ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕ ಎಂಬಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ ಮೃತಪಟ್ಟವರು. ವಿದ್ಯಾರ್ಥಿ ಕುಂಡಂಗುಳಿ ಹಯರ್ ಸೆಕೆಂಡರಿ...
ಇಂದು (ಸೆ.16) ಬೆಂಗಳೂರಿನಲ್ಲಿ ನಾವೆದ್ದು ನಿಲ್ಲದಿದ್ದರೆ ಸಂಘಟನೆ ಆಯೋಜಿಸಿದ್ದ ʼಕೊಂದವರು ಯಾರು? ಆಂದೋಲನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಂದಿನ ಹೋರಾಟದ ನಡೆಯ ಬಗ್ಗೆ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅಪರಾಧಿಗಳನ್ನು ಪತ್ತೆ ಹಚ್ಚುವವರೆಗೂ, ಸಮಾಜದ...
ಮಂಗಳೂರು ವಿಧಾನ ಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿ ಮತ್ತು ಹೊಂಡ ಗುಂಡಿಗಳನ್ನು ಮುಚ್ಚಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ರೂ.90 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿಧಾನ ಸಭಾ ಸ್ಪೀಕರ್...
ಸೌದಿ ಅರೇಬಿಯಾದಲ್ಲಿ ಎರಡು ಬಸ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ನಿವಾಸಿ, ಅನಿವಾಸಿ ಉದ್ಯೋಗಿಯಾಗಿದ್ದ ಯುವಕನೋರ್ವ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತ ಯುವಕನನ್ನು ಮಿಲ್ಲತ್ ನಗರದ ನಿವಾಸಿ ಮುಹಮ್ಮದ್ ಅವರ...
ಮಂಗಳೂರು ನಗರದ ರಥಬೀದಿ ಬಳಿಯ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆಯಲ್ಲಿ ತೆರೆಳುತ್ತಿದ್ದ ಮಹಿಳೆಯ ಚಿನ್ನದ ಸರ ಕದ್ದ ಕೊಡಗು ಜಿಲ್ಲೆಯ ಕುಶಾಲನಗರದ ಮುಹಮ್ಮದ್ ರಾಶಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಆ. 9ರಂದು ತಡರಾತ್ರಿ ಸ್ಕೂಟರ್‌ನಲ್ಲಿ ಬಂದ...
ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ...
ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ...
ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣದ (39/2025) ಸಾಕ್ಷಿ ಪ್ರದೀಪ್ ಅವರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳಲಾಗಿದೆ. ಶುಕ್ರವಾರ ಕೋರ್ಟ್ಗೆ ಕರೆದೊಯ್ದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 183ರ ಅಡಿಯಲ್ಲಿ ಹೇಳಿಕೆ...
“ಇದು ಸರಿಯಾಗಿ ತನಿಖೆಯಾಗಬೇಕು. ಇಲ್ಲ ಅಂದರೆ ಒಂದಲ್ಲ, ಹತ್ತು ಬುರುಡೆಗಳನ್ನು ಸುಪ್ರೀಂಕೋರ್ಟ್ನ ಅಂಗಳದಲ್ಲಿ ಇಡಲು ನಾನು ಸಿದ್ಧವಿದ್ದೇನೆ” ಎಂದು ವಿಠ್ಠಲಗೌಡ ಹೇಳಿದ್ದಾರೆ
“ಅರ್ಧಗಂಟೆಯ ಮಹಜರಿನಲ್ಲಿ ಎಂಟು ಕಳೇಬರ ಸಿಕ್ಕಿವೆ. ಸರಿಯಾಗಿ ತನಿಖೆ ನಡೆಸಿದರೆ ನೂರಕ್ಕೂ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ, ನೆಟ್ ಬಾಲ್,...
ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ಜರುಗಿತು. ಈ...