ಕೌನ್‌ಬನೇಗಾ ಕರೋಡ್‌ಪತಿ ಸ್ಪರ್ಧೆಯಲ್ಲಿ ರೂ.8 ಲಕ್ಷ ಗೆದ್ದಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯಿಂದ ರೂ.7 ಲಕ್ಷಕ್ಕೂ ಅಧಿಕ ಮೊತ್ತ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು...
ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ನಡೆಸುತ್ತಿರುವ ರಾಜ್ಯ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಜುಲೈ 27 ರಿಂದ ಆಗಸ್ಟ್ 2 ರವರೆಗೆ ಮಂಗಳೂರು ನಗರದ ಉರ್ವಸ್ಟೋರ್‌ನ...
ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಯೂಟ್ಯೂಬರ್ ಶಾಲು ಕಿಂಗ್ ಯಾನೆ ಮುಹಮ್ಮದ್ ಸಾಲಿಯನ್ನು ಕೇರಳದ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮದುವೆಯ ಭರವಸೆ ನೀಡಿ, ವಿದೇಶದಲ್ಲಿ ಅಪ್ರಾಪ್ತಯ ಮೇಲೆ...
ಮಂಗಳೂರು ಜಿಲ್ಲೆಯ ಪೆರಾಜೆ ಸಮೀಪದ ಬಿಳಿಯಾರು ಕೃಷಿಕರ ತೋಟಗಳಿಗೆ ಹಾಗೂ ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕೃಷಿ ಜಮೀನು ಮತ್ತು ತೋಟಗಳಿಗೆ ಕಾಡಾನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶ...
ಮಂಗಳೂರು ನಗರದ ಉರ್ವ ಸ್ಟೋರ್‌ನಲ್ಲಿ ರೂ.5 ಕೋಟಿ ವೆಚ್ಚದಲ್ಲಿನಿರ್ಮಾಣಗೊಂಡಿರುವ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ...
ಭಾರತೀಯ ರೆಡ್ ಕ್ರಾಸ್ ಸೊಸೈಟಿ(ಐಆರ್ಸಿಎಸ್)ಯ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಹಳೆ ಡಿಸಿ ಕಚೇರಿ ಆವರಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 'ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ'...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....
ಹಸಿರ ಸೊಬಗಿನಿಂದ ಸಿಂಗರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಕುಪ್ಪೆಪದವು ಗ್ರಾಮ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ. ಅದೇ ಗ್ರಾಮಕ್ಕೆ ಇತ್ತೀಚೆಗೆ ಇನ್ನೊಂದು ಗೌರವದ ಗರಿ ಸೇರಿದೆ. ಇಲ್ಲಿಯ ʼಬದ್ರಿಯಾ ಮಸೀದಿʼಯು ನವೀಕರಿಸಿದ...
ಎರಡು ದಿನಗಳ ಸಂಚಾರ ದಟ್ಟಣೆ ಬಳಿಕ ಈಗ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಪುನರಾರಂಭವಾಗಿದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕುಳೂರು ಸೇತುವೆಯಲ್ಲಿ ಜುಲೈ 22ರಂದು ವಾಹನ ದಟ್ಟಣೆ ಕಂಡು ಬಂದಿತ್ತು....
ಎರಡು ತಿಂಗಳ ಹಿಂದೆ ಮದುವೆಯಾದ ನವದಂಪತಿ ಹನಿಮೂನ್‌ಗೆ ಬಂದು ಉಜಿರೆಯ ಹೊಟೇಲ್‌ನಲ್ಲಿ ತಂಗಿದ್ದರು. ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಪ್ರಯತ್ನಿಸಿದ ಹಿನ್ನೆಲೆ ಪತಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ತಾಲ್ಲೂಕಿನ...
ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ 9ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಿರುವ ನಾಡೋಜ ಸಾರಾ ಅಬೂಬಕ್ಕರ್...
ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ,...