ದಕ್ಷಿಣ ಕನ್ನಡ

ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ವೈರ್ ಮತ್ತು ಲಾಠಿಯಿಂದ ಹಲ್ಲೆ ಮಾಡಿದ ಆರೋಪಿಗಳು ಮೂವರು ಆರೋಪಿಗಳ ಸುಳಿವು ಸಿಕ್ಕಿದೆ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಿಂದು ಯುವತಿಯೊಂದಿಗೆ ಕಾಣಿಸಿಕೊಂಡ ಎಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ...

ಐಟಿ ದಾಳಿ | ಮನೆ ಮುಂದಿನ ಗಿಡದಲ್ಲಿ ಒಂದು ಕೋಟಿ ರೂ. ಪತ್ತೆ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ದಾಳಿ ಕೆ ಸುಬ್ರಹ್ಮಣ್ಯ ರೈ ಅವರ ಮೈಸೂರಿನ ನಿವಾಸದ ಮೇಲೆ ದಾಳಿ   ವಿಧಾನಸಭಾ ಚುನಾವಣೆಯ ಹಿನ್ನೆಲೆ ಹಲವು ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿದ್ದಾರೆ. ಈ ನಡುವೆ...

ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

ಹಿಜಾಬ್, ಹಲಾಲ್ ಮತ್ತು ಲವ್ ಜಿಹಾದ್, ಹಿಂದುತ್ವವನ್ನು ಪಕ್ಕಕ್ಕಿಟ್ಟಿರುವ ಬಿಜೆಪಿ ಹಲವು ಬದಲಾವಣೆಗಳೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ. ಅಭಿವೃದ್ಧಿ ಮತ್ತು ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಜಪ ಮಾಡುತ್ತಿದೆ. ಕೋಮು ರಾಜಕಾರಣದ ತಾಣವಾಗಿರುವ ಕರಾವಳಿಯಲ್ಲಿ...

ಚುನಾವಣೆ 2023 | ಹಿಜಾಬ್ ಹೋರಾಟ: ಚುನಾವಣೆಯಲ್ಲಿ ಎಸ್‌ಡಿಪಿಐಗಿಂತ ಕಾಂಗ್ರೆಸ್‌ಗೆ ಹೆಚ್ಚು ಲಾಭ

ವರ್ಷದ ಹಿಂದೆ ರಾಜ್ಯದಲ್ಲಿ ಭುಗಿಲೆದ್ದು, ದೇಶದ ಗಮನ ಸೆಳೆದಿದ್ದ ಹಿಜಾಬ್‌ ವಿವಾದ ಮತ್ತು ಹೋರಾಟವು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹೆಚ್ಚು ಲಾಭ ನೀಡದು....

ದಕ್ಷಿಣ ಕನ್ನಡ | ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲಿಯೇ ಸಾವು

ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ...

ಶೆಟ್ಟರ್‌ ರಾಜೀನಾಮೆ ಹಿಂದೆ ಆ ‘ಡಿಎನ್‌ಎ’ ಕೈವಾಡ ಇರಬಹುದು: ಎಚ್‌ ಡಿ ಕುಮಾರಸ್ವಾಮಿ

ಪರೋಕ್ಷವಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿರುದ್ಧ ಟೀಕೆ ಶೆಟ್ಟರ್‌ ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ ನಾನು ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ ಡಿಎನ್‌ಎ ಚಟುವಟಿಕೆ ಬಗ್ಗೆ ಮಾತನಾಡಿದ್ದೆ. ಜಗದೀಶ್‌ ಶೆಟ್ಟರ್‌ ಅವರಂತವರೇ ರಾಜೀನಾಮೆ...

ದಕ್ಷಿಣ ಕನ್ನಡ | ಕೆರೆಗೆ ಇಳಿದು ಮೇಲೆ ಹತ್ತಲಾಗದ ಕಾಡಾನೆಗಳ ರಕ್ಷಣೆ

ಎರಡು ಮರಿ ಆನೆಗಳು ಸೇರಿ ನಾಲ್ಕು ಆನೆಗಳ ರಕ್ಷಣೆ ರಾತ್ರಿ ವೇಳೆ ಕೆರೆಗೆ ಇಳಿದು ಅಲ್ಲಿಯೇ ಸಿಲುಕಿಕೊಂಡಿದ್ದ ಆನೆಗಳು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರದಲ್ಲಿ ರೈತರೊಬ್ಬರ ಕೆರೆಯಲ್ಲಿ ಸಿಲುಕಿದ್ದ ನಾಲ್ಕು ಕಾಡಾನೆಗಳನ್ನು ಅರಣ್ಯ...

ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

“ಪಕ್ಷ ಟಿಕೆಟ್‌ ನೀಡದಿರುವ ಕುರಿತು ನನಗೆ ಅಸಮಾಧಾನ ಇಲ್ಲ. ಆದರೆ, ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಮಾಡಿರುವ ಕೆಲಸವನ್ನು ಗೌರವಿಸುವ ಕ್ರಮ ಇದಲ್ಲ…” ಸುಳ್ಯ ಕ್ಷೇತ್ರದ ಶಾಸಕ...

ದಕ್ಷಿಣ ಕನ್ನಡ | ಚುನಾವಣಾ ಸೇವೆ; ಹಣ ಬಿಡುಗಡೆಗೆ ವಿಳಂಬ ಮಾಡದಂತೆ ಟ್ಯಾಕ್ಸಿ ಚಾಲಕರ ಒತ್ತಾಯ

ಕಳೆದ ಚುನಾವಣೆ ಮತ್ತು ಸರ್ಕಾರದ ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಒದಗಿಸಿದ್ದ ಟ್ಯಾಕ್ಸಿ ಸೇವೆಗಳಿಗೆ ಹಣ ಬಿಡುಗಡೆ ಮಾಡುವಂತೆ ಕೇಳಲು ಅತ್ತಿಂದತ್ತ ಅಲೆದಾಡುವಂತೆ ಮಾಡಿದ್ದಾರೆ ಎಂದು ಹಲವು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ...

ದಕ್ಷಿಣ ಕನ್ನಡ | ಕೋಳಿ ಸಾಂಬರ್‌ಗಾಗಿ ಜಗಳ; ಮಗನನ್ನೇ ಹತ್ಯೆಗೈದ ತಂದೆ

ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಘಟನೆ ಆರೋಪಿ ತಂದೆಯನ್ನು ಬಂಧಿಸಿರುವ ಪೊಲೀಸರು ಕೋಳಿ ಸಾಂಬರ್‌ ವಿಚಾರಕ್ಕೆ ಜಗಳ ನಡೆದು ತಂದೆಯೇ ಮಗನನ್ನು ಹೊಡೆದು ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆದಿದೆ. ಶಿವರಾಮ...

ದಕ್ಷಿಣ ಕನ್ನಡ | ಜಿಲ್ಲಾ ಕಾರಾಗೃಹದ ಮೇಲೆ ಮಂಗಳೂರು ಪೊಲೀಸರ ದಿಢೀರ್ ದಾಳಿ

ಕಾರಾಗೃಹ ದಾಳಿ ಮಾಹಿತಿ ತಿಳಿದು ಎಚ್ಚೆತ್ತ ಕೈದಿಗಳು ಬೀಡಿ, ಸಿಗರೇಟ್, ಪಾನ್ ಮಸಾಲದ ಪಾಕೇಟ್‌ ಪತ್ತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿ ಇರುವ ದಕ್ಷಿಣ ಕನ್ನಡ...

ಮೀನುಗಾರ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ಚುನಾವಣೆ ಬಹಿಷ್ಕಾರ; ರಾಮಚಂದ್ರ ಬೈಕಂಪಾಡಿ

ಮೀನುಗಾರ ಸಮುದಾಯ 70 ಲಕ್ಷ ಮಂದಿ ಜನಸಂಖ್ಯೆ ಹೊಂದಿದೆ ಹಿಂದುತ್ವದ ಆಧಾರದ ಮೇಲೆ ಬಿಜೆಪಿಗೆ ಮತ ಹಾಕಲಾಗುತ್ತಿತ್ತು ಕಳೆದ 70 ವರ್ಷಗಳಿಂದ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ. ಈ ಬಾರಿಯೂ ಸಮುದಾಯಕ್ಕೆ ಟಿಕೆಟ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X