ಮಂಗಳೂರಿನ ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಎಲ್ಲ ಸಮುದಾಯ ವ್ಯಾಪಾರಸ್ಥರಿಗೂ ಅವಕಾಶ ನೀಡಬೇಕು. ಕೂಡಲೇ ತುರ್ತು ಟೆಂಡರ್ ಕರೆದು ಬಹಿರಂಗ ಹರಾಜು ಮಾಡಿ, ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ನಗರ ಪಾಲಿಕೆ...
ಕರಾವಳಿಯಲ್ಲಿ ಜಾತ್ರೆ, ಸಮಾರಂಭಗಳ ವ್ಯಾಪಾರಗಳ ಮೇಲೆ ಕೋಮು ದ್ವೇಷದ ಛಾಯೆ ಮತ್ತೆ ಮುನ್ನೆಲೆಗೆ ಬಂದಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿಲ್ಲ. ಸನಾತನಿಗಳ ಮಾತಿಗೆ ಕಟ್ಟುಬಿದ್ದು...
ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆಯವರ ತಾಯಿ ರುಖಿಯಾ ಹಸನ್(75) ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಪುತ್ತಿಗೆಯ ದಿವಂಗತ ಮೌಲಾನಾ ಇ ಎಂ ಶಾಫಿ ಅವರ ಪತ್ನಿ ಹಾಗೂ ದಿವಂಗತ...
ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ಬಸ್ ಹತ್ತಲು ಹೊರಟಿದ್ದ ಮಹಿಳಾ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಖಾಸಗಿ ಬಸ್ ನಿರ್ವಾಹಕ ಹಾಗೂ ಚಾಲಕನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ...
ದುಬೈನಲ್ಲಿ ಉದ್ಯಮ ನಡೆಸುತ್ತಿದ್ದ, ಮಂಗಳೂರಿನಲ್ಲಿಯೂ ಹಲವು ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದ ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ ಸಾವಿನ ಬಗ್ಗೆ ಅವರ ಸ್ನೇಹಿತ, ಎನ್ಆರ್ಐ ಉದ್ಯಮಿ ಡಾ. ಬಿ.ಆರ್ ಶೆಟ್ಟಿ ಶಂಕೆ ವ್ಯಕ್ತಪಡಿಸಿದ್ದಾರೆ. ಕಾಮತ್...
ಕರಾವಳಿ ಭಾಗದಲ್ಲಿ ಸುಮಾರು 60 ಬಸ್ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್ಮೆಂಟ್ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,...
ತನ್ನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಟವರ್ ಏರಿ ಯುವಕನ ಹೈಡ್ರಾಮಾ
ಮಂಗಳೂರು ಸಮೀಪದ ಮುಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ಟವರ್ ಏರಿದ ಯುವಕ ಸತೀಶ್
ಆತನ ಊರು ವಿಜಯಪುರ. ರಸ್ತೆ ಸಮಸ್ಯೆ ಇರುವುದು...
ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ
ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಮಾಹಿತಿ
'ಬೆಂಗಳೂರಿನ ಅರಮನೆ...
ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ನಿಂತದ್ದ ಟಿಪ್ಪರ್ ಲಾರಿ ಮತ್ತು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹೊಸಬೆಟ್ಟುವಿನ ಬಳಿ...
ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದ್ದು, ಆ ಕುಟುಂಬಗಳಿಗೆ ಯಾವುದೇ ಪರ್ಯಾಯ ವ್ಯವಸ್ಥೆಯಿಲ್ಲದೆ ಸಂತ್ರಸ್ತರು ಭೀತಿಗೊಳಗಾಗಿದ್ದರೂ ಕೂಡ ಈವರೆಗೆ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಈ ಬಗ್ಗೆ...
ಅಕ್ರಮ ಮರಳುಗಾರಿಕೆ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
"ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಅಡ್ಡೂರಿನ...