ಮಂಗಳೂರು

ಮಂಗಳೂರು | ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರ ಕಡೆಗಣನೆ: ಸುನೀಲ್ ಕುಮಾರ್ ಬಜಾಲ್

ಭಾರತ ದೇಶದಲ್ಲಿಂದು ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಬಡತನ, ಹಸಿವು, ಅಸ್ಪ್ರಶ್ಯತೆ, ಮತೀಯವಾದದ ಸಾಗಿರುವಂತಹ ಭಾರತವನ್ನು ಭಗತ್ ಸಿಂಗ್ ಬಯಸಿರಲಿಲ್ಲ. ಕೇಂದ್ರದಲ್ಲಿ ಆಳುವ ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರಗಳನ್ನು ಕಡೆಗಣಿಸಲಾಗಿದೆ ಎಂದು...

ಯುವಜನರು ಭಗತ್ ಸಿಂಗ್ ಆಶಯ ಮೈಗೂಡಿಸಿಕೊಂಡು ಸೌಹಾರ್ದ ಪರಂಪರೆಯ ಎತ್ತಿ ಹಿಡಿಯಬೇಕು: ಸುನೀಲ್ ಕುಮಾರ್ ಬಜಾಲ್

ಭಗತ್ ಸಿಂಗ್ ಆಶಯವನ್ನು ಯುವಜನರು ಮೈಗೂಡಿಸಿಕೊಳ್ಳುವ ಮೂಲಕ ಸೌಹಾರ್ದ ಪರಂಪರೆಯ ಎತ್ತಿ ಹಿಡಿಯಬೇಕು ಎಂದು ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಮಾಜಿ ರಾಜ್ಯ ಮುಖಂಡ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ. ಡಿವೈಎಫ್‌ಐ ಜಿಲ್ಲಾ...

ಮಂಗಳೂರು | ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಮಂಗಳೂರು ಸಂಚಾರಿ ಪೊಲೀಸರಿಗೆ ಕಮಿಷನರ್‌ ಅನುಪಮ್‌ ಅಗರ್ವಾಲ್ ಸೂಚಿಸಿದರು. ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವಂತೆ...

ದ.ಕ. | ಸೋಲಿಡಾರಿಟಿ ಯೂಥ್ ಮೂಮೆಂಟ್ ಜಿಲ್ಲಾಧ್ಯಕ್ಷರಾಗಿ ಅಸ್ಲಂ ಪಂಜಲ, ಕಾರ್ಯದರ್ಶಿಯಾಗಿ ನಿಝಾಮ್ ಉಳ್ಳಾಲ ಆಯ್ಕೆ

2025-27 ನೇ ಅವಧಿಗೆ ಸೋಲಿಡಾರಿಟಿ ಯೂಥ್ ಮೂಮೆಂಟ್‌ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಸ್ಲಂ ಪಂಜಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಉಮರ್ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ಮಂಗಳೂರಿನ ಹಿದಾಯತ್ ಸೆಂಟರ್‌ನಲ್ಲಿ ರಾಜ್ಯಾಧ್ಯಕ್ಷ...

ಮಂಗಳೂರು | ಬರಕಃ ಕಾಲೇಜಿನಲ್ಲಿ 45 ದಿನಗಳ ನೀಟ್-ಸಿಇಟಿ ಕ್ರ್ಯಾಶ್ ಕೋರ್ಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬರಕಃ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ಉನ್ನತ ವ್ಯಾಸಂಗಕ್ಕೆ ನೆರವಾಗಲು ನೀಟ್ / ಸಿಇಟಿ ಕ್ರ್ಯಾಶ್ ಕೋರ್ಸ್ ಆಯೋಜಿಸಲಾಗಿದೆ ಎಂದು...

ದಿಗಂತ್ ಪ್ರಕರಣ | ಕೋಮುವಾದಿ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲಿ: ಸ್ಪೀಕರ್ ಯುಟಿ ಖಾದರ್‌ಗೆ ಮುನೀರ್ ಕಾಟಿಪಳ್ಳ ಒತ್ತಾಯ

ದಿಗಂತ್ ಪ್ರಕರಣದಲ್ಲಿ ಫರಂಗಿಪೇಟೆ ಬಂದ್ ಮಾಡಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕರುಗಳು, ಬಜರಂಗ ದಳದ ಮುಖಂಡರು, ಕುತ್ತಾರು ಕೊರಗಜ್ಜನ ಸನ್ನಿಧಾನದಲ್ಲಿ ಮುಸ್ಲಿಂ ವಿರೋಧಿ ಕೊಳಕು ಭಾಷಣ ಮಾಡಿದ ಸೂಲಿಬೆಲೆ...

ಮಂಗಳೂರು | ಕೋಮುವಾದದ ಹೆಸರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡಬಿದ್ರೆ

ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಇದರ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್ (ಸಿಐಟಿಯು) ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪುತ್ತಿಗೆ...

ಮಂಗಳೂರು | ಜಾದೂ ಕಲಾವಿದ ಕುದ್ರೋಳಿ ಗಣೇಶ್‌ಗೆ ಆಂಧ್ರಪ್ರದೇಶದ ಪ್ರತಿಷ್ಠಿತ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್‌ ಮ್ಯಾಜಿಕ್‌ ಅಸೋಸಿಯೇಷನ್‌ (ಐಎಂಎ) ಕೊಡಮಾಡುವ ಪ್ರತಿಷ್ಠಿತ ಗೋಲ್ಡನ್‌ ಮ್ಯಾಜಿಷಿಯನ್‌ ಪ್ರಶಸ್ತಿಯು ಈ ಬಾರಿ ಮಂಗಳೂರಿನ ಜಾದೂ ಕಲಾವಿದ ಕುದ್ರೋಳಿ ಗಣೇಶ್‌ ಅವರ ಮುಡಿಗೇರಿದೆ. ಗಣೇಶ್‌ ಅವರು ಜಾದೂ ಕಲೆಯಲ್ಲಿ ಮಾಡಿರು ವಿವಿಧ...

ಮಂಗಳೂರು | ಕನ್ನಡ-ತುಳು ವಿದ್ವಾಂಸ ಡಾ.ವಾಮನ ನಂದಾವರ ನಿಧನ

ಕನ್ನಡ ಹಾಗೂ ತುಳು ವಿದ್ವಾಂಸ ಮಂಗಳೂರಿನ ಡಾ. ವಾಮನ ನಂದಾವರ ನಿಧನರಾಗಿದ್ದಾರೆ. ಮೂರು ವರ್ಷಗಳಿಂದ ಉಳಾಯಿಬೆಟ್ಟುವಿನಲ್ಲಿರುವ ವೃದ್ಧಾಶ್ರಮವೊಂದರಲ್ಲಿ ಜೀವನ ನಡೆಸುತ್ತಿದ್ದ ವಾಮನ ಅವರು ಇಂದು (ಮಾ.15) ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ...

ಸುರತ್ಕಲ್ | ಎನ್‌ಐಟಿಕೆಯಲ್ಲಿ ರಾಕ್ ಬ್ಲಾಸ್ಟಿಂಗ್ ಇನ್ನೋವೇಶನ್ಸ್ ಕುರಿತ ರಾಷ್ಟ್ರೀಯ ಕಾರ್ಯಾಗಾರ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು ನಾಗ್ಪುರದ ಸಿಎಸ್ಐಆರ್-ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೈನಿಂಗ್ ಅಂಡ್ ಫ್ಯೂಯಲ್ ರಿಸರ್ಚ್ (ಸಿಐಎಂಎಫ್ಆರ್) ಪ್ರಾದೇಶಿಕ ಕೇಂದ್ರ ಮತ್ತು ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ...

ರಾಜ್ಯದ ಹಲವೆಡೆ ಭಾರಿ ಮಳೆ: ಮಂಗಳೂರಿನಲ್ಲಿ ವಿಮಾನಗಳ ಮಾರ್ಗ ಬದಲು

ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

ದಿಗಂತ್ ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಭರತ್ ಶೆಟ್ಟಿ, ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ ಬಳಿದು, ರಾಜ್ಯದಲ್ಲಿ ಕೋಮುದ್ವೇಷ ಹರಡಲು ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್‌ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬ್ಡೇಲು ಯತ್ನಿಸಿದ್ದಾರೆ. ಕೋಮು ಗಲಭೆಗೆ ಪ್ರಚೋದನೆ...

ಈ ಹೊತ್ತಿನ ಪ್ರಮುಖ ಸುದ್ದಿ