ದಕ್ಷಿಣ ಕನ್ನಡ

ತಡವಾಗಿ ಸಿಲಿಂಡರ್ ವಿತರಿಸಿದ್ದಕ್ಕೆ ಚಾಲಕನ ಮೇಲೆ ಹಲ್ಲೆ

ಕೋಳಿ ಮಾಂಸ ಮಾರಾಟ ಅಂಗಡಿಗೆ ವಾಣಿಜ್ಯ ಸಿಲಿಂಡರ್‌ ವಿತರಿಸಲು ತೆರಳಿದ್ದಾಗ, ಸಿಲಿಂಡರ್‌ ವಿತರಣಾ ವಾಹನದ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ನಗರದ ಚಿಕನ್ ಅಂಗಡಿ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ತೀವ್ರ ಹಣಾಹಣಿ ಕಂಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

ಕರ್ನಾಟಕದ 224 ಕ್ಷೇತ್ರಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾದ ಕ್ಷೇತ್ರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ಕೂಡಾ ಒಂದು. ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಿಂದಾಗಿ...

ಮೇ 14ರವರೆಗೆ ಮಂಗಳೂರು ಕಮಿಷನರೇಟ್‌ನ ಐದು ಠಾಣೆ ವ್ಯಾಪ್ತಿ ನಿಷೇಧಾಜ್ಞೆ ಜಾರಿ

ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಕಲ್ಲು ತೂರಾಟದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಲೆಗೆ ಗಾಯ ಮಂಗಳೂರು ಕಮಿಷನರೇಟ್‌ ಅಡಿಯಲ್ಲಿರುವ ಮಂಗಳೂರು ಗ್ರಾಮಾಂತರ, ಕಾವೂರು, ಸುರತ್ಕಲ್, ಮೂಡುಬಿದಿರೆ ಹಾಗೂ ಬಜಪೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೇ 14ರ ಬೆಳಗ್ಗೆ...

ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...

ಮಂಗಳೂರು | ‘ಗಣೇಶ್‌ ಪೂಜಾರಿ’ಗೆ ಮರುಜೀವ ನೀಡಿದ ‘ಇನಾಯತ್‌ ಅಲಿ’

ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ ಘಟನೆಗಳು ಜಿಲ್ಲೆಯ ಉದ್ದಗಲಕ್ಕೂ ಪ್ರತೀ ಕ್ಷಣ ನಡೆಯುತ್ತಿರುತ್ತವೆ. ಮಾರಿಕೊಂಡ ಮಾಧ್ಯಮದಲ್ಲಿ ಇವು ಸುದ್ದಿಯಾಗುವುದು ವಿರಳ 'ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ...

ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ವೈರ್ ಮತ್ತು ಲಾಠಿಯಿಂದ ಹಲ್ಲೆ ಮಾಡಿದ ಆರೋಪಿಗಳು ಮೂವರು ಆರೋಪಿಗಳ ಸುಳಿವು ಸಿಕ್ಕಿದೆ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಿಂದು ಯುವತಿಯೊಂದಿಗೆ ಕಾಣಿಸಿಕೊಂಡ ಎಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ...

ಐಟಿ ದಾಳಿ | ಮನೆ ಮುಂದಿನ ಗಿಡದಲ್ಲಿ ಒಂದು ಕೋಟಿ ರೂ. ಪತ್ತೆ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ದಾಳಿ ಕೆ ಸುಬ್ರಹ್ಮಣ್ಯ ರೈ ಅವರ ಮೈಸೂರಿನ ನಿವಾಸದ ಮೇಲೆ ದಾಳಿ   ವಿಧಾನಸಭಾ ಚುನಾವಣೆಯ ಹಿನ್ನೆಲೆ ಹಲವು ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿದ್ದಾರೆ. ಈ ನಡುವೆ...

ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

ಹಿಜಾಬ್, ಹಲಾಲ್ ಮತ್ತು ಲವ್ ಜಿಹಾದ್, ಹಿಂದುತ್ವವನ್ನು ಪಕ್ಕಕ್ಕಿಟ್ಟಿರುವ ಬಿಜೆಪಿ ಹಲವು ಬದಲಾವಣೆಗಳೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ. ಅಭಿವೃದ್ಧಿ ಮತ್ತು ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಜಪ ಮಾಡುತ್ತಿದೆ. ಕೋಮು ರಾಜಕಾರಣದ ತಾಣವಾಗಿರುವ ಕರಾವಳಿಯಲ್ಲಿ...

ಚುನಾವಣೆ 2023 | ಹಿಜಾಬ್ ಹೋರಾಟ: ಚುನಾವಣೆಯಲ್ಲಿ ಎಸ್‌ಡಿಪಿಐಗಿಂತ ಕಾಂಗ್ರೆಸ್‌ಗೆ ಹೆಚ್ಚು ಲಾಭ

ವರ್ಷದ ಹಿಂದೆ ರಾಜ್ಯದಲ್ಲಿ ಭುಗಿಲೆದ್ದು, ದೇಶದ ಗಮನ ಸೆಳೆದಿದ್ದ ಹಿಜಾಬ್‌ ವಿವಾದ ಮತ್ತು ಹೋರಾಟವು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹೆಚ್ಚು ಲಾಭ ನೀಡದು....

ದಕ್ಷಿಣ ಕನ್ನಡ | ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು

ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ...

ಶೆಟ್ಟರ್‌ ರಾಜೀನಾಮೆ ಹಿಂದೆ ಆ ‘ಡಿಎನ್‌ಎ’ ಕೈವಾಡ ಇರಬಹುದು: ಎಚ್‌ ಡಿ ಕುಮಾರಸ್ವಾಮಿ

ಪರೋಕ್ಷವಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಟೀಕೆ ಶೆಟ್ಟರ್‌ ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ ನಾನು ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ ಡಿಎನ್‌ಎ ಚಟುವಟಿಕೆ ಬಗ್ಗೆ ಮಾತನಾಡಿದ್ದೆ. ಜಗದೀಶ್‌ ಶೆಟ್ಟರ್‌ ಅವರಂತವರೇ ರಾಜೀನಾಮೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X