ತನ್ನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಟವರ್ ಏರಿ ಯುವಕನ ಹೈಡ್ರಾಮಾ
ಮಂಗಳೂರು ಸಮೀಪದ ಮುಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ಟವರ್ ಏರಿದ ಯುವಕ ಸತೀಶ್
ಆತನ ಊರು ವಿಜಯಪುರ. ರಸ್ತೆ ಸಮಸ್ಯೆ ಇರುವುದು...
ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಮಾಹಿತಿ
'ಬೆಂಗಳೂರಿನ ಅರಮನೆ...
ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ನಿಂತದ್ದ ಟಿಪ್ಪರ್ ಲಾರಿ ಮತ್ತು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹೊಸಬೆಟ್ಟುವಿನ ಬಳಿ...
ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...
ಅಕ್ರಮ ಮರಳುಗಾರಿಕೆ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
"ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಅಡ್ಡೂರಿನ...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ಕಳೆದ ಹಲವಾರು ವರ್ಷಗಳಿಂದ ತೆಪ್ಪದ ಮೂಲಕ ಮೀನು...
ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು-ಕೇರಳದಿಂದ ಮುಂಬೈಗೆ ತೆರಳುವ ಹೆದ್ದಾರಿಗಳೆರಡು ಸಂಧಿಸುವ ನಂತೂರು ಪ್ರದೇಶದಲ್ಲಿ ರಸ್ತೆಗಳು ಗುಂಡಿಮಯವಾಗಿರುವ ಕಾರಣ ಸ್ವತಃ ಪೊಲೀಸರೇ ಹಾರೆ, ಗುದ್ದಲಿ ಹಿಡಿದು ಹೊಂಡ ಮುಚ್ಚುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು...
ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ
ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ
"ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ...
ಕರಾವಳಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಕವಾಗಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಕ್ಯಾರವಾನ್ ಪ್ರವಾಸೋದ್ಯಮ ಪ್ರಸ್ತಾವನೆ ಇಟ್ಟಿತ್ತು. ಒಂದು ವರ್ಷವಾದರೂ ಈ ಪ್ರಸ್ತಾವನೆಯಡಿ ಸೇವೆ ಆರಂಭಿಸಲು ಕರಾವಳಿ ಜಿಲ್ಲೆಯಲ್ಲಿ ಯಾರೊಬ್ಬರೂ ಆಸಕ್ತಿ ತೋರಿಸುತ್ತಿಲ್ಲ.
ರಾಜ್ಯ ಸರ್ಕಾರ ಅಗತ್ಯ...
'ಪ್ರೀತಿ ಹರಡಲಿ ಎಲ್ಲೆಡೆ' ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆ ಪ್ರತಿರೂಪ ಮದರ್ ತೆರೇಸಾ ಸೇವೆ ಸಲ್ಲಿಸಿದ್ದರು. ಅವರ 26ನೇ ಸಂಸ್ಮರಣಾ ದಿನಾಚರಣೆ ಅಂಗವಾಗಿ ಸಪ್ಟೆಂಬರ್ 21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಚಾರ ಸಂಕಿರಣ...
ಚಲಿಸುತ್ತಿದ್ದ ಬಸ್ಸಿನಿಂದ ಕಂಡಕ್ಟರ್ ಬಿದ್ದು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರಲ್ಲಿ ವರ್ತನೆಯ ಬದಲಾವಣೆ ತರಲು ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘ ಮುಂದಾಗಿದೆ. ಕಳೆದ ಒಂದು ವಾರದಿಂದ ಖಾಸಗಿ ಬಸ್...