ಮಂಗಳೂರು

ಮಂಗಳೂರು | ಏ.12ರಂದು ನಡೆಯಲಿರುವ ಮೂಳೂರು- ಅಡ್ಡೂರು ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

ಮಂಗಳೂರು ತಾಲೂಕಿನ ಗುರುಪುರದ ಮಾಣಿಬೆಟ್ಟುಗುತ್ತಿನ ಎದುರು ಗದ್ದೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ದ್ವಿತೀಯ ವರ್ಷದ ಮೂಳೂರು- ಅಡ್ಡೂರು ಜೋಡುಕರೆ ಕಂಬಳೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ದ.ಕ. ಜಿಲ್ಲೆಯ ಕೊನೆಯ ಹೊನಲು ಬೆಳಕಿನ ಕಂಬಳವನ್ನು...

‘ಮಂಗಳೂರು ಹಜ್‌ ಭವನ’ಕ್ಕಾಗಿ 8 ಕೋಟಿ ಮೌಲ್ಯದ 1.8 ಎಕರೆ ಜಮೀನು ದಾನ ಮಾಡಿದ ಇನಾಯತ್ ಅಲಿ

ರಾಜ್ಯದ ಕರಾವಳಿ ನಗರವಾದ ಮಂಗಳೂರಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಜ್ ಭವನಕ್ಕಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಉದ್ಯಮಿ ಇನಾಯತ್ ಅಲಿ ಹಾಗೂ ಅವರ ಕುಟುಂಬ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸುಮಾರು ಎಂಟು ಕೋಟಿ...

ಮಂಗಳೂರು | ತಲ್ವಾರ್‌ ಹಿಡಿದು ಪೋಸ್;‌ ಇಬ್ಬರ ವಿರುದ್ಧ ಸುವೋ ಮೋಟೋ ಕೇಸ್‌ ದಾಖಲು

ತಲ್ವಾರ್ ಹಿಡಿದು ಪೋಸ್ ಕೊಟ್ಟ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಸಂಘಪರಿವಾರದ ಇಬ್ಬರು ಕಾರ್ಯಕರ್ತರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸುವೋ ಮೋಟೋ (ಸ್ವಯಂ ಪ್ರೇರಿತ ದೂರು) ಕೇಸ್‌ ದಾಖಲಿಸಿ ಬಂಧಿಸಿದ್ದಾರೆ. ಬಂಧಿತರನ್ನು...

ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ...

ಮಂಗಳೂರು | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಮನವಿ

ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರ ನೇತೃತ್ವದಲ್ಲಿ...

ಮಂಗಳೂರು | ‌ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ...

ಮಂಗಳೂರು | ಪಿಯುಸಿ: ತೊಕ್ಕೊಟ್ಟು ಹಿರಾ ಕಾಲೇಜಿಗೆ ಉತ್ತಮ ಫಲಿತಾಂಶ

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆಯಲ್ಲಿರುವ ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಶೇ 92.2.%ರಷ್ಟು ಫಲಿತಾಂಶ ದಾಖಲಿಸಿದೆ. 16 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ...

ಮಂಗಳೂರು | ಮಾಟ-ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ: ‘ಕೂಳೂರು ಉಸ್ತಾದ್’ ಬಂಧನ

ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಸುಮಾರು ಒಂದು ಲಕ್ಷ ರೂಪಾಯಿವರೆಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ನಗರದ ಕೂಳೂರು ಉಸ್ತಾದ್ ಅವರನ್ನು...

ಮಂಗಳೂರು | ಏ.7: BSWT ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರ

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಮತ್ತು ನರಿಂಗಾನ ಗ್ರಾಮ ಪಂಚಾಯಿತ್ ಸಹಯೋಗದಲ್ಲಿ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವುಮಾ.7ರ ಸೋಮವಾರ ಬೆಳಗ್ಗೆ 9 ಗಂಟೆಗೆ...

ಮಂಗಳೂರು | ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಐಒ ವಿದ್ಯಾರ್ಥಿಗಳ ಪ್ರತಿಭಟನೆ

ಸಂಸತ್ತಿನಿಂದ ಇತ್ತೀಚೆಗೆ ಪಾರಿತಗೊಂಡ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್‌ಐಒ)ದಿಂದ ಶನಿವಾರ ಬೆಳಿಗ್ಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...

ಮಂಗಳೂರು | ನಂದಿಗುಡ್ಡೆ ವೇಶ್ಯಾವಾಟಿಕೆ ಪ್ರಕರಣ; ಎಲ್ಲಾ 17 ಆರೋಪಿಗಳು ಖುಲಾಸೆ

ಮಂಗಳೂರಿನ ಅತ್ತಾವರದ ನಂದಿಗುಡ್ಡೆ ಫ್ಲ್ಯಾಟ್‌ವೊಂದರಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣದ ಎಲ್ಲಾ 17 ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿ ಆದೇಶಿಸಿದೆ. ಮಂಗಳೂರಿನಲ್ಲಿ ಸಂಚಲನವುಂಟುಮಾಡಿದ್ದ ಈ ಪ್ರಕರಣವನ್ನು ಅಂದಿನ ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು...

ಮಂಗಳೂರು | ಗಾಂಜಾ ಮಾರಾಟ: ಆರೋಪಿಗಳ ಬಂಧನ; 8 ಲಕ್ಷ ಮೌಲ್ಯದ ಮಾದಕವಸ್ತು ವಶಕ್ಕೆ

ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೈಡ್ರೋವೀಡ್ ಗಾಂಜಾ, ಚರಸ್, ಗಾಂಜಾದಂತಹ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತೈಸಿರ್ ಇಸ್ಮಾಯಿಲ್ ಹುಸೈನ್ ಹಾಗೂ ರೋಯಸ್ಟನ್ ಕ್ಸವಿಯರ್ ಲೋಬೋ...

ಈ ಹೊತ್ತಿನ ಪ್ರಮುಖ ಸುದ್ದಿ