ಮಂಗಳೂರು

ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು...

ದಕ್ಷಿಣ ಕನ್ನಡ | 24 ಪುಟಗಳ ಡೆತ್‌ನೋಟ್ ಬರೆದು ಯುವತಿ ಆತ್ಮಹತ್ಯೆ

ಯುವತಿಯೊಬ್ಬರು 24 ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮೂಲತಃ...

ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ ಎದುರಾಗಿದೆ. ಬಹುತೇಕ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ತನೆ ಮಾಡುತ್ತಿರುವುದೂ ಕಂಡುಬಂದಿದೆ. ಮಳೆ ಆರಂಭವಾಗಬೇಕಾದ ಹೊತ್ತಲ್ಲಿ ರಣಬಿಸಿಲು ಸುಡುತ್ತಿರುವುದರಿಂದ ಶಾಲೆ, ಕಾಲೇಜುಗಳಿಗೆ ತೆರಳುವ...

ಮಂಗಳೂರು | ಪತಂಜಲಿ ಫುಡ್ಸ್ ನಿಂದ ಫಲ್ಗುಣಿಗೆ ಮಾರಕ; ಸ್ಥಳಕ್ಕೆ ಸಂಘಟನೆಗಳ ಮುಖಂಡರ ಭೇಟಿ

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲೀಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ (ಜೂ. 7) ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ...

ದಕ್ಷಿಣ ಕನ್ನಡ | ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ನಾಲ್ಕು ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಕಳ್ಳಸಾಗಣೆದಾರರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದ ಮಹಿಳೆಯಿಂದ ಹಸುಗಳನ್ನು ಖರೀದಿಸಿ ಮಿನಿ ಗೂಡ್ಸ್ ವಾಹನದಲ್ಲಿ...

ಆಪ್ತನ ಸಹೋದರ ನಿಧನ : ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ವಿಧಾನಸಭಾ ಸ್ಪೀಕರ್

ಮಂಗಳೂರು : ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು...

ದಕ್ಷಿಣ ಕನ್ನಡ | ಮಂಗಳೂರಿಗೆ ಎರಡು ದಿನ ನೀರಿನ ಪೂರೈಕೆ ಸ್ಥಗಿತ

ಮಂಗಳೂರಿಗೆ ನೀರು ಒದಗಿಸುವ ಏಕೈಕ ಜಲಮೂಲ ತುಂಬೆ ಅಣೆಕಟ್ಟೆ ಬರಿದಾಗುತ್ತಿರುವ ಕಾರಣ, ಎರಡು ದಿನಗಳ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜಿಸಿದೆ. ಹವಾಮಾನ ಇಲಾಖೆಯು ಜೂನ್‌ 4ರಂದು...

ದಕ್ಷಿಣ ಕನ್ನಡ | ಸೋಮೇಶ್ವರ ಬೀಚ್‌ನಲ್ಲಿ ಅನೈತಿಕ ಪೊಲೀಸ್‌ಗಿರಿ

ಪ್ರವಾಸಕ್ಕೆಂದು ಸೋಮೇಶ್ವರ ಬೀಚ್‌ಗೆ ಬಂದಿದ್ದ ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಮತ್ತು ಮೂವರು ಯುವತಿಯರ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ. ಹಲ್ಲೆ ಮಾಡಿದ ನಾಲ್ವರು ಪುಂಡರನ್ನು...

ದಕ್ಷಿಣ ಕನ್ನಡ | ತ್ರಿವಳಿ ತಲಾಖ್: ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ

ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ...

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್‌ ಆಟಗಾರ್ತಿ ಪದವಿ ಕಲಿಯುವ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದ ಸಾಲಿಯತ್ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ...

ದಕ್ಷಿಣ ಕನ್ನಡ | ಶಾಲೆಗಳ ಪುನರಾರಂಭ; ಲೇಖನಿ ಸಾಮಗ್ರಿ ಕೊಂಡುಕೊಳ್ಳಲು ನಿರಾಸಕ್ತಿ

ಪ್ರಸ್ತುತ ವಾರದಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದರೂ ಪುಸ್ತಕಗಳು, ಲೇಖನಿ ಸಾಮಗ್ರಿ(ಸ್ಟೇಷನರಿ)ಗಳು ಮತ್ತು ಸಮವಸ್ತ್ರಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಈ ವರ್ಷ ಹೆಚ್ಚಿನ ಜನಸಂದಣಿ ಕಾಣುತ್ತಿಲ್ಲ. ಮಂಗಳೂರು ಭಾಗದಲ್ಲಿ ನೀರಿನ ಕೊರತೆಯಿಂದಾಗಿ ಈ ವಾರ ಶಾಲೆಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X