ಮಂಗಳೂರು

ಮಂಗಳೂರು | ಮಹಿಳೆ ಸ್ನಾನ ಮಾಡುವಾಗ ವೀಡಿಯೊ‌ ಚಿತ್ರೀಕರಣ : ಸಂಘಪರಿವಾರದ ಕಾರ್ಯಕರ್ತ ಬಂಧನ, ಬಿಡುಗಡೆ!

ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ತಡವಾಗಿ ಬೆಳಕಿಗೆ 'ಘಟನೆ ಬಗ್ಗೆ ದೂರು ಬಂದಿತ್ತು. ಎಫ್‌ಐಆರ್ ದಾಖಲಾಗಿಲ್ಲ' ಎಂದ ಮುಲ್ಕಿ ಪೊಲೀಸ್ ನೆರೆಮನೆಯ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತನೊಬ್ಬ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವೇಳೆ...

ದಕ್ಷಿಣ ಕನ್ನಡ | ನಿಷೇಧಿತ ಮಾದಕ ವಸ್ತು ʼಚರಸ್ʼ ಸಾಗಾಟ; ಕಾರು ಸಹಿತ ಆರೋಪಿ ಬಂಧನ

ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿರುವುದನ್ನು ಭೇದಿಸಿರುವ ಬಜಪೆ ಠಾಣಾ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. "ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್ ಸೂರಿಂಜೆಯ ಕಿನ್ನಿಗುಡ್ಡೆ ನಿವಾಸಿ ಅಬ್ದುಲ್ ಅಝೀಝ್(34)...

ದಕ್ಷಿಣ ಕನ್ನಡ | ತೊಕ್ಕೊಟ್ಟು ಜಂಕ್ಷನ್ ರಿಕ್ಷಾ ಪಾರ್ಕಿಂಗ್ ಅವ್ಯವಸ್ಥೆ; ಸರಿಪಡಿಕೆಗೆ ಸಿಐಟಿಯು ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಆಟೋರಿಕ್ಷಾ ನಿಲುಗಡೆ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಹೊರಗಿನ ರಿಕ್ಷಾಗಳ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಿಐಟಿಯು ಸಂಯೋಜಿತ ಆಟೋ ರಿಕ್ಷಾ ಚಾಲಕರ ಫೆಡರೇಷನ್‌ನ ಉನ್ನತ ಮಟ್ಟದ...

ದಕ್ಷಿಣ ಕನ್ನಡ | ವಾರದ ಹಿಂದೆ ವಿವಿ ಕುಲಸಚಿವರಾಗಿ ನೇಮಕ; ಮತ್ತೆ ವರ್ಗಾವಣೆ

ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ 17ನೇ ಕುಲಸಚಿವರಾಗಿ ವಾರದ ಹಿಂದೆ ಅಧಿಕಾರ ಸ್ವೀಕರಿಸಿದ್ದ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೃಹತ್ ಬೆಂಗಳೂರು...

ಜೈಪುರ್-ಮುಂಬಯಿ ಎಕ್ಸ್‌ಪ್ರೆಸ್‌ನಲ್ಲಿ ನಡೆದ ಘಟನೆಗೆ ದ್ವೇಷ ರಾಜಕಾರಣವೇ ಕಾರಣ: ವೆಲ್ಫೇರ್ ಪಾರ್ಟಿ

ಸೋಮವಾರ ಜೈಪುರದಿಂದ ಮುಂಬೈಗೆ ಹೋಗುವ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ನೌಕರನೊಬ್ಬ ನಾಲ್ವರು ಅಮಾಯಕರನ್ನು ಗುಂಡು ಹಾರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಿಯ. ಇಂತಹ ಕೃತ್ಯಗಳಿಗೆ ದೇಶದಲ್ಲಿ ಹರಡುತ್ತಿರುವ...

ಸೌಜನ್ಯ ಪ್ರಕರಣ ಮರುತನಿಖೆ | ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು ಎಂದು...

ಉಡುಪಿ ಪ್ರಕರಣ: ಎಸ್‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಸುಮೋಟೋ' (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದ್ದು, ಎಫ್‌ಐಆರ್‌ ಆಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ...

ಕರಾವಳಿಯಲ್ಲಿ ನಿಲ್ಲದ ಅನೈತಿಕ ಪೊಲೀಸ್‌ಗಿರಿ; ಪೊಲೀಸ್‌ ಬಳಿಕ ಪತ್ರಕರ್ತನಿಗೆ ನಿಂದನೆ, ಬೆದರಿಕೆ

'ಮುಸ್ಲಿಮ್' ಎಂದು ಭಾವಿಸಿ ವರದಿಗಾರನ ಮೇಲೆ ಇಬ್ಬರಿಂದ ಅವಾಚ್ಯ ನಿಂದನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳೆದ ಜು.26ರಂದು ಮಧ್ಯಾಹ್ನ ನಡೆದಿದ್ದ ಘಟನೆ ಕರಾವಳಿ ನಗರ ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು 'ಆ್ಯಂಟಿ ಕಮ್ಯೂನಲ್ ವಿಂಗ್'...

ಮಂಗಳೂರು ವಿವಿಯ ವಿಶ್ರಾಂತ ಉಪಕುಲಪತಿ ಪ್ರೊ.ಕೆ. ಭೈರಪ್ಪ ಇನ್ನಿಲ್ಲ

ಬೆಳಗಾವಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತ 2014ರಿಂದ 2019ರವರೆಗೆ ಮಂಗಳೂರು ವಿವಿಯ 8ನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಭೈರಪ್ಪ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ...

ದಕ್ಷಿಣ ಕನ್ನಡ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಮುಕ ಆರೋಪಿ ಬಂಧನ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದವನನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೇಟೆಯ ಮಹಮ್ಮದ್‌ ಶಾಫಿ ಯಾನೆ ಶಾಫಿ ಎಂಬಾತ ಬಂಧಿತ ಆರೋಪಿ. ಜುಲೈ 15ರಂದು 12...

ವಿಪರೀತ ಮಳೆ ಹಿನ್ನೆಲೆ | ಕೊನೆಗೂ ಪದವಿ ಪರೀಕ್ಷೆ ಮುಂದೂಡಿದ ಮಂಗಳೂರು ವಿವಿ

ಕರಾವಳಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ(ಜು.25)ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25ರಂದು ನಡೆಯಬೇಕಿದ್ದ...

ದಕ್ಷಿಣ ಕನ್ನಡ | ಮೊಬೈಲ್‌ ನೋಡುತ್ತಾ ಬಸ್‌ ಚಾಲನೆ; ಚಾಲಕನ ಪರವಾನಗಿ ರದ್ದತಿಗೆ ಕ್ರಮ

ಒಂದು ಕೈಯಲ್ಲಿ ಸ್ಟೇರಿಂಗ್‌ ಹಿಡಿದು ಇನ್ನೊಂದು ಕೈಯಲ್ಲಿ ಹಿಡಿದಿದ್ದ ಮೊಬೈಲ್ ನೋಡಿಕೊಂಡೇ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನು ಬಸ್ ಪ್ರಯಾಣಿಕರೊಬ್ಬರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ...

ಈ ಹೊತ್ತಿನ ಪ್ರಮುಖ ಸುದ್ದಿ