ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಧರ್ಮಸ್ಥಳ...
ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಅವರು ತಮ್ಮ ಮಗಳ ಫೋಟೋವನ್ನು ಬಹಿರಂಗಪಡಿಸಿದ್ದಾರೆ. ಅನನ್ಯಾ ಭಟ್ ನಾಪತ್ತೆಯಾಗಿರುವುದೆಲ್ಲವೂ ಸುಳ್ಳು ಕಥೆ ಎಂಬ ಬಗ್ಗೆ ಕೆಲವು...
79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಜಾಧ್ವನಿ ಕರ್ನಾಟಕ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಕೊಡಿಯಾಲಬೈಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನ ಸಭಾಂಗಣದಲ್ಲಿ "ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ" ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು...
ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು.
ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ...
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಸಂಘಟನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, "ಬ್ರಿಟಿಷರ ವಿರುದ್ಧ ಹೋರಾಡಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ದೇವಸ್ಥಾನ, ಮಸೀದಿ, ಚರ್ಚ್ ಗಳ ಧಾರ್ಮಿಕ ಮುಖಂಡರು ತಮ್ಮ ತಮ್ಮ ಧಾರ್ಮಿಕ ಕೇಂದ್ರಗಳಲ್ಲಿ ಜನರಿಗೆ ಸಾಧ್ಯವಾದಷ್ಟು ತಿಳಿವಳಿಕೆ ನೀಡಬೇಕು. ಜತೆಗೆ ಸಾಮರಸ್ಯದಿಂದ ಅಭಿವೃದ್ಧಿ...
ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...
ಆಗಸ್ಟ್ 15ರ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ! ಬ್ರಿಟಿಷರನ್ನು ಭಾರತದಿಂದ ಓಡಿಸಿದ ದಿನ ಅದು. 1947ರಲ್ಲಿ ಸ್ವಾತಂತ್ರ್ಯ ಪಡೆದು ಸ್ವತಂತ್ರರಾಗಿ ಜೀವಿಸಲು ಕಾಲಿಟ್ಟ ಮೊದಲ ದಿನ. ಇತ್ತ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆ ದೇಶದ...
ಕೇರಳ ಮೂಲದ ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿರುವ ಪೊಲೀಸರು ನ್ಯಾಯಾಲಯಕ್ಕೆ ಜಾರ್ಟ್‌ಶೀಟ್ ಸಲ್ಲಿಸಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರವಿದೆ ಎಂಬುದು ಖಚಿತವಾಗಿದೆ. ಮಾತ್ರವಲ್ಲದೆ, ಪ್ರಕರಣದಲ್ಲಿ ರವೀಂದ್ರ ಅವರ...
ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲ ಬಾರಿಗೆ ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ 12ರಲ್ಲಿ ಶೋಧ ನಡೆದಿತ್ತು. ಆದರೆ...
ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ತನಿಖೆ ನಡೆಯುತ್ತಿರುವಾಗಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿ ಮಾಹಿತಿಗಳನ್ನು...