ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ | ಸ್ಪಾಟ್ 1ರಲ್ಲಿ ಸಿಕ್ಕಿದ್ದ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ವಿವರ ಪತ್ತೆ ಹಚ್ಚಿದ ಎಸ್‌ಐಟಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ತೋರಿಸಿಕೊಟ್ಟಿರುವ ನೇತ್ರಾವತಿ ಸ್ನಾನಘಟ್ಟದ ಸಮೀಪ ಎಸ್ಐಟಿ ಕಳೆದ ಮೂರು ದಿನಗಳಿಂದ ಉತ್ಖನನ ನಡೆಸುತ್ತಿದೆ. ಮೂರನೇ ದಿನವಾದ ಗುರುವಾರ...

ಧರ್ಮಸ್ಥಳ ಪ್ರಕರಣ | ಮೂಳೆ ಪತ್ತೆಯ ಬಳಿಕ ತಾತ್ಕಾಲಿಕ ಶೆಡ್‌ ನಿರ್ಮಾಣ; ಉತ್ಖನನ ಮುಂದುವರಿಸಿದ ಎಸ್‌ಐಟಿ

ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಮೂರನೇ ದಿನದ ಉತ್ಖನನದ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ...

ಧರ್ಮಸ್ಥಳ ಪ್ರಕರಣ | ಅಸ್ಥಿಪಂಜರ ಪತ್ತೆಗಾಗಿ ನಾಲ್ಕನೇ ಜಾಗದಲ್ಲಿ ಮುಂದುವರೆದ ಕಾರ್ಯಾಚರಣೆ

ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇಂದು(ಜುಲೈ 30) ಮೂರನೇ ಸ್ಥಳವನ್ನು ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ದೊರಕಿಲ್ಲ. ನೇತ್ರಾವತಿ ಸ್ನಾನಗುಡ್ಡದ ಪಕ್ಕದ ಬಂಗ್ಲೆ ಗುಡ್ಡದಲ್ಲಿನ ಕಾಡಿನೊಳಗೆ...

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪ್ರಚಾರ ಸಮಿತಿಗೆ ರಾಜ್ಯದ ಜಿಲ್ಲೆಗಳಿಗೂ ಜಿಲ್ಲಾ ಅಧ್ಯಕ್ಷರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಕೆಪಿಸಿ ಪ್ರಚಾರ ಸಮಿತಿಗೆ ಕಾಂಗ್ರೆಸ್‌ ಮುಖಂಡ ಡೆನಿಸ್ ಡಿ’ಸಿಲ್ವಾ ಅವರನ್ನು ನೇಮಿಸಲಾಗಿದೆ. ಕೆಪಿಸಿಸಿ...

ಧರ್ಮಸ್ಥಳ ಪ್ರಕರಣ | ಎರಡನೇ ದಿನದ ಅಗೆತ ಕಾರ್ಯಾಚರಣೆ ಆರಂಭ

ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರು ತಾನು ಹೂತಿದ್ದ ನೂರಾರು ಕಳೇಬರಗಳನ್ನು ತೆಗೆಯುತ್ತೇನೆಂದು ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ ಹಾಗೂ ಸಹಾಯಕ ಪೊಲೀಸ್‌ ಆಯುಕ್ತರ ಸಮ್ಮುಖದಲ್ಲಿ ಎರಡನೇ ದಿನ ಅಗೆತ ಕಾರ್ಯಾಚರಣೆ ಆರಂಭಗೊಂಡಿದೆ. ದೂರುದಾರನ...

ಮಂಗಳೂರು | ಬೆಂಗ್ರೆ ಭಾಗಕ್ಕೆ ಬಸ್ ಸೇವೆ ಕಲ್ಪಿಸಲು CPIM ಸಮಿತಿಯಿಂದ KSRTCಗೆ ಮನವಿ

ಮಂಗಳೂರಿನ ಬೆಂಗ್ರೆ ಪ್ರದೇಶಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಪ್ರಾರಂಭಿಸಲು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ CPIM ಬೆಂಗ್ರೆ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲೆಯ ಕಸಬಾ ಬೆಂಗ್ರೆ ಪ್ರದೇಶ ನದಿ ಮತ್ತು ಸಮುದ್ರದ ಮಧ್ಯೆ ಇರುವ...

ಧರ್ಮಸ್ಥಳ ಪ್ರಕರಣ | ಮುಂದುವರೆದ ಉತ್ಖನನ ಪ್ರಕ್ರಿಯೆ: ಕುತೂಹಲದಿಂದ ಸೇರಿದ ಸಾರ್ವಜನಿಕರ ದಂಡು

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ್ದಾಗಿ ದಾಖಲಾಗಿರುವ ಪ್ರಕರಣದ ಸಾಕ್ಷಿ ದೂರುದಾರ, ಧರ್ಮಸ್ಥಳದ ಆಸುಪಾಸಿನ ಪ್ರದೇಶಗಳಲ್ಲಿ ಸುಮಾರು 13 ಜಾಗಗಳನ್ನು ವಿಶೇಷ...

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಜಾಗ ತೋರಿಸಿದ ದೂರುದಾರ; ಕಳೇಬರ ಹೊರತೆಗೆಯುತ್ತಿರುವ ತಂಡ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ದೂರುದಾರ ಹೇಳಿರುವಂತೆ ಮೃತದೇಹಗಳನ್ನು ಹೂತಿಟ್ಟ ಜಾಗಗಳ ಮಹಜರು ಕಾರ್ಯಾಚರಣೆ ನಡೆಯುತ್ತಿದೆ. ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು,...

ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಸುಜಾತಾ ಭಟ್ ಪರ ವಕೀಲರ ಆಗ್ರಹ

ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳನ್ನು ನಡೆಸಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ...

ಮಂಗಳೂರು | ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ...

ದ.ಕ. | ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಜೈಶಂಕರ್

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು. ಅವರು ಸೋಮವಾರ ಜನತಾ ನ್ಯಾಯಾಲಯ...

ಮಂಗಳೂರು | ಮಾದಕ ದ್ರವ್ಯ ಸೇವನೆ; ಮೂವರ ಬಂಧನ

ಮಂಗಳೂರಿನ ಕಾವೂರು ಮತ್ತು ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಆಕಾಶಭವನದ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಶಾಂತಿನಗರ ನಿವಾಸಿ ಮಹಮ್ಮದ್ ಸುಹೈಬ್ (29) ಎಂಬಾತನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X