ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮೇ 14ರಿಂದ ನಾಲ್ಕು ದಿನ ಗುಡುಗು ಸಹಿತ ಮಳೆ: ಕೆಎಸ್‌ಎನ್‌ಡಿಎಂಸಿ ಸೂಚನೆ

ಕರ್ನಾಟಕದ ಕರಾವಳಿ ಭಾಗದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇ 14ರಿಂದ 17ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, 50-60 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು...

ದಕ್ಷಿಣ ಕನ್ನಡ | ಬತ್ತಿದ ತುಂಬೆ, ಶಾಂಭವಿ, ಗುರುಪುರ ಜಲಾಶಯ; ಕುಡಿಯುವ ನೀರಿಗೂ ಹಾಹಾಕಾರ

ಕರಾವಳಿಯಲ್ಲಿ ಬಿಸಿಲ ಝಳ ಎಂದಿಗಿಂತ ಈ ಬಾರಿ ಹೆಚ್ಚಾಗಿದೆ. ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ದಾಟಿದ ದಿನಗಳಿಗೂ ಜಿಲ್ಲೆ ಸಾಕ್ಷಿಯಾಗಿದೆ. ನೇತ್ರಾವತಿ, ಕುಮಾರಧಾರ, ಫಾಲ್ಗುಣಿ, ನಂದಿನಿ, ಶಾಂಭವಿ, ಪಯಸ್ವಿನಿ ಈ ನದಿಗಳು...

ಮಂಗಳೂರು | ಗೇರು ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ : ಯು.ಟಿ.ಖಾದರ್

ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಗೇರು ಬೆಳೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗೇರು ಮೇಳ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ. ಅವರು...

ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿರುವ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಧರ್ಮಸ್ಥಳ...

ಮಂಗಳೂರು | ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು...

ಮಂಗಳೂರು | ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಸೂಚನೆ

ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ. ಅವರು ಗುರುವಾರ ಪ್ರಜಾ ಸೌಧ ದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ...

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ರಹೀಂ ಬಿ.ಸಿ.ರೋಡ್ ಆಯ್ಕೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ನ ಸಹಯೋಗದಲ್ಲಿ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ...

ಮಂಗಳೂರು | ಆರೋಗ್ಯ ಸೇವೆ ಖಾಸಗೀಕರಣದತ್ತ: ಜನಹಿತವೋ, ಲಾಭದ ರಾಜಕೀಯವೋ?

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವು ಇದೀಗ ಜನಸಾಮಾನ್ಯರ ನಡುವೆ ತೀವ್ರ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಯನ್ನು ಪ್ರತಿಯೊಬ್ಬ ನಾಗರಿಕನ...

ಮಂಗಳೂರು | ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರದಲ್ಲಿ ಯಾವುದೇ ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಮತ್ತು ಕಾನೂನಿನ...

ಮಂಗಳೂರು | ಬೆಳ್ತಂಗಡಿಯಲ್ಲಿ ಕ್ರೇನ್ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಕ್ರೇನ್ ವಾಹನವು ದ್ವಿಚಕ್ರ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಾಲೂಕಿನ ಬೆಳಾಲು ಪೇಟೆಯಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ...

ಮಂಗಳೂರು | ಬ್ಯಾರಿ ಭಾಷೆ ಜನಾಂಗದ ವ್ಯಕ್ತಿತ್ವದ ಪ್ರತಿಬಿಂಬ : ಯು.ಟಿ. ಖಾದರ್

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ...

ಸೌಜನ್ಯ ಪ್ರಕರಣ | ಮರು ತನಿಖೆ ಬಗ್ಗೆ ನಿಲುವು ತಿಳಿಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ನಿಮ್ಮ ನಿಲುವೇನು? ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಯಾವ ಕ್ರಮವನ್ನು ತೆಗೆದುಕೊಳ್ಳುತ್ತೀರಿ ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ