ದಕ್ಷಿಣ ಕನ್ನಡ

ಮಂಗಳೂರು | ಪರಿಸರ ಉಳಿಸಿದರೆ ಭವಿಷ್ಯ ಉಳಿಯುತ್ತದೆ: ದರ್ಶನ್ ಹೆಚ್.ವಿ

ಪರಿಸರ, ನೀರು ಹಾಗೂ ಆಹಾರ ಶುಚಿಯಾಗಿದ್ದರೆ ಜೀವಸಂಕುಲದ ರಕ್ಷಣೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಸಂರಕ್ಷಿಸಬೇಕಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ...

ದ.ಕ. ಜಿಲ್ಲೆಯಲ್ಲಿ ಜೂನ್ 30ರಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದ್ದು, ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ...

ಮಂಗಳೂರು | ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು

ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ. ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾಯ೯ ಎಂಬವರ ಪುತ್ರ ಶೌರ್ಯ ಆಚಾರ್ಯ ಮೃತಪಟ್ಟ...

ಮಂಗಳೂರು | ಪುರಭವನ ವ್ಯಾಪಾರಿಗಳ ತೆರವು: ಬಡವರ ಜೀವನೋಪಾಯ ಕಸಿದ ಪಾಲಿಕೆಯ ವೈಫಲ್ಯ – ಆಪ್ ಆರೋಪ

ಮಂಗಳೂರಿನ ಪುರಭವನದ ಬಳಿ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ಕ್ರಮದ ಹಿನ್ನೆಲೆಯಲ್ಲಿ, ನಗರ ಬಡವರ ಜೀವನೋಪಾಯದ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಧೋರಣೆಯನ್ನು ಆಮ್ ಆದ್ಮಿ ಪಾರ್ಟಿ (AAP) ದಕ್ಷಿಣ...

ಜೋಕಟ್ಟೆ ಸಂತ್ರಸ್ತರ 12 ವರ್ಷಗಳ ಹೋರಾಟ, ಮಾಲಿನ್ಯ ಸಂಕಷ್ಟಕ್ಕೆ ಸಿಗಲಿದೆಯೇ ಪರಿಹಾರ?

ಎಂಆರ್‌ಪಿಎಲ್‌'ನ ಕೋಕ್ ಸಲ್ಫರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ಸಮಸ್ಯೆಯ ವಿರುದ್ಧ ಕಳೆದ ಹನ್ನೆರಡು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಜೋಕಟ್ಟೆ, ಕಳವಾರು, ಕೆಂಜಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳ ಹೋರಾಟ ಇದೀಗ ಮತ್ತೊಂದು ಮಹತ್ವದ...

ಮಂಗಳೂರು ಪಾಲಿಕೆ ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಅವಧಿ ಮುಗಿದು 15 ತಿಂಗಳು ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು | ಜೂ.1ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ರಜೆ

ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಪಶ್ಚಿಮ ಕರಾವಳಿ ತೀರದಲ್ಲಿ ಜೂ.1ರಿಂದ ಜು.31ರವರೆಗೆ ಮೀನುಗಾರಿಕೆಗೆ ಸಾಂಪ್ರದಾಯಿಕ ರಜೆ ಸಾರಲಾಗಿದೆ. ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ...

ಮಂಗಳೂರು | ‘ನನ್ನ ಮತ, ನನ್ನ ಹಕ್ಕು’ ಸಂಘಟನೆಯಿಂದ ಎಸ್‌ಐಆರ್‌ ವಿರೋಧಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ‘ನನ್ನ ಮತ ನನ್ನ ಹಕ್ಕು ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ಮಂಗಳೂರು | ಕರಾವಳಿಯ ಕೋಮು ಹಿಂಸೆ ರಾಜಕೀಯ ಪ್ರಯೋಗದ ಫಲ : ರಮೇಶ್ ಕುಮಾರ್

ರಾಜಕೀಯದಲ್ಲಿ ವೈಚಾರಿಕ ಭ್ರಷ್ಟತೆ, ಬೌದ್ಧಿಕ ದಾರಿದ್ರ್ಯಪ್ರವೇಶವಾದರೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕರ್ನಾಟಕ ಸರಕಾರದ ಮಾಜಿ ಸ್ಪೀಕರ್, ಮಾಜಿ ಸಚಿವ ರಮೇಶ್ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಅವರು ಲೇಖಕ ಇರ್ಷಾದ್ ಉಪ್ಪಿನಂಗಡಿಯವರ ಕರಾವಳಿಯ ರಕ್ತ ಕಣ್ಣೀರುಪುಸ್ತಕದ...

ಮಂಗಳೂರು | ಗಾಯಗೊಂಡ ತಾಯಿ-ಮಗುವಿಗೆ ಸಿಟಿ ಬಸ್‌ನಲ್ಲೇ ಆಸ್ಪತ್ರೆಗೆ ಸಾಗಿಸಿದ ಚಾಲಕ-ನಿರ್ವಾಹಕ; ಮಾನವೀಯತೆಗೆ ಸಾರ್ವಜನಿಕರ ಮೆಚ್ಚುಗೆ

ಮಂಗಳೂರಿನಲ್ಲಿ ಅಪಘಾತದಿಂದ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ತಾಯಿ ಮತ್ತು ಪುಟ್ಟ ಮಗುವನ್ನು ಸಿಟಿ ಬಸ್ ಚಾಲಕ ಹಾಗೂ ನಿರ್ವಾಹಕ ತಮ್ಮ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಘಟನೆ ನಡೆದಿದೆ. ಶುಕ್ರವಾರ ಕಾವೂರಿನಿಂದ...

ಮಂಗಳೂರು ಮೂಲದ ಡೆನಿಸ್ ಡಿಸಿಲ್ವಾ ಗ್ಲೋಬಲ್ GBF ಇಂಡಿಯಾ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರು ಮೂಲದ ಉದ್ಯಮಿ ಹಾಗೂ ಯುವ ನಾಯಕ ಡೆನಿಸ್ ಡಿಸಿಲ್ವಾ ಅವರು “ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾ (GBF)” ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮೇ 23ರಂದು ನವದೆಹಲಿಯ ನ್ಯೂ ಫ್ರೆಂಡ್ಸ್ ಕಾಲೊನಿಯ...

ಮಂಗಳೂರು | ಹಳ್ಳಿಗಳಿಗೂ ಸರಕಾರಿ ಬಸ್ ಸೇವೆ ವಿಸ್ತರಿಸಲು ಆಗ್ರಹಿಸಿ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಭಾಗಗಳ ಎಲ್ಲಾ ರೂಟ್‌ಗಳಲ್ಲೂ ಸರಕಾರಿ ಬಸ್‌ಗಳನ್ನು ಸಂಚರಿಸುವಂತೆ ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಯು ಮಂಗಳೂರಿನ ಬಿಜೈ ಸರಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ