ದಕ್ಷಿಣ ಕನ್ನಡ

ದ.ಕ | ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಅಧ್ಯಕ್ಷರಾಗಿ ಶರೀಫ್ ಅಬ್ಬಾಸ್ ವಲಾಲ್ ಆಯ್ಕೆ

ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಸಂಘದ ವಾರ್ಷಿಕ ಸಾಮಾನ್ಯ ಸಭೆ ಫರಂಗಿಪೇಟೆಯ 'ಸುಲ್ತಾನ್ ಕುಝಿ ಮಂದಿ' ಸಭಾಂಗಣದಲ್ಲಿ ಜರಗಿತು. ಸದಸ್ಯರ ಸಕ್ರಿಯ ಹಾಜರಾತಿ ಮತ್ತು ಏಕಮನೋಭಾವದ ಮಧ್ಯೆ ನೂತನ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ...

ಬೆಳ್ತಂಗಡಿ | ಅನ್ಯಾಯಕ್ಕೆ ಒಳಗಾದವರಿಗೆ ಎಸ್‌ಡಿಪಿಐ ನ್ಯಾಯ ಕೊಡಿಸುತ್ತದೆ: ಅನ್ವರ್ ಸಾದತ್ ಬಜತ್ತೂರು

ಧರ್ಮಸ್ಥಳ ಗ್ರಾಮದ ಪಾಂಗಳ ರಸ್ತೆಯ ಸಮೀಪ ಯೂಟ್ಯೂಬರ್‌ಗಳ ಮೇಲೆ ನಡೆದ ಅಮಾನವೀಯ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲ್ಲೂಕು ಕಚೇರಿ ಮುಂಭಾಗ...

ಬೆಳ್ತಂಗಡಿ | ಹೊಸ ಸ್ಥಳದಲ್ಲಿ ಸಿಗದ ಅಸ್ಥಿಪಂಜರ; ತನಿಖೆ ಇನ್ನಷ್ಟು ತೀವ್ರ

ಧರ್ಮಸ್ಥಳ ಗ್ರಾಮದಲ್ಲಿ ಬಾಲಕಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಆ.8) ಧರ್ಮಸ್ಥಳ ‌ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪದ ಹೊಸ ಸ್ಥಳದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಾವುದೇ ಅಸ್ಥಿಪಂಜರ ದೊರೆತಿಲ್ಲ‌ ಎಂದು...

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ...

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಪ್ರೆಸ್ ಕ್ಲಬ್ ಕೌನ್ಸಿಲ್ ಆಗ್ರಹ

ಇತ್ತೀಚೆಗೆ ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ಮಾರಣಾಂತಿಕ...

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳಗಳ ಗುರುತಿಸುವ ಕಾರ್ಯ ಆರಂಭಿಸಿದ ಎಸ್‌ಐಟಿ ಅಧಿಕಾರಿಗಳು

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹೊಸ ಸ್ಥಳಗಳನ್ನು ತೋರಿಸಿದ್ದು, ಎಸ್‌ಐಟಿ ಅಧಿಕಾರಿಗಳು ಹೊಸ ಸ್ಥಳಗಳ ಗುರುತು ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಎಸ್‌ಐಟಿ...

ಧರ್ಮಸ್ಥಳ ಗಲಾಟೆ | ಬಿಗ್‌ಬಾಸ್ ಸ್ಫರ್ಧಿ ರಜತ್ ಕುಟುಂಬಕ್ಕೆ ಜೀವ ಬೆದರಿಕೆ: ದೂರು ದಾಖಲಿಸಿದ ದಂಪತಿ

ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಜಿಐಜಿಪಿ ಕಚೇರಿಗೆ...

ಸುಳ್ಯ | ಅರಣ್ಯ ಇಲಾಖೆ ನಿರ್ಲಕ್ಷ್ಯ; ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಸುಳ್ಯ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಆ.6 ರಂದು ರಾತ್ರಿ 11...

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಬಂಧನ

ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ ಬಳಿ ಬುಧವಾರ ಸಂಜೆ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು...

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವನಾದ ಸೈಯದ್ ಯಾಸಿನ್ ಬ್ಯಾಂಕ್‌ ಖಾತೆಯನ್ನು ಸೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ ಈ ಘಟನೆ ಸಂಬಂಧಿಸಿದಂತೆ ಇ.ಡಿ ಪಿಎಂಎಲ್‌ಎ...

ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...

ಧರ್ಮಸ್ಥಳ | ತಮ್ಮ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ವರದಿ: ಅಜಿತ್ ಹನುಮಕ್ಕನವರ್ ಸೇರಿ ‘ಸುವರ್ಣ ನ್ಯೂಸ್’ನ ಮೂವರ ವಿರುದ್ಧ ಎಫ್‌ಐಆರ್

ಧರ್ಮಸ್ಥಳ ಪ್ರಕರಣದಲ್ಲಿ ಬೈಟ್‌ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X