ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...
ಧರ್ಮಸ್ಥಳ ಪ್ರಕರಣದಲ್ಲಿ ಬೈಟ್ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...
ಧರ್ಮಸ್ಥಳದಲ್ಲಿ ಆ. 6ರಂದು ಸ್ವತಂತ್ರ ಪತ್ರಕರ್ತರ ಮೇಲೆ ನೂರಾರು ಜನ ಸಾಮೂಹಿಕ ದಾಳಿಗಿಳಿದು ಮಾರಣಾಂತಿಕ ಹಲ್ಲೆ ನಡೆಸಿರುವ ಗುಂಡಾವರ್ತನೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸಿದೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ...
ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....
ಧರ್ಮಸ್ಥಳ ಸುತ್ತಮುತ್ತ ನಡೆದಿದೆ ಎನ್ನಲಾದ ಅತ್ಯಾಚಾರ, ಅಸಹಜ ಸಾವಿನ ಕುರಿತು ಕಳೆದ ಹಲವು ವರುಷಗಳಿಂದ ವಸ್ತುನಿಷ್ಠ ವರದಿ ಮಾಡುತ್ತಾ ಬಂದಿರುವ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ನ ವರದಿಗಾರ, ಪತ್ರಕರ್ತ ಅಜಯ್ ಅಂಚನ್...
ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು...
ಸರ್ಕಾರದ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ.5 ಸಾವಿರ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರಾ ನಗದು ವರ್ಗಾವಣೆ) ನೀಡಲಾಗುತ್ತಿದೆ.
2024-25ನೇ ಸಾಲಿನಲ್ಲಿ ಸೌಲಭ್ಯ...
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೂಳೂರಿನ ಹಳೆ ಸೇತುವೆಯ ಪಕ್ಕದ ರಸ್ತೆಯಲ್ಲಿರುವ ಹೊಂಡ ಗುಂಡಿಗಳನ್ನು ಮುಚ್ಚಲು ಸಂಚಾರ ಬಂದ್ ಮಾಡಿದ್ದ ಹೆದ್ದಾರಿ ಇಲಾಖೆ ಇದೀಗ ಸೇತುವೆ ಮೇಲಿನ ಹೊಂಡ ಮುಚ್ಚುಲು ಮಂಗಳವಾರ ಮಧ್ಯಾಹ್ನ...
ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಕೆಲವು ಗೂಂಡಾಗಳು ದಾಳಿ ಮಾಡಿದ ನಂತರ ಹಲವು ಬೆಳವಣಿಗೆಗಳು ನಡೆಯುತ್ತಿದೆ.
ಯೂಟ್ಯೂಬರ್‌ಗಳ ಮೇಲೆ ಹಲ್ಲೆ...
ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಎಸ್‌ಐಟಿ ತಂಡ ಭೇಟಿ ನೀಡಿ ಹಲವು ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ.
ಇದನ್ನೂ ಓದಿ: ಧರ್ಮಸ್ಥಳದಲ್ಲಿ...
ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ...
ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಯನ್ನು ಡಿಜಿಟಲ್...