ಮಂಗಳೂರು

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ಕಳೆದ ಹಲವಾರು ವರ್ಷಗಳಿಂದ ತೆಪ್ಪದ ಮೂಲಕ ಮೀನು...

ದಕ್ಷಿಣ ಕನ್ನಡ | ರಸ್ತೆ ಗುಂಡಿಗಳನ್ನು ಮುಚ್ಚಿ ಸಾಮಾಜಿಕ ಕಳಕಳಿ ಮೆರೆದ ಪೊಲೀಸರು

ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು-ಕೇರಳದಿಂದ ಮುಂಬೈಗೆ ತೆರಳುವ ಹೆದ್ದಾರಿಗಳೆರಡು ಸಂಧಿಸುವ ನಂತೂರು ಪ್ರದೇಶದಲ್ಲಿ ರಸ್ತೆಗಳು ಗುಂಡಿಮಯವಾಗಿರುವ ಕಾರಣ ಸ್ವತಃ ಪೊಲೀಸರೇ ಹಾರೆ, ಗುದ್ದಲಿ ಹಿಡಿದು ಹೊಂಡ ಮುಚ್ಚುವ ಕೆಲಸ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು...

ಚೈತ್ರಾ ಕುಂದಾಪುರ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಶರಣ್ ಪಂಪ್‌ವೆಲ್ ಹೇಳಿಕೆ

ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ವಿ ಮಂಗಳೂರಿನ ಕದ್ರಿಯಲ್ಲಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿಕೆ "ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧ...

ಮಂಗಳೂರು | ಕ್ಯಾರವಾನ್ ಪ್ರವಾಸೋದ್ಯಮಕ್ಕೆ ಕರಾವಳಿಗರ ನೀರಸ ಪ್ರತಿಕ್ರಿಯೆ

ಕರಾವಳಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಕವಾಗಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಕ್ಯಾರವಾನ್ ಪ್ರವಾಸೋದ್ಯಮ ಪ್ರಸ್ತಾವನೆ ಇಟ್ಟಿತ್ತು. ಒಂದು ವರ್ಷವಾದರೂ ಈ ಪ್ರಸ್ತಾವನೆಯಡಿ ಸೇವೆ ಆರಂಭಿಸಲು ಕರಾವಳಿ ಜಿಲ್ಲೆಯಲ್ಲಿ ಯಾರೊಬ್ಬರೂ ಆಸಕ್ತಿ ತೋರಿಸುತ್ತಿಲ್ಲ. ರಾಜ್ಯ ಸರ್ಕಾರ ಅಗತ್ಯ...

ದಕ್ಷಿಣ ಕನ್ನಡ | ಮದರ್ ತೆರೆಸಾ ಸಂಸ್ಮರಣಾ ದಿನ: ಸೆ.21ರಂದು ವಿಚಾರ ಸಂಕಿರಣ

'ಪ್ರೀತಿ ಹರಡಲಿ ಎಲ್ಲೆಡೆ' ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆ ಪ್ರತಿರೂಪ ಮದರ್ ತೆರೇಸಾ ಸೇವೆ ಸಲ್ಲಿಸಿದ್ದರು. ಅವರ 26ನೇ ಸಂಸ್ಮರಣಾ ದಿನಾಚರಣೆ ಅಂಗವಾಗಿ ಸಪ್ಟೆಂಬರ್ 21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಚಾರ ಸಂಕಿರಣ...

ದಕ್ಷಿಣ ಕನ್ನಡ | ಬಸ್‌ ಮಾಲೀಕರಿಂದ ಜಾಗೃತಿ ಅಭಿಯಾನ; ಮೆಟ್ಟಿಲುಗಳ ಮೇಲೆ ನಿಲ್ಲದಂತೆ ಸಲಹೆ

ಚಲಿಸುತ್ತಿದ್ದ ಬಸ್ಸಿನಿಂದ ಕಂಡಕ್ಟರ್ ಬಿದ್ದು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರಲ್ಲಿ ವರ್ತನೆಯ ಬದಲಾವಣೆ ತರಲು ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘ ಮುಂದಾಗಿದೆ. ಕಳೆದ ಒಂದು ವಾರದಿಂದ ಖಾಸಗಿ ಬಸ್...

ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

'ಮೈತ್ರಿ ಮುಟ್ಟಿನ ಕಪ್' ಯೋಜನೆಗೆ 'ಕಾಂತಾರ' ಸಿನಿಮಾದ ನಟಿ ಸಪ್ತಮಿ ಗೌಡ ರಾಯಭಾರಿ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿತರಣೆ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ...

ದಕ್ಷಿಣ ಕನ್ನಡ | ಸರಣಿ ಅಪಘಾತ; ಹಲವರಿಗೆ ಸಣ್ಣಪುಟ್ಟ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪುವಿನಲ್ಲಿ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿ ಗುದ್ದಿ, ಅದರ ಹಿಂಭಾಗಕ್ಕೆ ವ್ಯಾಗನಾರ್ ಕಾರು ಗುದ್ದಿ, ಅದಕ್ಕೆ ಬಸ್ಸು ಗುದ್ದಿದ ಪರಿಣಾಮ ಸರಣಿ ಅಪಘಾತ...

ಮಂಗಳೂರು | ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ; 10ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಇಸ್ಲಾಂ ಅವರಿಂದ 'ಮೊದಲ ಸ್ವಾತಂತ್ರ್ಯ ಸಂಗ್ರಾಮ...

ಮಂಗಳೂರು | ಗಣೇಶೋತ್ಸವಕ್ಕೆ 2 ಲಕ್ಷ ಹಣ ಬಿಡುಗಡೆ ಮಾಡುವಂತೆ ವಿವಿ ಕುಲಪತಿಗೆ ಬೆದರಿಕೆ ಹಾಕಿದ ಬಿಜೆಪಿ ಶಾಸಕ; ಆರೋಪ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಮಂಗಳೂರು ವಿವಿ ಕುಲಪತಿ ಜಯರಾಜ್ ಅಮೀನ್ ಕುಲಪತಿ ಕಚೇರಿಗೆ ನುಗ್ಗಿ ರೌಡಿಗಳಂತೆ ಬೆದರಿಸಿದ ಬಿಜೆಪಿ ಮುಖಂಡರ ತಂಡ; ಆರೋಪ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್...

ಅಲ್ಪಸಂಖ್ಯಾತರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದ ಸಚಿವ ಝಮೀರ್ ಅಹಮದ್: ಅವ್ಯವಸ್ಥೆ ಕಂಡು ಕೆಂಡಾಮಂಡಲ!

ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಅಮಾನತುಗೊಳಿಸಿದ ಸಚಿವ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಝಮೀರ್ ಅಹಮದ್...

ಮಂಗಳೂರು ನಗರ ಪೊಲೀಸ್ ಕಮಿಷನರ್ ವರ್ಗಾವಣೆ; ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಚರ್ಚೆ

'ಮಂಗಳೂರಿಗರ ಪ್ರೀತಿಗೆ ಆಭಾರಿಯಾಗಿದ್ದೇನೆ' ಎಂದ ಕುಲ್‍ದೀಪ್ ಕುಮಾರ್ ಜೈನ್ ಕೇವಲ ಆರೇ ತಿಂಗಳಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಕಳೆದ ಫೆಬ್ರವರಿ ತಿಂಗಳಲ್ಲಿ ಅಧಿಕಾರ ವಹಿಸಿದ್ದ ಕುಲ್‍ದೀಪ್ ಕುಮಾರ್...

ಈ ಹೊತ್ತಿನ ಪ್ರಮುಖ ಸುದ್ದಿ