ಮಂಗಳೂರಿನ ಸೈಂಟ್ ಜರೋಜಾ ಶಾಲೆಯ ಶಿಕ್ಷಕಿ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅವರ ಮೇಲೆ ಕಾನೂನಾತ್ಮಕವಾಗಿ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಕ್ರಮ, ನಿಯಮಗಳಿವೆ ಎಂದು...
ಹಿಂದೂ ದೇವರ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿರುವ ಆರೋಪದಲ್ಲಿ ಮಂಗಳೂರಿನ ವೆಲೆನ್ಸಿಯಾದ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರನ್ನು ಶಾಲಾ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿದೆ.
ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ಬೂತ್ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಶಕ್ತಿ ಉಭಯ ಜಿಲ್ಲೆಯಲ್ಲಿ ಭದ್ರವಾಗಿದೆ ಎನ್ನುವ ಸಂದೇಶವನ್ನು ರಾಜ್ಯಕ್ಕೆ ರವಾನಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕರೆ...
ರಾಮಮಂದಿರದ ಬಗ್ಗೆ ಶಿಕ್ಷಕಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.
ತರಗತಿಯಲ್ಲಿ ಅಯೋಧ್ಯೆಯ ರಾಮಮಂದಿರ ಹಾಗೂ ಹಿಂದೂ ಧರ್ಮದ...
ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘದ ಆಶ್ರಯದಲ್ಲಿ ತುಳುನಾಡಿನ ಮೂಲ ನಿವಾಸಿಗಳಾದ ಆದಿವಾಸಿ ಕೊರಗ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮ ನಾಳೆ (ಫೆ.11) ನಡೆಯಲಿದೆ.
ಸುರತ್ಕಲ್ ಕುತ್ತೆತ್ತೂರಿನ ಆದಿವಾಸಿ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ...
ದಕ್ಷಿಣ ಕನ್ನಡ ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿಫಲರಾಗಿದ್ದಾರೆ ಎಂದು ಎನ್ಎಸ್ಯುಐ ಆರೋಪಿಸಿದೆ. ಸಂಸದ ಕಟೀಲ್ ಅವರ ಮನೆಗೆ ಮುತ್ತಿಗೆ ಹಾಕಲು ಎನ್ಎಸ್ಯುಐ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು...
ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅಪರೂಪದ 'ಆಲಿವ್ ರೆಡ್ ಲೇ' ಪ್ರಭೇದದ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿದ್ದು, ಮೊಟ್ಟೆಗಳನ್ನು ಸಂರಕ್ಷಿಸಿ ಇಡಲಾಗಿದೆ.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು...
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ ಎಂದು ಮಾಜಿ ಸಚಿವ ಬಿ...
ಸಾಹಿತ್ಯದಲ್ಲಿ ಅಧಿಕ ಸಂಖ್ಯೆಯ ಬ್ಯಾರಿ ಲೇಖಕ - ಲೇಖಕಿಯರು ತೊಡಗಿಸಿಕೊಂಡಿದ್ದಾರೆ. ಆದರೆ, ಕನ್ನಡ ಸಾರಸ್ವತ ಲೋಕದಲ್ಲಿ ಈ ಬ್ಯಾರಿ ಬರಹಗಾರರು ಯಾಕೆ ಕಾಣಿಸುತ್ತಿಲ್ಲ, ಗುರುತಿಸಿಕೊಂಡಿಲ್ಲ? ಬ್ಯಾರಿ ಸಮುದಾಯದಲ್ಲೇ ಹುಟ್ಟಿ ಬೆಳೆದ ಸಾಹಿತಿ ಬೊಳುವಾರು...
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ನೂತನ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿಯ ಹಲವಾರು ನಾಯಕರು ಹಿಂದುತ್ವದ ಭಾಷಣ...
ಕರಾವಳಿಗರ ಭಾರೀ ವಿರೋಧವಿದ್ದರೂ ಬೆಂಗಳೂರು – ಮಂಗಳೂರು - ಕಣ್ಣೂರು ರೈಲನ್ನು ಕೇರಳದ ಕೊಯಿಕ್ಕೋಡ್ ವರೆಗೂ ವಿಸ್ತರಣೆ ಮಾಡುವ ದಕ್ಷಿಣ ರೈಲ್ವೆಯ ಪ್ರಸ್ತಾವಕ್ಕೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು...
ಭಾರತ ದೇಶ ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದರೂ, ಸಾರ್ವತ್ರಿಕ ಚುನಾವಣೆಯಲ್ಲಿ ಮತಯಂತ್ರಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವದ ಘನತೆ ಮತ್ತು ಮೌಲ್ಯ ಕುಸಿತಕ್ಕೊಳಗಾಗಿತ್ತಿದೆ. ಆದ್ದರಿಂದ, ಮತದಾರರ ಮತದಾನದ ಹಕ್ಕಿನ ರಕ್ಷಣೆಗಾಗಿ ಮತಪತ್ರಗಳನ್ನೇ ಬಳಸಬೇಕೆಂದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...