ಮಂಗಳೂರು

ಮಂಗಳೂರು ವಿವಿಯ ವಿಶ್ರಾಂತ ಉಪಕುಲಪತಿ ಪ್ರೊ.ಕೆ. ಭೈರಪ್ಪ ಇನ್ನಿಲ್ಲ

ಬೆಳಗಾವಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತ 2014ರಿಂದ 2019ರವರೆಗೆ ಮಂಗಳೂರು ವಿವಿಯ 8ನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಭೈರಪ್ಪ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ...

ದಕ್ಷಿಣ ಕನ್ನಡ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಮುಕ ಆರೋಪಿ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದವನನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೇಟೆಯ ಮಹಮ್ಮದ್‌ ಶಾಫಿ ಯಾನೆ ಶಾಫಿ ಎಂಬಾತ ಬಂಧಿತ ಆರೋಪಿ. ಜುಲೈ 15ರಂದು 12...

ವಿಪರೀತ ಮಳೆ ಹಿನ್ನೆಲೆ | ಕೊನೆಗೂ ಪದವಿ ಪರೀಕ್ಷೆ ಮುಂದೂಡಿದ ಮಂಗಳೂರು ವಿವಿ

ಕರಾವಳಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ(ಜು.25)ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25ರಂದು ನಡೆಯಬೇಕಿದ್ದ...

ದಕ್ಷಿಣ ಕನ್ನಡ | ಮೊಬೈಲ್‌ ನೋಡುತ್ತಾ ಬಸ್‌ ಚಾಲನೆ; ಚಾಲಕನ ಪರವಾನಗಿ ರದ್ದತಿಗೆ ಕ್ರಮ

ಒಂದು ಕೈಯಲ್ಲಿ ಸ್ಟೇರಿಂಗ್‌ ಹಿಡಿದು ಇನ್ನೊಂದು ಕೈಯಲ್ಲಿ ಹಿಡಿದಿದ್ದ ಮೊಬೈಲ್ ನೋಡಿಕೊಂಡೇ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನು ಬಸ್ ಪ್ರಯಾಣಿಕರೊಬ್ಬರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ...

ದಕ್ಷಿಣ ಕನ್ನಡ | ಭಾರೀ ಮಳೆ; ಸೆಮಿಸ್ಟರ್‌ ಪರೀಕ್ಷೆ ಮುಂದೂಡದ ಮಂಗಳೂರು ವಿವಿ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬಾರೀ ಮಳೆ ಮುಂದುವರಿದಿದ್ದು,ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೂ ಪದವಿ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೇ ಪ್ರವಾಹದ ನೀರನ್ನು ದಾಟಿಕೊಂಡು ಬಂದು ಪರೀಕ್ಷೆಗೆ...

ಮಂಗಳೂರು | ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬಳಿಕವೂ ಮುಂದುವರಿದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವ ಎಂದು ಹೇಳಿ ಹಲ್ಲೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಯುವತಿಯರು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯ...

ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು: ಮಾಜಿ ಸಚಿವ ರಮಾನಾಥ ರೈ

ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು. ಕಾಂಗ್ರೆಸ್‌ನವರು ಮಾರಾಕಾಸ್ತ್ರಗಳ ಬಗ್ಗೆ ಮಾತನಾಡುವುದಿಲ್ಲ. ಕೋಮು ದ್ವೇಷದಿಂದ ನಡೆದಿರುವ ಹತ್ಯೆಗಳಲ್ಲಿ ಕಾಂಗ್ರೆಸ್‌ನ ಒಬ್ಬನೇ ಒಬ್ಬ ಕಾರ್ಯಕರ್ತನೂ ಭಾಗಿಯಾಗಿಲ್ಲ. ಇಂತಹ ಹತ್ಯೆಗಳಲ್ಲಿ ಭಾಗಿಯಾಗುವವರು ಬಿಜೆಪಿ ಕಾರ್ಯಕರ್ತರು. ಕೋಮು...

ಅಂದು ದುರುಳರ ಅಟ್ಟಹಾಸಕ್ಕೆ ಬಲಿಯಾಗಬೇಕಿದ್ದು ಸೌಜನ್ಯಳಲ್ಲ, ಮತ್ತೊಬ್ಬ ಯುವತಿ ವರ್ಷಾ: ತಿಮರೋಡಿ

2012ರ ಅಕ್ಟೋಬರ್‌ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬ ಕೂಗು ಕರಾವಳಿಯಾದ್ಯಂತ ಕೇಳಿಬರುತ್ತಿದೆ. ಸೌಜನ್ಯಗೆ...

‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬೆನ್ನಲ್ಲೇ ಚುರುಕಾದ ಮಂಗಳೂರು ಪೊಲೀಸ್ | 30 ದಿನದಲ್ಲಿ 21 ಕೇಸ್ ದಾಖಲು

ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ ಅನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ...

ದಕ್ಷಿಣ ಕನ್ನಡ | ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ವ್ಯವಸ್ಥೆಗೆ ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ

ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ...

ಮಂಗಳೂರು | ಸಿಡಿಲಾಘಾತಕ್ಕೆ ಸುಟ್ಟು ಕರಕಲಾದ ದಿನಸಿ ಅಂಗಡಿ

ಸಿಡಿಲು ಬಡಿದ ಪರಿಣಾಮ ದಿನಸಿ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಮಂಗಳೂರು ನಗರ ಹೊರವಲಯದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ. ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದಿದ್ದು,...

ಕ್ರೈಸ್ತರ ಅಭಿವೃದ್ಧಿ ಮಂಡಳಿ ರಚನೆಗೆ ₹100 ಕೋಟಿ; ಆರ್ಥೋಡಾಕ್ಸ್‌ ಚರ್ಚ್‌ ಪ್ರಶಂಸೆ

ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮತ್ತು ವಿವಿಧ ಕ್ರಿಶ್ಚಿಯನ್ ಕಲ್ಯಾಣ ಯೋಜನೆಗಳಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನ ನೀಡಿದೆ. ಸರ್ಕಾರದ ಕ್ರಮವನ್ನು ಮಂಗಳೂರಿನ ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X