ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬುಡಕಟ್ಟು ಜನಾಂಗದ ಅಪ್ರಾಪ್ತ ಬಾಲಕ ಮತ್ತು ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 5 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಆಗಸ್ಟ್ 3ರಂದು ಬೆಳಿಗ್ಗೆ...
ಸುಳ್ಯ: ಸ್ಥಳೀಯ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ, ಪ್ರಜಾಧ್ವನಿ ಕರ್ನಾಟಕ, ಪ್ರಜ್ಞಾವಂತ ಭಾರತ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ...
ಕೇರಳದ ಮಲಪುರಂ ಜಿಲ್ಲೆಯ ಪಾನೂರ್ ನಿವಾಸಿ ಮಹಮ್ಮದ್ ಇಮ್ತಿಯಾಜ್ ಎಂಬ ಯುವಕ ಬೆಂಗಳೂರಿಗೆ ಆಗಮಿಸಿದ ಬಳಿಕ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಮಹಮ್ಮದ್ ಇಮ್ತಿಯಾಜ್ ಅವರು ಆಗಸ್ಟ್ 7ರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬೆಂಗಳೂರಿಗೆ...
ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸೂರಿಂಜೆ ನಿವಾಸಿ ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್...
ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಹಾಗೂ ಸಾಮಾಜಿಕ ಚಿಂತಕರನ್ನು ತೀವ್ರ ಆತಂಕಕ್ಕೀಡುಮಾಡುವಂತಹ ವರದಿಯೊಂದು ಹೊರಬಿದ್ದಿದೆ. ಕರ್ನಾಟಕದ ಅತ್ಯಂತ ಹಿಂದುಳಿದ ಹಾಗೂ ವಿಶೇಷವಾಗಿ ಆತಂಕದ ಅಂಚಿನಲ್ಲಿರುವ ಬುಡಕಟ್ಟು ಗುಂಪು (PVTG - Particularly...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗುತ್ತಿಗೆದಾರ ಸಂಸ್ಥೆಯಾಗಿರುವ ಅದಾನಿ ಸಂಸ್ಥೆ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರ ಮೇಲೆ ಅನ್ಯಾಯ ಮತ್ತು ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ...
ಕರ್ನಾಟಕ ಅನಿವಾಸಿ ಭಾರತೀಯ ಒಕ್ಕೂಟ- ಜಿದ್ದಾ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್, ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶಿನಿ ನಿಲಯ ಸಹಯೋಗದಲ್ಲಿ ಉಚಿತ ಕೃತಕ ಕೈಕಾಲು...
ಮಳೆ ಕೊರತೆ, ಕುಸಿಯುತ್ತಿರುವ ಜಲಾಶಯಗಳು, ಕುಡಿಯುವ ನೀರಿನ ಬಿಕ್ಕಟ್ಟಿನಿಂದಾಗಿ ರಾಜ್ಯವು ಒಂದೇ ಸಮಯದಲ್ಲಿ ಎರಡು ವಿರುದ್ಧ ಪರಿಸ್ಥಿತಿಗಳನ್ನು ಎದುರಿಸುತ್ತಿದೆ. ಒಂದು ಕಡೆ ಉತ್ತರ, ಮಧ್ಯ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕುಡಿಯುವ...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 03ರಂದು ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್ ವಿ ದರ್ಶನ್ ಅವರು ಭಾನುವಾರ ಸಂಜೆಯೇ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ,...
ವ್ಯಕ್ತಿಯೋರ್ವರು ತೋಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಯಿ ನಿವಾಸಿ ಜೀವನ್ ಪಿಂಟೊ (48) ಎಂಬವರು ಎನ್ನಲಾಗಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಜೀವನ್ ಪಿಂಟೊ...
ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ...