ದಕ್ಷಿಣ ಕನ್ನಡ

ಪ್ರವೀಣ್‌ ನೆಟ್ಟಾರು ಪತ್ನಿಗೆ ಬೊಮ್ಮಾಯಿ ಸರ್ಕಾರ ನೀಡಿದ್ದ ತಾತ್ಕಾಲಿಕ ಹುದ್ದೆ ರದ್ದು

ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ ಸಿಎಂ ಸಚಿವಾಲಯದ ಹಿರಿಯ ಸಹಾಯಕಿ(ಗ್ರೂಪ್‌ ಸಿ) ಹುದ್ದೆಗೆ ನೇಮಿಸಲಾಗಿತ್ತು ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ...

ಕೋಮು ಕೊಲೆ ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು: ರಮಾನಾಥ್ ರೈ

ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ...

ದಕ್ಷಿಣ ಕನ್ನಡ | ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಟೇಕಾಫ್‌ ಆಗದೆ ಮರಳಿದ ವಿಮಾನ

ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ರನ್ ವೇನಲ್ಲಿ ಸಾಗುತ್ತಿದ್ದಾಗ...

ದಕ್ಷಿಣ ಕನ್ನಡ | ನಳಿನ್ ಕುಮಾರ್ ಕಟೀಲ್‌ಗೆ ಹಿಂದು ಮಹಾಸಭಾ ಸವಾಲು

ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಸರನ್ನು ಬಳಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕನಿಷ್ಠ 10% ಮತಗಳನ್ನು ನಳಿನ್ ಕುಮಾರ್ ಕಟೀಲ್‌ ಗಳಿಸಲಿ ಎಂದು ಹಿಂದು ಮಹಾಸಭಾ...

ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಮುಂದಿನ ವಾರದಿಂದ ಪ್ರಾರಂಭವಾಗಲಿವೆ. ಈ ನಡುವೆ, ಮೊಟ್ಟೆ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಸರ್ಕಾರವು ಬಜೆಟ್‌ ಹಂಚಿಕೆಯಲ್ಲಿ ಅನುದಾನವನ್ನು ಹೆಚ್ಚಿಸಬೇಕೆಂದು ಅಕ್ಷರ...

ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕನ ವಿರುದ್ಧ ದೂರು

ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಹಿರಂಗ ಸಭೆಯೊಂದರಲ್ಲಿ ಆರೋಪ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು...

ವಿಧಾನಸಭೆ ಸ್ವೀಕರ್‌ ಸ್ಥಾನಕ್ಕೆ ಯು ಟಿ ಖಾದರ್‌ ನಾಮಪತ್ರ ಸಲ್ಲಿಕೆ; ಅವಿರೋಧ ಆಯ್ಕೆ ಸಾಧ್ಯತೆ

ಮೇ 24 ರಂದು ವಿಧಾನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಯು ಟಿ ಖಾದರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಸಮ್ಮುಖದಲ್ಲಿ ವಿಧಾನಸಭೆ ಸ್ವೀಕರ್‌ ಸ್ಥಾನಕ್ಕೆ ಕಾಂಗ್ರೆಸ್‌...

ಬಿಜೆಪಿಗೆ ವಿರುದ್ಧವಾಗಿ ಪುತ್ತಿಲ ಪರಿವಾರ; ಕರಾವಳಿಯಲ್ಲಿ ಹಿಂದುತ್ವಕ್ಕೆ ಹಿಂದುತ್ವವೇ ವೈರಿ!

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಅಸ್ತಿತ್ವಕ್ಕೆ ತಾವೇ ನಿಜವಾದ ಹಿಂದುತ್ವ ಹೋರಾಟಗಾರರು ಎಂದ ಪುತ್ತಿಲ ಬೆಂಬಲಿಗರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಚುನಾವಣೆಗೂ ಮುನ್ನ ಟಿಕೆಟ್‌ ಹಂಚಿಕೆಯ ವಿಚಾರದಲ್ಲಿ ಬಿಜೆಪಿ ವಿರುದ್ಧ ಹಲವರು...

ದಕ್ಷಿಣ ಕನ್ನಡ | ಜಾನುವಾರುಗಳ ಪಶು ಆಧಾರ್‌ ನೋಂದಣಿಗೆ ಸಿದ್ಧತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.5 ಲಕ್ಷ ಜಾನುವಾರುಗಳನ್ನು ಪಶು ಆಧಾರ್ ನೋಂದಣಿಗೆ ಒಳಪಡಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ವಿಜ್ಞಾನಗಳ ಇಲಾಖೆ ಸಜ್ಜಾಗಿದೆ. ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ಮಾಹಿತಿ ಜಾಲದ ಅಡಿಯಲ್ಲಿ...

ಮಂಗಳೂರು | ಮರುಬಳಕೆ ಅಭಿಯಾನ ಪ್ರಾರಂಭಿಸಲು ಮುಂದಾದ ಎಂಸಿಸಿ

ಮಂಗಳೂರು ನಗರದ ಸಾರ್ವಜನಿಕ ಸ್ಥಳಗಳನ್ನು ಕಸದ ಸಮಸ್ಯೆಯಿಂದ ಮುಕ್ತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಯು (ಎಂಸಿಸಿ) ಮರುಬಳಕೆ, ನವೀಕರಣ ಮತ್ತು ಮರುಬಳಕೆ (ಆರ್‌ಆರ್‌ಆರ್) ಅಭಿಯಾನವನ್ನು ಪ್ರಾರಂಭಿಸಲು ಸಿದ್ಧವಾಗಿದೆ. “ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 'ಮೇರಿ ಲಿಫ್,...

ದ. ಕನ್ನಡ | ಕಟೀಲ್‌ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್‌ಐ, ಪೇದೆ ಅಮಾನತು

ನಳಿನ್‌ ಕುಮಾರ್‌ ಕಟೀಲ್‌, ಸಧಾನಂದಗೌಡ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರನ್ನು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿಸಿದ್ದ ಆರೋಪದ ಮೇಲೆ...

ದಕ್ಷಿಣ ಕನ್ನಡ | ಬಿಜೆಪಿ ನಾಯಕರ ಪೋಸ್ಟರ್‌ ಹಾಕಿದ್ದವರ ಮೇಲೆ ಪೊಲೀಸರ ದೌರ್ಜನ್ಯ; ಆರೋಪ

ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಎಂದು ಪೋಸ್ಟರ್‌ ಹಾಕಲಾಗಿತ್ತು ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X