ಮಂಗಳೂರು

ಮಂಗಳೂರು | ಉದ್ಯಮಿಯ ಮನೆ ದರೋಡೆ ಪ್ರಕರಣ: 10 ಮಂದಿಯ ಬಂಧನ; ಲಾರಿ ಚಾಲಕನೇ ಸೂತ್ರಧಾರ!

ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಅವರ ಮನೆ ದರೋಡೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, 10 ಮಂದಿಯನ್ನು...

ದೆಹಲಿ ಜಾಮಿಯಾ ಮಿಲ್ಲೀಯಾ ವಿವಿ ಎಲ್‌ಎಲ್‌ಎಂ ಪ್ರವೇಶ ಪರೀಕ್ಷೆ: ಮಂಗಳೂರಿನ ನಿಹಾಲ್‌ಗೆ 7ನೇ ರ‍್ಯಾಂಕ್

ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲ್ಲೀಯಾ ಇಸ್ಲಾಮಿಯಾ(ಜೆಎಂಐ) ಕೇಂದ್ರೀಯ ವಿಶ್ವವಿದ್ಯಾಲಯ ನಡೆಸಿದ ಎಲ್‌ಎಲ್‌ಎಂ ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ನಿಹಾಲ್ ಮುಹಮ್ಮದ್ ರಾಷ್ಟ್ರಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದಿದ್ದು, ಸರಕಾರಿ ಕೋಟಾದ ಸೀಟ್‌ಗೆ ಆಯ್ಕೆಯಾಗಿದ್ದಾರೆ. ಮಂಗಳೂರು...

ದಕ್ಷಿಣ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಸಂತ್ರಸ್ತ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹ

ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ನಡೆದಿದ್ದು, ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಟ್ಟಡ...

ದಕ್ಷಿಣ ಕನ್ನಡ | ಪತ್ರಿಕಾ ದಿನಾಚರಣೆ: ಮೋಗ್ಲಿಂಗ್ ಸ್ಮರಣೆ

ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ...

ಸಿಎಂಟಿಎಐ ದಕ್ಷಿಣ ಭಾರತ ವಲಯದ ಅಧ್ಯಕ್ಷೆಯಾಗಿ ಸಚಿತಾ ನಂದಗೋಪಾಲ್ ನೇಮಕ

ಕ್ರಿಯೇಟಿವ್ ಮೂವ್​​ಮೆಂಟ್ ಥೆರಪಿ ಅಸೋಸಿಯೇಷನ್ ಆಫ್ ಇಂಡಿಯಾದ (ಸಿಎಂಟಿಎಐ) ದಕ್ಷಿಣ ಭಾರತ ವಲಯ ಅಧ್ಯಕ್ಷರಾಗಿ ಮಂಗಳೂರು ಮೂಲದ ಡಾನ್ಸ್ ಮೂವ್ ಮೆಂಟ್ ಥೆರಪಿ ಫ್ಯಾಸಿಲಿಟೇಟರ್ ಮತ್ತು ಸಾಮಾಜಿಕ ಕಾರ್ಯಕರ್ತೆ, ಸಚಿತಾ ನಂದಗೋಪಾಲ್ ಅವರು...

ದಕ್ಷಿಣ ಕನ್ನಡ | ರೈಲ್ವೇ ಅಂಡರ್‌ಪಾಸ್‌ ಕಾಮಗಾರಿ ವಿಳಂಬ; ಶಾಸಕ ವೇದವ್ಯಾಸ ಕಾಮತ್‌ಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ

ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಜನರು ಪರದಾಡುವಂತಾಗಿದೆ. ಮಾತ್ರಲ್ಲದೆ, ಕಾಮಗಾರಿ ಮುಗಿಯದ ಕಾರಣ ಮಂಗಳೂರು ನಗರದಲ್ಲಿ ವಾಹನ ದಟ್ಟನೆ ಹೆಚ್ಚಾಗಿ ಅಡಚಣೆಯುಂಟಾಗಿದೆ. ರೈಲ್ಚೇ ಕಾಮಗಾರಿಯ ಪರಿಶೀಲಿಸಿ, ತ್ವರಿತವಾಗಿ...

ಮಂಗಳೂರಲ್ಲಿ ಮುಂದುವರಿದ ದುರಂತ: ವಿದ್ಯುತ್ ತಂತಿ ಬಿದ್ದು ದಾರುಣ ಅಂತ್ಯ ಕಂಡ ಇಬ್ಬರು ರಿಕ್ಷಾ ಚಾಲಕರು

ವಿದ್ಯುತ್ ತಂತಿ ಕಡಿದು ಬಿದ್ದು ಇಬ್ಬರು ಆಟೋ ರಿಕ್ಷಾ ಚಾಲಕರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ಹಾಸನದ ಅಲ್ಲೂರು ನಿವಾಸಿ...

ಮಂಗಳೂರು | ಕಾಂಪೌಂಡ್ ಬಿದ್ದು ನಾಲ್ವರು ಮೃತ್ಯು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಕೃಷ್ಣಬೈರೇಗೌಡ

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದರ ತಡೆಗೋಡೆ ಕುಸಿದಿದೆ. ಆ ತಡೆಗೋಡೆ ಮತ್ತೊಂದು ಮನೆಯ ಮೇಲೆ ಬಿದ್ದು, ಒಂದೇ ಕುಟುಂಬದ ನಾಲ್ಕು...

ಮಂಗಳೂರು | ಮನೆಯ ಕಾಂಪೌಂಡ್ ಕುಸಿತ: ಒಂದೇ ಕುಟುಂಬದ ನಾಲ್ವರು ಮೃತ್ಯು

ಮನೆಯ ಆವರಣದ ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವಂತಹ ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ ಕಂಡುಬಂದಿದೆ. ಸತತ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ...

ರಾಜ್ಯಪಾಲರ ‘ವರ್ತನೆ’ಗೆ ಘಟಿಕೋತ್ಸವದ ವೇದಿಕೆಯಲ್ಲೇ ಕಣ್ಣೀರಿಟ್ಟ ಮಂಗಳೂರು ವಿವಿ ಉಪಕುಲಪತಿ!

ಶನಿವಾರ (ಜೂನ್ 15) ಮಧ್ಯಾಹ್ನ ಮಂಗಳೂರು ನಗರದ ಹೊರವಲಯದ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಹಾಗೂ ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ಕಾರ್ಯಕ್ರಮದಲ್ಲಿ ವರ್ತಿಸಿದ...

ಮಂಗಳೂರು | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು ಹೆಚ್ ಅಧಿಕಾರ ಸ್ವೀಕಾರ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್ ಯು ಹೆಚ್ ಅವರು ಇಂದು (ಜೂನ್ 13) ಮಂಗಳೂರಿನ ತಾಲೂಕು ಪಂಚಾಯಿತಿ ಕಟ್ಟಡದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ