ಮಂಗಳೂರು

ಮಂಗಳೂರು ನಗರದಲ್ಲಿ ಕಾಮಾಲೆ ರೋಗ ಪತ್ತೆ: ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಪ್ರಮುಖ ವಾರ್ಡ್‌ಗಳಲ್ಲಿ ಕಾಮಾಲೆ ಅಥವಾ ಜಾಂಡೀಸ್(ಹೆಪಟೈಟಿಸ್) ಪ್ರಕರಣಗಳು ಗಣನೀಯವಾಗಿ ಪತ್ತೆಯಾಗುತ್ತಿರುವುದಾಗಿ ವರದಿಯಾಗಿವೆ. ಜೂನ್ 23ರಿಂದ ಜುಲೈ 9ರವರೆಗಿನ ಕೇವಲ ಎರಡು ವಾರಗಳ ಅವಧಿಯಲ್ಲಿಯೇ 19 ಹೊಸ ಪ್ರಕರಣಗಳು...

ಪುತ್ತೂರು ಪ್ರಕರಣಕ್ಕೆ ಹೊಸ ತಿರುವು; ಪ್ರತಿದೂರು ದಾಖಲು, ಕೋಮು ಪ್ರಚೋದನೆ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR

ಜುಲೈ 8ರಂದು ಪುತ್ತೂರಿನ ಪುರುಷರಕಟ್ಟೆ ಪ್ರದೇಶದಲ್ಲಿ ನಡೆದ ಘಟನೆಯ ಸಂಬಂಧ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಹಾಗೂ ಬಳಿಕ ಯುವಕರು ಸಲ್ಲಿಸಿದ ಪ್ರತಿದೂರಿನ ಆಧಾರದಲ್ಲಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ...

ಬಡವರ ಹಸಿವಿನ ಅರಿವಿಲ್ಲದ ಜನರಿಂದ ಬೀದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ ಕೃತ್ಯ : ಮುನೀರ್ ಕಾಟಿಪಳ್ಳ ತೀವ್ರ ಆಕ್ರೋಶ

ಬಡವರ ಬದುಕಿನ ಬವಣೆಯ ಅರಿಯದೆ ಬಡ ಬೀದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ ಎಂದು ಸಿಪಿಐಮ್ ದ.ಕ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವರು...

ಮಂಗಳೂರು | SIR ಕರ್ತವ್ಯಕ್ಕೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಆರೋಪ; ಪ್ರಕರಣ ದಾಖಲು

ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ (Special Intensive Revision) ಕಾರ್ಯದ ನಿಮಿತ್ತ ಮನೆಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ಒ ಅವರಿಗೆ ಜಾತಿ ನಿಂದನೆ ಮಾಡಿ ಮನೆಯೊಳಗೆ ಪ್ರವೇಶ ನಿರಾಕರಿಸಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ...

ಮಂಗಳೂರು | ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು...

ಮಂಗಳೂರು | ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ ಯತ್ನ

ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಚೂರಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಸಮೀಪದ...

ಮಂಗಳೂರು | ಸಂಡೆ ಬಜಾರದದ ಮೇಲೆ ನಗರಪಾಲಿಕೆ ದಾಳಿ: ರಸ್ತೆ ತಡೆದು ಸಿಐಟಿಯು ಪ್ರತಿಭಟನೆ

ಮಂಗಳೂರು ನಗರದ ಪುರಭವನದ ಬಳಿ ಭಾನುವಾರ ರಜಾದಿನ ವ್ಯಾಪಾರ ಮಾಡುವ ಸಂಡೆ ಬಜಾರ್ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ.ಇಂದು ಬೀದಿವ್ಯಾಪಾರಿಗಳು ವ್ಯಾಪಾರ ಆರಂಭಿಸಲು ಮುಂದಾಗುತ್ತಿದ್ದಂತೆ ನಗರಪಾಲಿಕೆ ಆಯುಕ್ತರು ಕಾರ್ಯಾಚರಣೆ ಆರಂಭಿಸಲು ಆದೇಶ...

ಮಂಗಳೂರು | ಭಾರೀ ಮಳೆ ಹಿನ್ನೆಲೆ ನಾಳೆ (ಜು 03) ಶಾಲಾ ಕಾಲೇಜಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 3, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ...

ಉಡುಪಿ ಜಿಲ್ಲೆಯಲ್ಲಿ 1.07 ಲಕ್ಷ ( SIR ) ಎನ್ಯೂಮರೇಶನ್ ಫಾರ್ಮ್ ವಿತರಣೆ, ಜುಲೈ 29ರೊಳಗೆ ಮನೆ ಮನೆ ಸಮೀಕ್ಷೆ ಪೂರ್ಣ

ಉಡುಪಿ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಕಾರ್ಯ ಚುರುಕುಗೊಂಡಿದ್ದು, ಜುಲೈ 2ರ ವೇಳೆಗೆ ಒಟ್ಟು 10,63,876 ಎನ್ಯೂಮರೇಶನ್ ಫಾರ್ಮ್‌ಗಳ ಪೈಕಿ 1,07,614 ಫಾರ್ಮ್‌ಗಳನ್ನು ಮತದಾರರಿಗೆ ವಿತರಿಸುವ ಮೂಲಕ ಶೇ.10.12ರಷ್ಟು ಪ್ರಗತಿ...

ಮಂಗಳೂರ ಸಮಾಚಾರದ ಕೊಡುಗೆ ಚಾರಿತ್ರಿಕ : ಎಂ.ಎ‌.ಗಫೂರ್

ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ 'ಮಂಗಳೂರ ಸಮಾಚಾರ' ಪತ್ರಿಕೆ ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದು ಕರಾವಳಿ ಅಭಿವೃದ್ಧಿ...

ರೆಡ್ ಅಲರ್ಟ್: ಶಾಲಾ ಕಾಲೇಜಿಗೆ ರಜೆ, ತರಗತಿ ನಡೆಸಿದರೆ ಕ್ರಮ: ಡಿಸಿ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ...

ಮಂಗಳೂರು | ಭಾರಿ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ನಾಳೆ ಶಾಲೆ ಕಾಲೇಜಿಗೆ ರಜೆ

ನಿರಂತರ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜುಲೈ 2, 2026 (ಗುರುವಾರ) ರಜೆ ಘೋಷಿಸಲಾಗಿದೆ. ಆದರೆ...

ಈ ಹೊತ್ತಿನ ಪ್ರಮುಖ ಸುದ್ದಿ