ಮಂಗಳೂರು

ಮಂಗಳೂರು | ಸುರತ್ಕಲ್‌ ಎನ್‌ಐಟಿಕೆಯಲ್ಲಿ ಕೃಷ್ಣಾ ನದಿ ಜಲಾನಯನ ನಿರ್ವಹಣಾ ಅಧ್ಯಯನಗಳ ಕುರಿತು ಕಾರ್ಯಾಗಾರ

ಮಂಗಳೂರು ನಗರದ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಕೃಷ್ಣಾ ನದಿ ಜಲಾನಯನ ನಿರ್ವಹಣಾ ಅಧ್ಯಯನಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯದ ಜಲ ಸಂಪನ್ಮೂಲ, ನದಿ ಅಭಿವೃದ್ಧಿ...

ಉಳ್ಳಾಲ | ಕೆಸರು ಗದ್ದೆ ಕ್ರೀಡಾಕೂಟ; ಯು ಟಿ ಖಾದರ್ ಭಾಗಿ

ಉಳ್ಳಾಲದ ಶ್ರೀ ಚೀರುಂಭ ಭಗವತಿ ಕ್ಷೇತ್ರ ಮತ್ತು ಶ್ರೀ ಚೀರುಂಭ ಭಗವತಿ ತಿಯಾ ಸಮಾಜ ಸೇವಾ ಸಂಘದಿಂದ ಆಯೋಜಿಸಿದ್ದ ತೀಯರೆ ಚೇರ್‌ಲಿ ಒರಿನಾಳ್ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್...

ಬಂಟ್ವಾಳ | ಮನೆಯ ಬಳಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಬಾಬತೋಟದ ರೈತರೊಬ್ಬರ ಮನೆಗೆ ಚಿರತೆ ಬಂದು ನಾಯಿಗಳ ಮೇಲೆ ದಾಳಿ ನಡೆಸಲು ಪ್ರಯತ್ನಿಸುವ ವೇಳೆ ನಾಯಿಗಳು ಜೋರಾಗಿ ಕೂಗಿಕೊಂಡಾಗ ಚಿರತೆ ಓಡಿಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ...

ಬಂಟ್ವಾಳ | ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಆತ್ಮಹತ್ಯೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ(ಕ್ರೈಮ್‌ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರಸಿ ಪೊಲೀಸ್‌...

ಮಂಗಳೂರು | ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಉಚಿತ ತರಬೇತಿ

ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ 4 ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲು ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ...

ಉಳ್ಳಾಲ | ರೈಲ್ವೆ ಟ್ರ್ಯಾಕ್‌ ಅಂಡರ್‌ಪಾಸ್‌ ಕಾಮಗಾರಿಗೆ ರೈಲ್ವೆಯಿಂದ ಗ್ರೀನ್ ಸಿಗ್ನಲ್

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ಬೈಲ್‌ವರೆಗೆ ರೂ.35 ಕೋಟಿ ವೆಚ್ಚದಲ್ಲಿ ಅಗಲೀಕರಣ ಕಾಮಗಾರಿ ಶೀಘ್ರದಲ್ಲೇ ನಡೆಯಲಿದೆ. ಕಳೆದ 75 ವರ್ಷಗಳಿಂದ ದೊಡ್ಡ ಬೇಡಿಕೆಯಾಗಿದ್ದ, ಒಳಪೇಟೆ ಸಂಪರ್ಕಿಸುವ ರೈಲ್ವೆ ಟ್ರಾಕ್‌ಗೆ ಅಂಡರ್‌ಪಾಸ್‌ ಕಾಮಗಾರಿ...

ಮಂಗಳೂರು | ಜು.24 ರವರೆಗೆ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

ಕಳೆದ ಹಲವು ದಿನದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಈ ಸೇತುವೆ ದುರಸ್ತಿಪಡಿಸುವ...

ಭಾರೀ ಮಳೆ ಮುನ್ಸೂಚನೆ; ಮಂಗಳೂರಿಗೆ ಆರೆಂಜ್ ಅಲರ್ಟ್ ಘೋಷಣೆ

ದ.ಕ. ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದ ಹಲವೆಡೆ ರವಿವಾರ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಜಿಲ್ಲೆಯ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಜು.21...

‌ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್

ಮಂಗಳೂರು ನಗರದ ದೇರೆಬೈಲ್ ಹತ್ತಿರದ ಲ್ಯಾಂಡ್‌ಲಿಂಕ್ಸ್‌ ಟೌನ್‌ಶಿಪ್‌ನಲ್ಲಿ ಶನಿವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಆವರಣ ಗೋಡೆ, ತಾರಸಿಯ ಮೆಟ್ಟಿಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗ...

ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್‌ ಕಡ್ಡಾಯ, ತಪ್ಪಿದರೆ ಸೌಲಭ್ಯ ಕಟ್:‌ ಮನಪಾ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆಎಂಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕು. ಕಟ್ಟಡ ಪರವಾನಿಗೆ ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ...

ಮಂಗಳೂರು | ದಿನನಿತ್ಯದ ಬದುಕಿನಲ್ಲಿ ಚಂದ್ರನ ಪಾತ್ರ ಬಹುದೊಡ್ಡದು: ಅತುಲ್ ಭಟ್

ಚಂದ್ರನ ಅನ್ವೇಷಣೆಯಲ್ಲಿ ಮನುಕುಲವು ಸಾಧಿಸಿದ ಪ್ರಮುಖ ಮೈಲಿಗಲ್ಲುಗಳನ್ನು ಮನವರಿಕೆ ಮಾಡುವುದರ ಜತೆಗೆ ಜನರ ದಿನನಿತ್ಯದ ಬದುಕಿನಲ್ಲಿ ಚಂದ್ರನ ಪ್ರಭಾವ ಬೀರುವ ಅಂಶಗಳು ಹಾಗೂ ಉಪಯೋಗಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಮಣಿಪಾಲ ಮಾಹೆಯ...

ಮಂಗಳೂರು | ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ

ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹೊರ ತಂದ ತುಳು ನೋಟ್ ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X