ದಕ್ಷಿಣ ಕನ್ನಡ

ಮಂಗಳೂರು | ದುರಂದರ್‌ ಸಿನಿಮಾಗಳ ನಡುವೆಯೂ ಲಂಕೇಶ್‌ ಚಿತ್ರಗಳು ಇಂದಿಗೂ ಪ್ರಸ್ತುತ : ಡಾ. ಜ್ಯೋತಿ ಚೇಳ್ಯಾರು

ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ-ದಕ್ಷಿಣ ಕನ್ನಡ, ವಿಜಯಾ ಕಾಲೇಜು, ಮುಲ್ಕಿ ಸಾಹಿತ್ಯ ಸಂಘ ಮತ್ತು ಐಕ್ಯುಎಸಿ ಸಹಯೋಗದಲ್ಲಿ “ಲಂಕೇಶ್ ಬರಹಗಳ ವೈಚಾರಿಕ ವಿನ್ಯಾಸ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವು...

ಕೊಂಕಣಿ ಸಾಹಿತ್ಯ ಅಕಾಡಮಿ 2025ನೇ ಸಾಲಿನ ಗೌರವ, ಪುಸ್ತಕ ಪ್ರಶಸ್ತಿ ಪ್ರಕಟ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ. ಗೌರವ ಪ್ರಶಸ್ತಿಗೆ ಕೊಂಕಣಿ ಸಾಹಿತ್ಯ ವಿಭಾಗದಲ್ಲಿ ರೊನ್ ರೋಚ್ ಕಾಸ್ಸಿಯಾ, ಕೊಂಕಣಿ ಕಲೆ ವಿಭಾಗದಲ್ಲಿ...

ತೊಕ್ಕೊಟ್ಟು ಆರಿಫ್ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಸಿಸಿಬಿ ಎಸಿಪಿ ತಂಡಕ್ಕೆ ತನಿಖೆ ವರ್ಗಾವಣೆ

ಮಂಗಳೂರಿನ ಹೊರ ವಲಯದ ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ (46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾಯಿಸುತ್ತಿರುವ ಹಿನ್ನೆಲೆ,...

ಮಂಗಳೂರು | ಡಿಜಿಟಲ್ ಜನಗಣತಿ ಆರಂಭ: ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ

ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ–1948ರಡಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ದೇಶದ ಮೊದಲ ಡಿಜಿಟಲ್ ಜನಗಣತಿ ಕಾರ್ಯ ಆರಂಭಗೊಂಡಿದೆ. ಈ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮಾಹಿತಿಯನ್ನು ಸಂಗ್ರಹಿಸುವ...

ಎಪ್ರಿಲ್ 4 – 5 , ಮಂಗಳೂರಿನಲ್ಲಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ

ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ದುಡಿಯುವ ವರ್ಗದ ಚಳುವಳಿಯ ವಿಸ್ತರಣೆಗಾಗಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಜರುಗಲಿದೆ...

ಕುಣಿಗಲ್‌ ಬೈಪಾಸ್‌ನಲ್ಲಿ ಅಪಘಾತ: ಮಂಗಳೂರು ಉದ್ಯಮಿ ಸಾವು, ಪತ್ನಿಗೆ ಗಾಯ

ಕುಣಿಗಲ್‌ ತಾಲೂಕಿನ ಹೆರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಕ್ಯಾಂಟರ್‌ ವಾಹನ ಹರಿದ ಪರಿಣಾಮ ಮಂಗಳೂರಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಮಹಮ್ಮದ್ ಷರೀಫ್(60) ಮೃತಪಟ್ಟಿದ್ದು, ಅವರ ಪತ್ನಿ ಹಸೀನಾ(56)...

ಹೊಸ ಓದು | ನವೀನ್ ಸೂರಿಂಜೆ ಕೃತಿ- ಕರಾವಳಿಯ ಚರಿತ್ರೆಯಲ್ಲಿ ಹೈದರ್ ಮತ್ತು ಟಿಪ್ಪು ಸುಲ್ತಾನ್

ಕರ್ನಾಟಕ ಏಕೀಕರಣವಾದಾಗ ಟಿಪ್ಪು ಗುರುತಿಸಿದ ಭೂ ಭಾಗಗಳ ಆಧಾರದಲ್ಲೇ ಬಹುತೇಕ 'ಕರ್ನಾಟಕ ರಾಜ್ಯ' ಉದಯವಾಯಿತು. ಹಾಗಾಗಿ ಈಗಿನ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸೇರ್ಪಡೆಯೂ ಸೇರಿದಂತೆ ಕರ್ನಾಟಕ ಏಕೀಕರಣದ ಮೂಲ ಪುರುಷ ಟಿಪ್ಪು...

ಮಂಗಳೂರು: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮಾಹಿತಿ ಉಪನ್ಯಾಸ

ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ ಆಶ್ರ ಬಿ., ಸಂಶೋಧನಾ ವಿದ್ಯಾರ್ಥಿನಿ, ವೃದ್ಧಾಪ್ಯದ ವೈದ್ಯಕೀಯ ವಿಭಾಗ, ಯೆನೆಪೋಯ ವೈದ್ಯಕೀಯ ಕಾಲೇಜು,...

ಮಂಗಳೂರು | ವಿಶ್ವವಿದ್ಯಾಲಯ ಘಟಿಕೋತ್ಸವ: ಹಾಜಬ್ಬ, ಗೋವಿಂದ ಭಟ್, ರವೀಶ್‌ಗೆ ಗೌರವ ಡಾಕ್ಟರೇಟ್

ಮಂಗಳೂರು ವಿಶ್ವವಿದ್ಯಾಲಯ 44ನೇ ಘಟಿಕೋತ್ಸವದ ಅಂಗವಾಗಿ ಅಕ್ಷರ ಸಂತ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸೇರಿದಂತೆ ಯಕ್ಷಗಾನ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತಕ ರವೀಶ್ ಪಡುಮಲೆ...

ಮಂಗಳೂರು | ತೊಕ್ಕೊಟ್ಟು ಫ್ಲೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆಗೈದು ಪರಾರಿ

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ 'ಟಾಬ್ಲೆಟ್...

ಮಂಗಳೂರು | ವೆನ್‍ಲಾಕ್ ಮಾಸ್ಟರ್ ಪ್ಲಾನ್ ತಯಾರಿಸಲು ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ. ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ...

ಮಂಗಳೂರು | ಶಾಲೆಗಳಲ್ಲಿ ತೃತೀಯ ಐಚ್ಚಿಕ ಭಾಷೆಯಾಗಿ ‘ಬ್ಯಾರಿ’ ಅಳವಡಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಲೆಗಳಲ್ಲಿ 6ನೇ ತರಗತಿಯಿಂದ ತೃತೀಯ ಐಚ್ಚಿಕ ಭಾಷೆಯಾಗಿ ʼತುಳುʼ ಮತ್ತು ʼಕೊಂಕಣಿʼ ಭಾಷೆಗಳನ್ನು ಕಲಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ʼಬ್ಯಾರಿʼ ಭಾಷೆಯನ್ನೂ ಅಳವಡಿಸುವಂತೆ ಕರ್ನಾಟಕ ಬ್ಯಾರಿ ಸಾಹಿತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ