ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯನ್ನಿಟ್ಟುಕೊಂಡು ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ನಾಯಕಿ, ಆಯಿಷಾ ಫರ್ಝಾನ ಯು ಟಿ ಅವರನ್ನು...
ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...
ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡಲು ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) ಮುಂದಾಗಿದೆ. 2024ರ ಫೆಬ್ರವರಿ 3ರಂದು ಮಂಗಳೂರು ಬಳಿಯ ಗಂಜಿಮಠದ 'ಝಾರಾ ಕನ್ವೆಂಶನ್ ಸೆಂಟರ್'ನಲ್ಲಿ...
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ತ್ರಿವಳಿ ತಲಾಖ್ ಹೇಳಿ ದೂರವಿಟ್ಟಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಇಲ್ಲೆಯ ಮಂಗಳೂರಿನ ದೇರಳಕಟ್ಟೆ ಅಸೈಗೊಳಿ ನಿವಾಸಿ ಅಬ್ದುಲ್ ಕರೀಂ ಬಂಧಿತ ವ್ಯಕ್ತಿ. ಆತ ತನ್ನ...
ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಅಪಾಯದ ಮುನ್ಸೂಚನೆಯಾಗಿದೆ. ಇದು ಅದಾನಿ ಮತ್ತು ಟಾಟಾ ಕಂಪನಿಯ ಜೇಜು ತುಂಬಿಸುವ ವ್ಯವಸ್ಥೆಯಾಗಿದೆ ಎಂದು ಸಿಐಟಿಯು ಮುಖಂಡ ಸುನಿಲ್ಕುಮಾರ್ ಬಜಾಲ್ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ...
ಮನೆಯೊಂದರ ಮೇಲೆ ಮರಬಿದ್ದು ಮನೆಗೆ ಸ್ವಲ್ಪಮಟ್ಟಿನ ಹಾನಿಯಾಗಿ, ಮನೆ ಮಂದಿ ಸದ್ಯ ಅಪಾಯದಿಂದ ಪಾರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪುಳಿತ್ತಡಿಯ ಕೋಡಿಯಲ್ಲಿ ಸೋಮವಾರ ಘಟನೆ ನಡೆದಿದೆ.
ಶಿವಪ್ಪಗೌಡ ಎಂಬುವವರ ಮನೆ ಮೇಲೆ ಮರ...
ತನ್ನ ಪ್ರೇಯಸಿ ಔಟಿಂಗ್ ಹೋಗಲು ಹೊರಗೆ ಬರಲಿಲ್ಲವೆಂದು ಯುವಕನೊಬ್ಬ ಆಕೆಯಿದ್ದ ಕಟ್ಟಡಕ್ಕೆ (ಪಿಜಿ) ಕಲ್ಲು ಎಸೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆತನನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ.
ಮಂಗಳೂರಿನ ಸೆಂಟ್ ಆಗ್ನೇಸ್...
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದ್ದು, ಬೆಳಿಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದರು. ಸಾವಿರಾರು ಮಂದಿ...
ಸರ್ಕಾರಿ ಬಸ್ ಸೇವೆಗೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆ ಬೈಂದೂರು ತಾಲೂಕಿನ ನಾಡ, ಪಡುಕೋಣೆ, ಹಡವು, ಬಡಾಕೆರೆ, ಹಕ್ಲಾಡಿ ಗ್ರಾಮಸ್ಥರಿಂದ ಮಂಗಳೂರಿನ ಕೆಎಸ್ಆರ್ಟಿಸಿ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮಸ್ಥರು ಡಿವೈಎಫ್ಐ, ಜನವಾದಿ...
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 'ಆಭರಣ' ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವೆಡೆ ತಪಾಸಣೆ ನಡೆಸುತ್ತಿದ್ದಾರೆ.
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಮಂಗಳೂರು, ಪುತ್ತೂರು...
ಜನರು ಪರಸ್ಪರ ಸಹಕಾರ ಮನೋಭಾವ ಹೊಂದಬೇಕು. ನೆರೆಯವರು, ಬಡ ಬಗ್ಗರ ಸಂಕಷ್ಟಗಳನ್ನು ನಮ್ಮ ಸಂಕಷ್ಟಗಳೆಂದು ಭಾವಿಸಿ ನೆರವಾಗಬೇಕು ಎಂದು ಮಂಗಳೂರಿನ ಬದ್ರಿಯಾ ಜುಮ್ಮಾ ಮಸೀದಿ ಆಲಂಪಾಡಿ ಇದರ ಖತೀಬರಾದ ಸಲೀಮ್ ಅರ್ಶಾದಿಯವರು ಹೇಳಿದರು.
ಜಮಾಅತೆ...