ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಸೋಮವಾರ ಆತಂಕದ ಘಟನೆ ಸಂಭವಿಸಿದ್ದು, ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಲುಕಿಕೊಂಡ ಘಟನೆ ನಡೆದಿದೆ.
ಕಾರಿನ ಚಾಲಕ ವಾಹನವನ್ನು ನಿಲ್ಲಿಸಿ ಅಂಗಡಿಗೆ ತೆರಳಿದ್ದ ವೇಳೆ, ಕಾರಿನ ಡೋರ್...
ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರಿನ ಕಲ್ಲರ್ಪೆ ನಿವಾಸಿ ಕಲಂದರ್ ಶಾ ಎಂದು ಗುರುತಿಸಲಾಗಿದೆ.
ಕಲ್ಲಡ್ಕದಿಂದ ಪುತ್ತೂರಿನತ್ತ ತೆರಳುತ್ತಿದ್ದ ದ್ವಿಚಕ್ರ ವಾಹನವು...
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಪೀಠಕ್ಕಾಗಿ ರಚಿಸಲ್ಪಟ್ಟ ಹೋರಾಟ ಸಮಿತಿಯ ಸಂಚಾಲಕ ಐವನ್ ಡಿಸೋಜ ನೇತೃತ್ವದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಕೆಸಿಸಿಐ ಅಧ್ಯಕ್ಷ...
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಅವರ ಪುತ್ರ ಇರ್ಫಾನ್ (36) ಎಂದು ಗುರುತಿಸಲಾಗಿದೆ.
ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು...
ಮಲಗುಂಡಿಗಳ ನೀರು ನದಿಯನ್ನಷ್ಟೇ ಅಲ್ಲ ದಕ್ಷಿಣ ಕನ್ನಡದ ಜನರ ಮನೆ ಮನೆಯ ಬಾವಿಗಳನ್ನು ಸೇರುತ್ತಿದೆ, ಜಲಚರಗಳಷ್ಟೇ ಅಲ್ಲದೆ, ಈ ಎಲ್ಲಾ ದುಷ್ಕೃತ್ಯಗಳ ಕಾರಣೀಕರ್ತನಾದ ಮನುಷ್ಯನೂ ತನ್ನ ನೀಚತನದ ಪರಿಣಾಮವನ್ನು ಉಣ್ಣುತ್ತಿದ್ದಾನೆ.
ಅಂಡಾಕಾರದ ದೇಹ, ಚರ್ಮದ...
ಕೋಕ್ ಸಲ್ಪರ್ ಘಟಕದಿಂದ ಗಂಭೀರ ಮಾಲಿನ್ಯ ಸಮಸ್ಯೆ ಎದುರಿಸುತ್ತಿರುವ ಜನವಸತಿ ಪ್ರದೇಶದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ಶೀಘ್ರದಲ್ಲಿ ನಡೆಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ...
ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಕುದುರೆಮುಖ ಪುರ್ವಸತಿಗೆ 20 ಕೋಟಿ ವಿನಿಯೋಗಿಸಲಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಜಾತ್ಯಾತೀತ ತತ್ವಗಳ ಅಡಿಪಾಯದಿಂದ ಭವ್ಯ ಭಾರತದ ನಿರ್ಮಾಣವಾಗಿದ್ದರೂ ಇಂದು ಅದೇ ತತ್ವಗಳಿಗೆ ಕೊಡಲಿಪೆಟ್ಟು ನೀಡುವ ಶಕ್ತಿಗಳು ಮೆರೆಯುತ್ತಿದ್ದು,ದೇಶದ ಸಂವಿಧಾನದ ಆಶಯಗಳನ್ನು ಬುಡಮೇಲುಗೊಳಿಸುವಂತಹ ದುಷ್ಕ್ರತ್ಯಗಳು ನಡೆಯುತ್ತಿದೆ.ಮತ್ತೆ ಸೌಹಾರ್ದ ಭಾರತದ ನಿರ್ಮಾಣವಾಗಬೇಕಾದರೆ ಎಳೆಯ ಪ್ರಾಯದ ಮಕ್ಕಳಲ್ಲೇ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ...
ಪಶ್ಚಿಮ ಘಟ್ಟಗಳಲ್ಲಿ ಉಗಮಿಸುವ ನದಿಗಳು ಬಿರುಬಿಸಿಲಿನಲ್ಲೂ ತಿಳಿಜಲ ಸ್ಫುರಿಸಲು ಕಾರಣ ನಮ್ಮ ʼಶೋಲ ಕಾಡುʼ. ಮಳೆಗಾಲ ಒಡಲಲ್ಲಿ ಬಸಿದಿಟ್ಟ ನೀರು ಮರುಮಳೆಯಾಗುವ ಅವಧಿಯವರೆಗೂ ಗುಪ್ತಗಾಮಿನಿಯಂತೆ ಭೂಮಿಯೊಳಗಿಂದಲೇ ಒಂದೆಡೆಯಿಂದ ಇನ್ನೊಂದೆಡೆಗೆ ಪ್ರವಹಿಸುತ್ತದೆ. ಪಶ್ಚಿಮ ಘಟ್ಟಗಳಿಗೆ...
ಭಾಷೆಯು ಮನುಷ್ಯರ ನಡುವಿನ ಸಂಪರ್ಕದ ಪ್ರಮುಖ ಮಾಧ್ಯಮವಾಗಿದ್ದು, ಬ್ಯಾರಿ ಭಾಷೆ ಸುಂದರವಾದ ಭಾಷೆಯಾಗಿದೆ. ಅದನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ...
ದಕ್ಷಿಣ ಕನ್ನಡ ಜಿಲ್ಲೆಯ ನಾಲಕ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗು...