾಂತಿಕ ರೋಗ ಹೊಂದಿದ್ದ ಗರ್ಭಿಣಿಯೊಬ್ಬರಿಗೆ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಿ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ದಾಖಲೆ ನಿರ್ಮಿಸಿದೆ. ಹುಟ್ಟಿನಿಂದ ಹಿಮೋಫಿಲಿಯಾ ಎಂಬ ರಕ್ತಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ಆಕೆ ಬಾಲ್ಯದಿಂದಲೇ ಇದಕ್ಕೆ ಖಾಸಗಿ...

ಮಂಗಳೂರು | ಮೇ 10ರಂದು ಪತ್ರಕರ್ತ ಬಿ.ಎಂ.ಬಶೀರ್ ಅವರ ‘ಅಗ್ನಿಪಥ’ ಕಾದಂಬರಿ ಬಿಡುಗಡೆ

ಹಿರಿಯ ಪತ್ರಕರ್ತ, ಕತೆಗಾರ, ವಾರ್ತಾಭಾರತಿಯ ಸುದ್ದಿ ಸಂಪಾದಕ ಬಿ.ಎಂ.ಬಶೀರ್ ಅವರ ಕಾದಂಬರಿ 'ಅಗ್ನಿಪಥ' ಮೇ 10ರ ಶನಿವಾರದಂದು ಬಿಡುಗಡೆಗೊಳ್ಳಲಿದೆ. ಕವಿತಾ ಪ್ರಕಾಶನ ಮೈಸೂರು, ಸಂತ ಅಲೋಶಿಯಸ್ ಪರಿಗಣಿತ ವಿವಿಯ ಕನ್ನಡ ವಿಭಾಗದ ಸಹಯೋಗದಲ್ಲಿ ಸಂಜೆ...

ಮಂಗಳೂರು | ಪಾದುವಾ ಕಾಲೇಜು ಮೈದಾನದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ, ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಕೈಗೊಂಡಿರುವುದು ಉತ್ತಮವಾಗಿದೆ. ಭಾರತ ಇಂದು ದೇಶದ ಹೊರಗೆ ಮತ್ತು ಒಳಗೆ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ...

ವೈರಲ್‌ ಪೋಸ್ಟ್‌ಗಳ ಬಲೆಗೆ ಬೀಳದಿರಿ: ಯುವಕರಿಗೆ ಮಂಗಳೂರು ಪೊಲೀಸ್ ಆಯುಕ್ತರ ಕಿವಿಮಾತು

ಇತ್ತೀಚಿಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಕೋಮು ದ್ವೇಷ, ತಪ್ಪು ಮಾಹಿತಿ ಹಾಗೂ ಬೆದರಿಕೆ ಸಂದೇಶಗಳಂತಹ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಇಂತಹ ಸಂದೇಶಗಳು, ವೈರಲ್‌ ಪೋಸ್ಟ್‌ಗಳ ಬಲೆಗೆ...

ಮಂಗಳೂರು | ಪತ್ರಕರ್ತ ಹಂಝ ಮಲಾರ್‌ ಬರೆದ ಬ್ಯಾರಿ ಪುಸ್ತಕಗಳ ಬಿಡುಗಡೆ

ಮಲಾರ್ ಅರಸ್ತಾನದ ಮದ್‌ರ ಪ್ರಕಾಶನ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್‌ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ-ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು...

ಎನ್ಐಟಿಕೆಯಲ್ಲಿ ‘ವೇಗವರ್ಧಕ ಅನ್ವಯಿಕೆಗಳಿಗಾಗಿ ಕ್ರಿಯಾತ್ಮಕ ವಸ್ತುಗಳ ಪ್ರಗತಿ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿಕೆ) ಕರ್ನಾಟಕದ ರಸಾಯನಶಾಸ್ತ್ರ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಸೌಲಭ್ಯ (ಸಿಆರ್‌ಎಫ್) ವತಿಯಿಂದ ಆಯೋಜಿಸಲಾಗಿರುವ ʼಇಂಧನ ಮತ್ತು ವೇಗವರ್ಧಕ ಅನ್ವಯಿಕೆಗಳಿಗಾಗಿ ಕ್ರಿಯಾತ್ಮಕ ವಸ್ತುಗಳ ಪ್ರಗತಿʼ ಕುರಿತ...

ಮಂಗಳೂರು | ಸುಹಾಸ್ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್ ಭಾಗಿ ಎಂದು ಅವಹೇಳನ: ಇಬ್ಬರ ವಿರುದ್ಧ ಎಫ್‌ಐಆರ್

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರು ಸಂಘಪರಿವಾರದ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂಘಪರಿವಾರದ...

ಮಂಗಳೂರು | ಸುಹಾಸ್‌ ಹತ್ಯೆ ಪ್ರಕರಣ; ಸ್ಪೀಕರ್ ಖಾದರ್ ರಾಜಿನಾಮೆಗೆ ಬಿಜೆಪಿ ಆಗ್ರಹ

ಮಂಗಳೂರಿನ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಸ್ಪೀಕರ್‌ ಯು ಟಿ ಖಾದರ್‌ ಅವರ ರಾಜಿನಾಮೆಗೆ ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ...

ಮಂಗಳೂರು | ಸುಹಾಸ್‌ ಶೆಟ್ಟಿಯನ್ನು ರೌಡಿಶೀಟರ್‌ ಮಾಡಿದ್ದು ಬಿಜೆಪಿಯವರೇ: ವಿಪ ಸದಸ್ಯ ಮಂಜುನಾಥ್ ಭಂಡಾರಿ

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯನ್ನು ಹಿಂದೂ ನಾಯಕ ಎಂದು ವೈಭವೀಕರಿಸುತ್ತಿರುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಸುಹಾಸ್ ಮೇಲೆ ರೌಡಿಶೀಟರ್ ತೆರೆದಿದ್ದೇ ಅವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ನಗರದ...

ಹಳೆಯ ಫೋಟೋ ತೋರಿಸಿ ಸುಹಾಸ್ ಕೊಲೆ ಆರೋಪಿಗಳೆಂದು ಸುಳ್ಳು ಸುದ್ದಿ; ‌ʼಆರ್ ಟಿವಿʼ ವಿರುದ್ಧ ದೂರು

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ನಾಲ್ಕು ವರ್ಷಗಳ ಹಳೆಯ ಫೋಟೋವೊಂದನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ʼಆರ್‌ ಟಿವಿʼ ಮಾಧ್ಯಮದ ವಿರುದ್ಧ ದೂರು ದಾಖಲಿಸಲಾಗಿದೆ. ಪುದು ಗ್ರಾಮದ ಅಮ್ಮೆಮಾರ್‌ ನಿವಾಸಿ ತಸ್ಲೀಂ...

‘ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?’; ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕಿ

'ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?' ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ತಬ್ಬಿಬ್ಬಾಗಿದ್ದಾರೆ. ಉತ್ತರ ಕೊಡಲಾಗದೆ ಪತ್ರಿಕಾಗೋಷ್ಠಿಯಿಂದ ಎದ್ದು ಹೋಗಿದ್ದಾರೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ...

ಈ ಹೊತ್ತಿನ ಪ್ರಮುಖ ಸುದ್ದಿ