2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ...
ಭಾರತ ದೇಶದಲ್ಲಿ ರಾಮರಾಜ್ಯವಾಗಲು ಹಾಗೂ ಹಿಂದೂ ಸಮಾಜವನ್ನು ಉಳಿಸಲು ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಕಾನೂನು ಕಟ್ಟು ನಿಟ್ಟಾಗಿ ಜಾರಿಯಾಗಬೇಕು. ಸರ್ಕಾರವು ಮದ್ಯ ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಹಿಂದೂ ಸಮಾಜದಲ್ಲಿ ಮದ್ಯಪಾನ...
ಪತ್ರಕರ್ತರೋರ್ವರು ಆರ್ಟಿಐ ಮೂಲಕ ಕೇಳಿದ್ದ ಮಾಹಿತಿ ನೀಡಲು ನಿರಾಕರಿಸಿದ ಆರೋಪದ ಮೇಲೆ ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ್ದ ಪ್ರಕರಣವನ್ನು ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿಯೋರ್ವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು,...
ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿಬದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ...
ಸಿಸಿಬಿ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ನಟೋರಿಯಸ್ ರೌಡಿಶೀಟರ್ ಆಕಾಶ್ ಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಆರೋಪಿಯು ಪೊಲೀಸರ...
"ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ" ಎಂದು ಕೆಲದಿನಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, "ಸ್ವಚ್ಛತೆ ಬಗ್ಗೆ ಅರಿವು ಮೂಡಲು...
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024' ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ...
ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾಭಿಮಾನದ ಬದುಕಿಗಾಗಿ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಚನೆಯಾಗಿದೆ. ಇತ್ತೀಚೆಗೆ, ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದೆ. 17 ಮಂದಿ...
ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದ "ಒಲುಮೆ"ಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಅಮೃತ ಸೋಮೇಶ್ವರ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೇ ರಾಜ್ಯದ ಕರವೇ ಸೇವಕರ ಮೇಲಿನ ದುರುದ್ದೇಶ ಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿ ಹಾಗೂ ಅಲ್ಪಸಂಖ್ಯಾತರ ಓಲೈಕೆ...
ಕೂಡಿ ಹಾಕಲಾಗಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಂಗಳೂರು ಬಳಿಯ ಕೆಮ್ಮಿಂಜೆ ಗ್ರಾಮದ ಕರೆಜ್ಜ ಎಂಬಲ್ಲಿ...