40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶ
ಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆ
ಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು...
ವೃದ್ಧೆ ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು
ವೃದ್ಧೆ ರೋಗಿಯನ್ನು ಥಳಿಸುತ್ತಿರುವ ದೃಶ್ಯ ಸೆರೆ
ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹೋಮ್ ನರ್ಸ್‌ನನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದಲ್ಲಿ...
ಸಾಲದ ಸುಳಿಯಲ್ಲಿ ಸಿಲುಕಿದ್ದ ಮೈಸೂರಿನ ಕುಟುಂಬ
ಮೈಸೂರಿನಿಂದ ಮಂಗಳೂರಿಗೆ ಬಂದು ಆತ್ಮಹತ್ಯೆ
ಸಾಲ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ವ್ಯಕ್ತಿಗಳು ಮಂಗಳೂರು ಖಾಸಗಿ ಹೋಟೆಲ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರು ನಗರದ ಕೆ...
ನೀರಿನ ಅಭಾವ ಉಂಟಾಗಿ ಊರುಗಳಿಗೆ ತೆರಳಲು ಮುಂದಾದ ವಿದ್ಯಾರ್ಥಿಗಳು
ನೀರಿನ ಅಭಾವ ಇದ್ದರೂ ಮೂರನೇ ವರ್ಷದ ಯುಜಿ ಪರೀಕ್ಷೆ ಮುಂದುವರಿಕೆ
ನೀರಿನ ಅಭಾವ ಉಂಟಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ನ್ಯಾಷನಲ್ ಇನ್ಸ್‌ಟಿಟ್ಯೂಟ್...
ಹಿರಿಯ ಮತದಾರರು ಮತದಾನ ಕೇಂದ್ರಗಳಿಗೆ ಹೋಗಬೇಕಾಗಿಲ್ಲ: ಜಿಲ್ಲಾಧಿಕಾರಿ
ಹಿರಿಯ ಮತದಾರರು ಮನೆಯಿಂದಲೇ ಮತ ಚಲಾಯಿಸಲು ನಮೂನೆ 12ಡಿ ಅವಕಾಶ
ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಮತದಾರರು, ವಿಕಲಚೇತನರು ಸೇರಿದಂತೆ 60,934 ಮಂದಿ ಮತದಾರರಿಗೆ ಮನೆಯಲ್ಲೇ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಏಕೈಕ ಮೀಸಲು ವಿಧಾನಸಭಾ ಕ್ಷೇತ್ರ ಸುಳ್ಯದಲ್ಲಿ ಬಿಜೆಪಿಯ ಸೋಲಿಲ್ಲದ ಸರದಾರ ಎಸ್ ಅಂಗಾರ ಅವರು ಕಳೆದ ಆರು ಚುನಾವಣೆಗಳಲ್ಲಿ ಸತತವಾಗಿ ಜಯಶಾಲಿಯಾಗುತ್ತಲೇ ಬಂದಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್‌ನಿಂದ...
ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳ
ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ
ಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು,...
ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ದಾಳಿ
ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ನಡೆಸಿದ ಬಜರಂಗದಳ
ಮಂಗಳೂರು ನಗರದ ಮರೋಳಿ ಎಂಬಲ್ಲಿ 'ರಂಗ್ ದ ಬರ್ಸಾ' ಹೆಸರಿನಲ್ಲಿ ಆಯೋಜಿಸಿದ್ದ ಹೋಳಿ...
ಸಿಪಿಐ(ಎಂ) ಮುಖಂಡ ಶೇಖರ ಪ್ರತಿಭಟನೆ
5ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ
ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಆಗ್ರಹಿಸಿ...
ಅಜರುದ್ದೀನ್ ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ 23 ಪ್ರಕರಣ ದಾಖಲು
14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಅಝೀಝ್ (45) ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಲವು ನ್ಯಾಯಾಲಯಗಳಿಂದ ಹೊರಡಿಸಲಾಗಿದ್ದ 23 ವಾರೆಂಟ್‌ಗಳನ್ನು...
ಮುಖ್ಯಮಂತ್ರಿ ವಿಶೇಷ ಅನುದಾನದಿಂದ 5 ಲಕ್ಷ ರೂ. ಪರಿಹಾರ
ಯಶ್‌ರಾಜ್ ಅಂಗಾಂಗದಿಂದ ಆರು ಮಂದಿಗೆ ಮರುಜೀವ
ಬಸ್ಸಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿತ್ತು. ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿ...
ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ ಬಂಧಿತ ಆರೋಪಿ
ಸಂತ್ರಸ್ತ ಬಾಲಕಿಗೆ ₹3 ಲಕ್ಷ ಪರಿಹಾರ ಘೋಷಣೆ ಮಾಡಿದ ನ್ಯಾಯಾಲಯ
ಖಾಸಗಿ ಬಸ್ ಚಾಲಕ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ...