ಮಂಗಳೂರು

ಮಂಗಳೂರು | ಭಾರೀ ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿತ; ಮೂವರು ಸಾವು

ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಭಾರೀ ಮಳೆಯಿಂದ ತಡೆಗೋಡೆ ಕುಸಿದು...

ಮಂಗಳೂರು | ಗಾಳಿ-ಮಳೆಯ ಅಬ್ಬರಕ್ಕೆ ಮರ ಉರುಳಿ ಮನೆಗೆ ಹಾನಿ

ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಭಾರೀ ಗಾಳಿ-ಮಳೆಯ ಪರಿಣಾಮ ಮರ ಉರುಳಿ ಬಿದ್ದು ಮನೆಯ ಒಂದು...

ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ: ಮತಗಟ್ಟೆಗಳಿಗೆ ಡಿ.ಸಿ. ಭೇಟಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು...

ಮಂಗಳೂರು | ಹವಾಮಾನ ವೈಪರೀತ್ಯ: ಸಮುದ್ರದಲ್ಲಿ ಸಿಲುಕಿದ್ದ ಆರು ಮಂದಿ ಮೀನುಗಾರರ ರಕ್ಷಣೆಯಲ್ಲಿ ಐಸಿಜಿ ಯಶಸ್ವಿ

'ಮಂಜು ಮಾತಾ' (IFB Manju Matha) ಎಂಬ ಭಾರತೀಯ ಮೀನುಗಾರಿಕಾ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಸಮುದ್ರದ ಪ್ರಕ್ಷುಬ್ಧತೆಯ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು...

ನಾಟೆಕಲ್‌ನಲ್ಲಿ ಕಾಲೇಜು ಬಸ್ ಅಪಘಾತ: ಇನ್ಫೋಸಿಸ್ ಉದ್ಯೋಗಿ ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ

ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಕಾಲೇಜು ಬಸ್ ಶನಿವಾರ ಸಂಜೆ ನಾಟೆಕಲ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಮಗುಚಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಬಸ್‌ನಡಿಗೆ ಸಿಲುಕಿದ...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಆತ್ಮಹತ್ಯೆಗೆ ಪ್ರಚೋದನೆ: ಸಂಘ ಪರಿವಾರದ ಅನೀಶ್ ಪೂಜಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ದುರ್ಬಳಕೆ ಮಾಡಿಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿರುವ ಸಂಘ ಪರಿವಾರದ ಅನೀಶ್ ಪೂಜಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ...

ನೆಲ್ಯಾಡಿ: ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ...

ಮಂಗಳೂರು | ಬಾಲಕಾರ್ಮಿಕರ ವಿರುದ್ಧ 92 ಪ್ರಕರಣ ದಾಖಲು; ₹3.06 ಲಕ್ಷ ದಂಡ ವಸೂಲಿ

ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಮತ್ತು ರಕ್ಷಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ಜಿಲ್ಲೆಯಲ್ಲಿ...

ಮಂಗಳೂರು | ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ...

ದಕ್ಷಿಣ ಕನ್ನಡ | 20 ಸರ್ಕಾರಿ ಶಾಲೆಗಳ ದಾಖಲಾತಿ ಶೂನ್ಯ: ಅಸ್ತಿತ್ವದ ಭೀತಿ?

ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 20 ಸರ್ಕಾರಿ ಶಾಲೆಗಳಲ್ಲಿ ಇದುವರೆಗೂ ಒಬ್ಬ ವಿದ್ಯಾರ್ಥಿಯೂ ದಾಖಲಾಗಿಲ್ಲ , ಈ ಕಳವಳಕಾರಿ ಬೆಳವಣಿಗೆ ಸರ್ಕಾರಿ ಶಾಲೆಗಳ ಭವಿಷ್ಯ ಮತ್ತು ಕನ್ನಡ ಮಾಧ್ಯಮ ಶಿಕ್ಷಣದ...

ಮಂಗಳೂರು | ರಸಗೊಬ್ಬರ ಅಕ್ರಮ ರೈತರಿಂದ ₹2 ಸಾವಿರ ಕೋಟಿ ಲೂಟಿ: ಕೆಆರ್‌ಎಸ್ ಆರೋಪ

ರಾಜ್ಯದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ರೈತರಿಂದ ಪ್ರತಿವರ್ಷ ಸುಮಾರು ₹2 ಸಾವಿರ ಕೋಟಿ ಹಣ ದೋಚಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ಆರೋಪಿಸಿದೆ. ಇಂದು ಪುತ್ತೂರಿನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...

ಮಂಗಳೂರು | ದುರಸ್ತಿ ವೇಳೆ ಲಾರಿ ಅಡಿಗೆ ಸಿಲುಕಿ ಚಾಲಕ ಸಾವು

ಲಾರಿಯ ತಾಂತ್ರಿಕ ದೋಷ ಸರಿಪಡಿಸುವ ವೇಳೆ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಧರ್ಮಸ್ಥಳ ಪರಿಸರದ...

ಈ ಹೊತ್ತಿನ ಪ್ರಮುಖ ಸುದ್ದಿ