ಮಂಗಳೂರು

ಸುರತ್ಕಲ್‌ | ಮುಸ್ಲಿಂ ಯುವಕನಿಗೆ ಚೂರಿ ಇರಿತ; ಮೂವರು ಆರೋಪಿಗಳ ಬಂಧನ

ಸುರತ್ಕಲ್‌ನ ಕಳವಾರು ಬಳಿ ಮುಸ್ಲಿಂ ಯುವಕನಿಗೆ ಚೂರಿ ಇರಿತ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು ಸುರತ್ಕಲ್‌ನ ಕಳವಾರು ಬಳಿ ಭಾನುವಾರ ಸಂಜೆ ಮುಸ್ಲಿಂ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...

ದಕ್ಷಿಣ ಕನ್ನಡ | ‘ಡ್ರಗ್ಸ್ ವಿರೋಧಿ ಜಾಗೃತಿ ಮಾಸ’ ಅಭಿಯಾನಕ್ಕೆ ಚಾಲನೆ

ಮಾದಕ ದ್ರವ್ಯ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಬೇಕಾಗಿದೆ. ಈ ಹಾವಳಿಯ ಪ್ರಸ್ತುತ ಬಿಕ್ಕಟ್ಟಿನ ಬಗ್ಗೆ ಸಂವೇದನಾಶೀಲರಾಗಿದ್ದರೆ, ನಾವು ಅಪರಾಧಿಗಳಾಗುತ್ತೇವೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು, ಒಂದೇ ಉದ್ದೇಶಕ್ಕಾಗಿ ಕೆಲಸ ಮಾಡಿದಾಗ, ಈ ಹೋರಾಟವನ್ನು...

ಮಂಗಳೂರು | ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜಾಮೀನು

ಐದು ಮತ್ತು ಏಳನೇ ಆರೋಪಿಗಳಿಬ್ಬರಿಗೆ ಜಾಮೀನು 2022ರ ಜು. 28ರಂದು ಕೊಲೆಗೀಡಾಗಿದ್ದ ಯುವಕ ಫಾಝಿಲ್ ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಐದನೇ ಮತ್ತು ಏಳನೇ ಆರೋಪಿಗಳಿಗೆ ರಾಜ್ಯ ಹೈಕೋರ್ಟ್‌ ಜಾಮೀನು...

ದಕ್ಷಿಣ ಕನ್ನಡ | ಎರಡು ದಿನ ಬಿರುಸಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ...

ದಕ್ಷಿಣ ಕನ್ನಡ | ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಪಲ್ಟಿ; ಚಾಲಕ ದುರ್ಮರಣ

ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದರು. ಈ ವೇಳೆ, ಮಂಗಳೂರು ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ...

ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಆ.20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಮಾಹಿತಿ ಕದ್ರಿ ದೇವಸ್ಥಾನದಿಂದ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆ ಸೌಜನ್ಯ ಹೋರಾಟ ಸಮಿತಿ ಮಂಗಳೂರು ಇದರ ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆ.20ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ...

ಬೆಳಗಾವಿಯಲ್ಲಿ ‘ಭಗವಾಧ್ವಜ’ ಹಾರಿಸಲು ಮುಂದಾದ ನಗರಸಭಾ ಸದಸ್ಯರು; ಪೊಲೀಸರಿಂದ ತಡೆ

ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಯತ್ನ ಮಂಗಳೂರಿನ ಸುರತ್ಕಲ್‌ ಬಸ್‌ ನಿಲ್ದಾಣದ ಬಳಿಯೂ ಪ್ರತ್ಯಕ್ಷವಾಗಿದ್ದ 'ಭಗವಾಧ್ವಜ' ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ನಗರಸಭಾ ಸದಸ್ಯರಿಬ್ಬರು 'ಭಗವಾಧ್ವಜ' ಹಾರಿಸಲು ಮುಂದಾದ ಘಟನೆ...

ಮಂಗಳೂರು ವಿವಿ ಪ್ರಾಧ್ಯಾಪಕ, ಇತಿಹಾಸ ತಜ್ಞ ಡಾ. ಉದಯ‌ ಬಾರ್ಕೂರು ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ,ಇತಿಹಾಸ ತಜ್ಞ ಡಾ. ಉದಯ ಬಾರ್ಕೂರು(59) ಶುಕ್ರವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...

ದಕ್ಷಿಣ ಕನ್ನಡ | ಪಿಎಸಿಎಲ್‌ ಏಜೆಂಟರ ಸಮಾವೇಶ; ಫೈನಾನ್ಸ್‌ ಮೋಸದ ಜಾಲಕ್ಕೆ ಬಲಿಯಾಗದಂತೆ ಡಿವೈಎಫ್‌ಐ ಸಲಹೆ

ಜನರ ಆರ್ಥಿಕ ಸಂಕಷ್ಟಗಳ ಪರಿಹಾರದ ಹಿನ್ನೆಲೆಯಲ್ಲಿ ಉಳಿತಾಯ ಯೋಜನೆ ರೂಪಿಸಿ ಸ್ಥಳೀಯರ ಕೋಟ್ಯಾಂತರ ರೂ. ಕೊಳ್ಳೆಹೊಡೆಯಲು ಮಂಗಳೂರಿಗೆ ಬರುವ ಇಂತಹ ಕಂಪೆನಿಗಳ ಮೋಸದ ಜಾಲಕ್ಕೆ ಜನತೆ ಬಲಿಯಾಗಬಾರದು ಎಂದು ಡಿವೈಎಫ್ಐ ದಕ್ಷಿಣ ಕನ್ನಡ...

ಮಂಗಳೂರು | 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಬಿಲ್ಡರ್

ಮಂಗಳೂರಿನಲ್ಲಿ ಕ್ವಾರಿ ಮತ್ತು ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಉದ್ಯಮಿಯೋರ್ವರು ಅಪಾರ್ಟ್​ ಮೆಂಟ್‌ನ 17ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೋಹನ್ ಅಮೀನ್ (66) ಎಂಬವರು ನಗರದ ಬೆಂದೂರುವೆಲ್ ನ...

ಸ್ನಾನದ ವಿಡಿಯೋ ಪ್ರಕರಣ : ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ಎಫ್‌ಐಆರ್, ನ್ಯಾಯಾಂಗ ಬಂಧನ

ಆರೋಪಿ ಸುಮಂತ್ ಪೂಜಾರಿಗೆ ನ್ಯಾಯಾಂಗ ಬಂಧನ 'ಸ್ಟೇಷನ್‌ ಬೇಲ್’ನ ಮೇಲೆ ಬಿಟ್ಟು ಕಳುಹಿಸಿದ್ದ ಪೊಲೀಸರು ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನಾನ ಮಾಡುವಾಗ ವಿಡಿಯೋ‌ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರ ವಶದಲ್ಲಿದ್ದ ಬಳಿಕ...

ದಕ್ಷಿಣ ಕನ್ನಡ | ಸರ್ಕಾರಿ ಶಾಲೆಯ ಮೂಲ ಸೌಕರ್ಯಕ್ಕೆ ಎಸ್‌ಐಒ ಆಗ್ರಹ

ಬೆಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಐಒ ಕಾರ್ಯಕರ್ತರು ಬೆಂಗ್ರೆಯ ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ...

ಈ ಹೊತ್ತಿನ ಪ್ರಮುಖ ಸುದ್ದಿ