ಮಂಗಳೂರು

ಮಂಗಳೂರಿನಲ್ಲಿ ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹೆಬ್ಬಾವು ಮಾರಾಟ ಜಾಲವನ್ನು ಪತ್ತೆ ಹಚ್ಚಿ, ಅಪ್ರಾಪ್ತ ಬಾಲಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ...

ಮಂಗಳೂರು | ಮುಡಾ ಬಡಾವಣೆ: ನಿವೇಶನಕ್ಕೆ ಅರ್ಜಿ ಆಹ್ವಾನ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕೊಣಾಜೆ ಗ್ರಾಮದ 11. 64 ಎಕರೆ ಜಮೀನಿನಲ್ಲಿ ರಚಿಸಿರುವ ಉದ್ದೇಶಿತ ವಸತಿ ಬಡಾವಣೆಯಲ್ಲಿ ವಾಸದ ನಿವೇಶನಗಳ ಹಂಚಿಕೆಗಾಗಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆ |...

ಮಂಗಳೂರು | ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ...

ಮಂಗಳೂರು | ಗುಡ್ಡ ಜರಿದು 8 ಮನೆಗಳಿಗೆ ಹಾನಿ; ಎರಡು ಆಟೋ, ಕಾರು ಜಖಂ

ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಂಗಳೂರು ನಗರ ಹೊರವಲಯದ ಬಜೈ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಾಂತಿಗುಡ್ಡೆ ಕೊಂಚಾ‌ರ್ ಬಳಿ ಎಂಎಸ್‌ಇಝಡ್ ನಿರ್ಮಿಸಿದ ಕಾಲೋನಿಯಲ್ಲಿ ಗುಡ್ಡ ಜರಿದು 8 ಮನೆಗಳಿಗೆ ಹಾನಿಯಾಗಿ ಎರಡು...

ಭಾರೀ ಮಳೆ | ಮಂಗಳೂರು ತಾಲ್ಲೂಕಿನ ಶಾಲೆ-ಕಾಲೇಜು, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲೆಗಳಿಗೆ ರಜೆ

ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರಯವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ...

ಮಂಗಳೂರು | ಸಾಲದ ಆಮಿಷವೊಡ್ಡಿ 200 ಕೋಟಿ ರೂ. ವಂಚನೆ ಆರೋಪ: ರೋಹನ್ ಸಲ್ಡಾನಾ ಬಂಧನ

ಕೋಟ್ಯಂತರ ರೂಪಾಯಿ ಸಾಲ ನೀಡುವ ಆಮಿಷ ಒಡ್ಡಿ 200 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ವಂಚಿಸಿದ ಆರೋಪದ ಮೇಲೆ ನಟೋರಿಯಸ್ ವಂಚಕ ರೋಹನ್ ಸಲ್ಡಾನಾ(45) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿರುವ...

ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರ್ಮಾರ್ಗ

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರದ್ದು ಅದ್ವಿತೀಯ ಸಾಧನೆ. ವಚನ ಸಾಹಿತ್ಯದಲ್ಲಿ ಬಹಳಷ್ಟು ಶ್ರಮಿಸಿದವರು. ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮ ಸೌಭಾಗ್ಯ ಎಂದು ಮಂಗಳೂರಿನ ಮ್ಯಾಪ್ಸ್ ಸಂಸ್ಥೆಯ...

ಮಂಗಳೂರು | ಜು.23ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಮಂಗಳೂರು ತಾಲೂಕು ಕಚೇರಿಯಲ್ಲಿ ಜುಲೈ 23 ರಂದು ಬೆಳಗ್ಗೆ 11 ಗಂಟೆಯಿಂದ ಲೋಕಾಯುಕ್ತ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜುಲೈ...

ಬೆಳ್ತಂಗಡಿ | ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ

ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಬಾಜಾರು ನಿವಾಸಿ ಝೀನತ್ (39) ಎಂದು ಗುರುತಿಸಲಾಗಿದೆ. ಪತಿ...

ಮಂಗಳೂರು | ವರುಣನ ಆರ್ಭಟ; ತಗ್ಗು ಪ್ರದೇಶ ಜಲಾವೃತ, ಜನಜೀವನ ಅಸ್ತವ್ಯಸ್ತ

ಹಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಜಲಾವೃತಗೊಂಡಿವೆ. ಕೆಲವೊಂದು ಮನೆಗಳ ಒಳಗೆ ನೀರು ನುಗ್ಗಿದ ಹಿನ್ನಲೆ ನಿವಾಸಿಗಳು ರಾತ್ರಿಯಿಡೀ ಪರದಾಡುವ ಪರಿಸ್ಥಿತಿ...

ಬೆಳ್ತಂಗಡಿ | ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳ್ಳಗೆ 2...

ಮಂಗಳೂರು | ಒಬ್ಬಂಟಿ ಮಹಿಳೆ ಕೊಲೆ ಪ್ರಕರಣ: ಆರೋಪಿಯ ಬಂಧನ

ಮಂಗಳೂರು ನಗರದ ಕೊಣಾಜೆಯ ಮೊಂಟೆಪದವು ಬಳಿ ಒಬ್ಬಂಟಿಯಾಗಿ ವಾಸವಿದ್ದ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಘಟನೆ ನಡೆದ ಎರಡು ತಿಂಗಳ ಬಳಿಕ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X