ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್ ಮಂಜೂರಾಗಿದ್ದವು
ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್...
ಉಳ್ಳಾಲ ಕರ್ನಾಟಕದಲ್ಲೇ ಅತ್ಯಂತ ಅಪಾಯದಲ್ಲಿರುವ ಕಡಲ ತೀರ
ಮುಂಗಾರು ಪ್ರವೇಶದ ಸಮಯದಲ್ಲೇ ಚಂಡಮಾರುತದಿಂದ ಕಡಲ್ಕೊರೆತ
ಕರಾವಳಿ ಭಾಗದಲ್ಲಿ ಕಡಲ ಅಲೆಗಳ ಭೋರ್ಗರೆತ ಜೋರಾಗಿದ್ದು, ದೈತ್ಯಗಾತ್ರದ ಅಲೆಗಳು ಕಾಣಿಸಲಾರಂಭಿಸಿವೆ. ಈ ಹಿನ್ನೆಲೆ ಕಡಲ್ಕೊರೆತ ಕಾಣಿಸಿಕೊಂಡಿದೆ. ಕೆಲವು ಮನೆಗಳು...
ಮಕ್ಕಳು ಮತ್ತು ಗರ್ಭಿಣಿಯರ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮೊಬೈಲ್ ಆ್ಯಪ್ ಆಧಾರಿತ 'ಹೆಲ್ತ್ ಅಂಡ್ ನ್ಯೂಟ್ರಿಷನ್ ಸರ್ವೇ' (ಎಚ್ಎನ್ಎಸ್)ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.
ಮಂಗಳೂರಿನಲ್ಲಿ ಆರೋಗ್ಯ...
ಕೇರಳ, ಕರಾವಳಿ ಭಾಗಗಳಿಗೆ ಮುಂಗಾರು ಪ್ರವೇಶಿಸಿದ ಕಾರಣ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾನುವಾರ ಗುಡುಗು ಸಹಿತ ಮಳೆ ಸುರಿಯಿತು.
ಮಂಗಳೂರು ನಗರ, ಬಂಟ್ಬಾಳ, ಉಳ್ಳಾಲ, ಬೆಳ್ತಂಗಡಿ, ಸುಳ್ಯ, ಪುತ್ತೂರು,...
ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ...
ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು...
ಯುವತಿಯೊಬ್ಬರು 24 ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮೂಲತಃ...
ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ ಎದುರಾಗಿದೆ. ಬಹುತೇಕ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ತನೆ ಮಾಡುತ್ತಿರುವುದೂ ಕಂಡುಬಂದಿದೆ.
ಮಳೆ ಆರಂಭವಾಗಬೇಕಾದ ಹೊತ್ತಲ್ಲಿ ರಣಬಿಸಿಲು ಸುಡುತ್ತಿರುವುದರಿಂದ ಶಾಲೆ, ಕಾಲೇಜುಗಳಿಗೆ ತೆರಳುವ...
ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲೀಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ...
ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ (ಜೂ. 7) ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ...
ಖಾಸಗಿ ಬಸ್‌ಗಳ ವೇಗ, ಬೇಜವ್ದಾರಿ, ಪೈಪೋಟಿ ಸಂಚಾರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಹಲವರು ಬಲಿಯಾಗುತ್ತಿದ್ದಾರೆ. ಈ ಒಂದು ವರ್ಷದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ. ಖಾಸಗಿ ಬಸ್‌ಗಳ ಈ...
ನಾಲ್ಕು ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಕಳ್ಳಸಾಗಣೆದಾರರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದ ಮಹಿಳೆಯಿಂದ ಹಸುಗಳನ್ನು ಖರೀದಿಸಿ ಮಿನಿ ಗೂಡ್ಸ್ ವಾಹನದಲ್ಲಿ...