ಮಂಗಳೂರು

ಮಂಗಳೂರು ವಿಶ್ವವಿದ್ಯಾನಿಲಯ: ‘ಮಾಮ್ ಇನ್‌ಸ್ಪೈರ್’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಷನ್‌ ಆಫ್‌ ಮಂಗಳಗಂಗೋತ್ರಿ (ಮಾಮ್) ವತಿಯಿಂದ ನೀಡಲಾಗುವ 2023-24ನೇ ಸಾಲಿನ 'ಮಾಮ್ ಇನ್‌ಸ್ಪೈರ್' ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿವಿ ವ್ಯಾಪ್ತಿಯ...

2022, 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: 6 ಮಂದಿ ಆಯ್ಕೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್ ತಿಳಿಸಿದ್ದಾರೆ. 2022ನೇ ಸಾಲಿನಲ್ಲಿ...

ಮಂಗಳೂರು ವಿಶ್ವವಿದ್ಯಾನಿಲಯ | ತುಳು, ಕೊಂಕಣಿ ಎಂ.ಎ. ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ತುಳು, ಕೊಂಕಣಿಯಲ್ಲಿ ಎಂ.ಎ(ಮಾಸ್ಟರ್ ಆಫ್ ಆರ್ಟ್ಸ್‌) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪದವೀಧರರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು...

ಮಂಗಳೂರು ವಿಶ್ವವಿದ್ಯಾನಿಲಯದ ಅಂಕಪಟ್ಟಿ ಸಮಸ್ಯೆಗೆ ತೆರೆ ಎಳೆದ ಸ್ಪೀಕರ್ ಯು ಟಿ ಖಾದರ್: ವಿದ್ಯಾರ್ಥಿಗಳು ನಿರಾಳ

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ 2022-23ನೇ ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ದೊರೆಯುತ್ತಿರಲಿಲ್ಲ. ಈ ಸಮಸ್ಯೆಗೆ ವಿಧಾನ...

ಮಂಗಳೂರು | ಫುಟ್ಬಾಲ್ ಪಂದ್ಯದ ದ್ವೇಷ; ವಿದ್ಯಾರ್ಥಿಗಳನ್ನು ಅಪಹರಣಗೈದು ಅರೆನಗ್ನಗೊಳಿಸಿ ಹಲ್ಲೆ; ಇಬ್ಬರ ಬಂಧನ

ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಅರೆನಗ್ನಗೊಳಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲ್ಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ....

ಮಂಗಳೂರು | ಕಾಂಗ್ರೆಸ್ ಪ್ರತಿಭಟನೆಯ ನಡುವೆ ಬಿಜೆಪಿ ಮುಖಂಡನ ಮಾಲೀಕತ್ವದ ಬಸ್‌ಗೆ ಕಲ್ಲು ತೂರಾಟ!

ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಕರೆ ನೀಡಿದ್ದರು....

ಮಂಗಳೂರು | ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಈ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆಗೊಳಿಸಿದರು. ಕಟ್ಟಡಕ್ಕೆ ಚಾಲನೆ...

ಮಂಗಳೂರು | ತಾಯಿಯ ಎದುರಲ್ಲೇ ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿಯ ಅಟ್ಟಾಡಿಸಿ ಹತ್ಯೆ

ಮಂಗಳೂರಿನ ರೌಡಿಯಾಗಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ತಾಯಿಯ ಎದುರಲ್ಲೇ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ...

ಮಂಗಳೂರು | ಎಂ ಫ್ರೆಂಡ್ಸ್‌ನಿಂದ ಕರುಣೆಯ ಕೆಲಸ: ಅರುಣ್ ಓಸ್ವಾಲ್

ಲಯನ್ಸ್ ಪ್ರಾಯೋಜಿತ ಎಂ ಫ್ರೆಂಡ್ಸ್ 'ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್' ಉದ್ಘಾಟನೆ ಕರಾವಳಿಯಲ್ಲಿ ಸಮಾಜ ಸೇವೆಗೆ ಗುರುತಿಸಿಕೊಂಡಿಸಿರುವ ಎಂ ಫ್ರೆಂಡ್ಸ್ ಸಂಸ್ಥೆ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ...

ದಕ್ಷಿಣ ಕನ್ನಡ | ಸೆಪ್ಟೆಂಬರ್‌ನಲ್ಲಿ ‘ಬಹುಸಂಸ್ಕೃತಿ ಉತ್ಸವ’

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿನ ಜನರು ಮಾತನಾಡುವ ಭಾಷೆಗಳ ಆರು ಅಕಾಡೆಮಿಗಳು (ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ, ಕೊಡವ ಮತ್ತು ಯಕ್ಷಗಾನ) ಒಗ್ಗೂಡಿ ಸೆಪ್ಟೆಂಬರ್‌ನಲ್ಲಿ 'ಬಹುಸಂಸ್ಕೃತಿ ಉತ್ಸವ' ನಡೆಸಲು ನಿರ್ಧರಿಸಿವೆ....

ದ.ಕ | ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು; ಸಮಯ ಪ್ರಜ್ಞೆ ಮೆರೆದ ಬಸ್‌ ಚಾಲಕ, ನಿರ್ವಾಹಕ

ಖಾಸಗಿ‌ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ...

ದ.ಕ | ಬೀದಿಬದಿ ವ್ಯಾಪಾರಸ್ಥರ ಮೇಲೆ ಬುಲ್ಡೋಜರ್ ದಾಳಿ; ಬಿಜೆಪಿ ದುಷ್ಕೃತ್ಯಕ್ಕೆ ಸಿಐಟಿಯು ಖಂಡನೆ

ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬುಲ್ಡೋಜರ್ ದಾಳಿ ನಡೆಸಿರುವ ಬಿಜೆಪಿ ಆಡಳಿತದ ಕೃತ್ಯ ಅತ್ಯಂತ ಅಮಾನುಷವಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು) ತೀವ್ರವಾಗಿ ಖಂಡಿಸಿದೆ. ದಕ್ಷಿಣ ಜಿಲ್ಲೆಯ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ