ಅನ್ಯಕೋಮಿನ ಜೋಡಿಯೊಂದರ ಮೇಲೆ ಅನೈತಿಕ ಪೊಲೀಸ್ಗಿರಿ ನಡೆಸಿದ ಬಜರಂಗದಳದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಸೋಮವಾರ, ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಮಂಗಳೂರಿನಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕರೆ ಭೂಮಿ ಕಬಳಿಕೆ ವಿರೋಧಿಸಿ ಹೋರಾಟ ಸಮಿತಿಯ ವತಿಯಿಂದ ಶಾಲಾ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ...
ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಜಲ ಸಂಪನ್ಮೂಲಗಳನ್ನು ನಿರ್ವಹಿಸಲು ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ಬಿಕ್ಕಟ್ಟನ್ನು ತಡೆಗಟ್ಟಲು ಸಹಾಯಕ ಆಯುಕ್ತರ (ಎಸಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸುದ್ದಿಗಾರರೊಂದಿಗೆ ಮಾತನಾಡಿ, "ಜಿಲ್ಲೆಯ...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕದ್ರಿಯಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿನ ಕಳಪೆ ಸೌಲಭ್ಯಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗೆರಾರ್ಡ್ ಟವರ್ಸ್ ಶನಿವಾರ ವಿಶಿಷ್ಟ ಪ್ರತಿಭಟನೆ ನಡೆಸಿದರು.
ಕೇಂದ್ರವನ್ನು ಪ್ರವೇಶಿಸಿದ ಕೂಡಲೇ, ಅವರು ಅನಾರೋಗ್ಯದಿಂದ ಬಳಲುತ್ತಿರುವಂತೆ...
ಮಂಗಳೂರಿನ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮೃತದೇಹವೊಂದು ಕೊಳೆತುಹೋಗಿತ್ತು. ಪ್ರಕರಣದಲ್ಲಿ ಮೃತರ ಸಂಬಂಧಕರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆಸ್ಪತ್ರೆಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
2019ರ ಅಕ್ಟೋಬರ್ 25ರಂದು ಮಂಗಳೂರಿನ...
ಮಂಗಳೂರು ಬಳಿಯ ಮುಲ್ಕಿಯಲ್ಲಿ ಭಾರತದ ಮೊದಲ ವೃತ್ತಿಪರ ಸ್ಟ್ಯಾಂಡ್-ಅಪ್ ಪ್ಯಾಡಲ್ಬೋರ್ಡಿಂಗ್ (ಎಸ್ಯುಪಿ) ರೇಸ್ ಕ್ಲಿನಿಕ್ಅನ್ನು ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸುತ್ತಿದೆ. ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ರೇಸ್ ಕ್ಲಿನಿಕ್ ನಡೆಯಲಿದೆ...
ಕಾಂಗ್ರೆಸ್ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ ತಂಡ, ಡಿಕೆಶಿ ತಂಡ, ಜಾರಕಿಹೊಳಿ ತಂಡ ಎಂಬ ಹಲವು ಭಾಗಗಳಾಗುತ್ತಿವೆ. ಈ ಮಧ್ಯೆ ಪ್ರಿಯಾಂಕ್ ಖರ್ಗೆ ಕೂಡಾ ಮುಖ್ಯಮಂತ್ರಿ ಸ್ಥಾನದ ಹಂಬಲದಲ್ಲಿದ್ದಾರೆ ಎಂದು ಸಂಸದ...
ಮಹಿಳೆಯೊಬ್ಬರು ಬಸ್ನಲ್ಲಿ ಬಿಟ್ಟುಹೋಗಿದ್ದ ಬ್ಯಂಗ್ಅನ್ನು ಆಕೆಗೆ ತಲುಪಿಸಿ ಕೆಎಸ್ಆರ್ಟಿಸಿ ಕಂಡಕ್ಟರ್ವೊಬ್ಬರು ಪ್ರಾಮಾಣಿಕತೆ ಮೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳಿದ್ದ ಮಹಿಳೆ, ಸುಮಾರು 50,000 ರೂ....
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿಯ ಕಾನ - ಕಟ್ಲ ಜನತಾಕಾಲನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಹಗರಣದ ಬಗ್ಗೆ...
ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಜಮೀರ್ ಅಹ್ಮದ್ ಖಾನ್ ಅವರನ್ನು ಗಡಿಪಾರು ಮಾಡಲಿ. ಜಮೀರ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ಆ ತಾಕತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇದ್ಯಾ...
ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆ ಬರೆಯಲು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಅವರು ವಾಸ ಇರುವ ಊರಿನಲ್ಲೇ ಅವಕಾಶ ಕಲ್ಪಿಸುವ ಮೂಲಕ ಹೈಕೋರ್ಟ್ ಮಾನವೀಯತೆ ಮೆರೆದಿದೆ. ಹೈಕೋರ್ಟ್ ಇದೇ ಮೊದಲ ಬಾರಿಗೆ...
ಗ್ರಾಹಕರ ಪರವಾಗಿ ತಾನು ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ...