ಮಂಗಳೂರು

ದ.ಕ. | ಗುಣಮಟ್ಟದ ಶಿಕ್ಷಣಕ್ಕಾಗಿ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು ನಗರದ ಉರ್ವ ಸ್ಟೋರ್‌ನಲ್ಲಿ ರೂ.5 ಕೋಟಿ ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ...

ಮಂಗಳೂರು | ರೆಡ್‌ ಕ್ರಾಸ್‌ ಶತಮಾನೋತ್ಸವ ಕಟ್ಟಡ ಉದ್ಘಾಟನೆ

ಭಾರತೀಯ ರೆಡ್ ಕ್ರಾಸ್ ಸೊಸೈಟಿ(ಐಆರ್ಸಿಎಸ್)ಯ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಹಳೆ ಡಿಸಿ ಕಚೇರಿ ಆವರಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 'ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ'...

ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಹಸಿರ ಸೊಬಗಿನಿಂದ ಸಿಂಗರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಕುಪ್ಪೆಪದವು ಗ್ರಾಮ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ. ಅದೇ ಗ್ರಾಮಕ್ಕೆ ಇತ್ತೀಚೆಗೆ ಇನ್ನೊಂದು ಗೌರವದ ಗರಿ ಸೇರಿದೆ. ಇಲ್ಲಿಯ ʼಬದ್ರಿಯಾ ಮಸೀದಿʼಯು ನವೀಕರಿಸಿದ...

ಮಂಗಳೂರು | ಕೂಳೂರು ಸೇತುವೆ ದುರಸ್ತಿ; ವಾಹನ ಸಂಚಾರ ಪುನರಾರಂಭ

ಎರಡು ದಿನಗಳ ಸಂಚಾರ ದಟ್ಟಣೆ ಬಳಿಕ ಈಗ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಪುನರಾರಂಭವಾಗಿದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಕುಳೂರು ಸೇತುವೆಯಲ್ಲಿ ಜುಲೈ 22ರಂದು ವಾಹನ ದಟ್ಟಣೆ ಕಂಡು ಬಂದಿತ್ತು....

ಬೆಳ್ತಂಗಡಿ | ವರದಕ್ಷಿಣೆ ಕಿರುಕುಳ: ಪತ್ನಿ ಕೊಲೆಗೆ ಯತ್ನ, ಪತಿಯ ಬಂಧನ

ಎರಡು ತಿಂಗಳ ಹಿಂದೆ ಮದುವೆಯಾದ ನವದಂಪತಿ ಹನಿಮೂನ್‌ಗೆ ಬಂದು ಉಜಿರೆಯ ಹೊಟೇಲ್‌ನಲ್ಲಿ ತಂಗಿದ್ದರು. ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಪ್ರಯತ್ನಿಸಿದ ಹಿನ್ನೆಲೆ ಪತಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿಲಾಗಿದೆ. ರಾಮನಗರ ಜಿಲ್ಲೆಯ ಬಿಡದಿ ತಾಲ್ಲೂಕಿನ...

ಮಂಗಳೂರು | ಜುಲೈ 27ರಂದು ದಕ ಜಿಲ್ಲಾ ಮಹಿಳಾ ಸಮ್ಮೇಳನ

ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ 9ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಿರುವ ನಾಡೋಜ ಸಾರಾ ಅಬೂಬಕ್ಕರ್...

ಮಳೆ | ಜುಲೈ 24 ರಂದು ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲಾ ಕಾಲೇಜು ಗಳಿಗೆ ರಜೆ

ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ,...

ವಿಟ್ಲ: ಕಾರಿಗೆ ಟಿಪ್ಪರ್ ಡಿಕ್ಕಿ, ಒಬ್ಬ ಸಾವು

ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು, ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತ ಚಾಲಕನನ್ನು ಅನಂತಾಡಿ...

ಮಳೆ | ಜುಲೈ 24 ರಂದು ದ.ಕ. ಜಿಲ್ಲೆಯ ಮೂರು ತಾಲ್ಲೂಕಿನ ಶಾಲಾ ಕಾಲೇಜಿಗೆ ರಜೆ

ಕಳೆದ ಹಲವು ದಿನಗಳಿಂದ ಭಾರೀ ಗಾಳಿ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂರೂ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಜು.24...

ಪುತ್ತೂರು | ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ; ಓರ್ವನ ಬಂಧನ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ. ಬಂಧಿತನನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಸಂಜೆ ಬಂಟ್ವಾಳ...

ಮಂಗಳೂರು | ಯುವ ಹೋಟೆಲ್ ಉದ್ಯಮಿ ಆತ್ಮಹತ್ಯೆ

ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ...

ಮಂಗಳೂರು | ವಿವಿ ಕುಲಪತಿ ವಾಟ್ಸ್ಆ್ಯಪ್ ಹ್ಯಾಕ್; ಹಣಕ್ಕೆ ಬೇಡಿಕೆ

ಮಂಗಳೂರು ನಗರದ ಖಾಸಗಿ ಡೀಮ್ಸ್ ಟು ಬಿ ವಿಶ್ವವಿದ್ಯಾನಿಲಯದ ಕುಲಪತಿಗೆ ಸೇರಿದ ವಾಟ್ಸ್ಆ್ಯಪ್ ಅಕೌಂಟ್ ಹ್ಯಾಕ್ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಲಪತಿಯ ಮೊಬೈಲ್‌ಗೆ ಕೊರಿಯರ್ ಕಂಪೆನಿಯಿಂದ ಎಂದು ಅಪರಿಚಿತ ವ್ಯಕ್ತಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X