ಮೀನುಗಳ ಸಂತಾನೋತ್ಪತ್ತಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಎರಡು ತಿಂಗಳ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಅವಧಿ ಅಂತ್ಯಗೊಂಡಿದ್ದು, ಶನಿವಾರ (ಆ.1)ರಿಂದ ಕರಾವಳಿ ಕರ್ನಾಟಕದಲ್ಲಿ ಮತ್ತೆ ಆಳಸಮುದ್ರ ಮೀನುಗಾರಿಕೆ ಆರಂಭವಾಗುತ್ತಿದೆ. ಎರಡು ತಿಂಗಳ ವಿಶ್ರಾಂತಿಯ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ವಿವಿಧೆಡೆ ಮಳೆಹಾನಿ ಸಂಭವಿಸಿದೆ.
ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಪ್ರದೇಶದಲ್ಲಿ ಜಯ ಸಪಲ್ಯ ಅವರ ಮನೆಯ ಚಾವಣಿ ಕುಸಿದು ಬಿದ್ದಿದ್ದು, ಮನೆಗೆ ಹಾನಿಯಾಗಿದೆ. ರಾಯಿ...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಘಾಟಿ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರು...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಶುಕ್ರವಾರ ಮುಂಜಾನೆಯಿಂದಲೇ ಆರಂಭವಾದ ಮಳೆ ಬಿರುಸು ಪಡೆದಿದೆ. ಗ್ರಾಮೀಣ ಭಾಗಗಳಲ್ಲಿ ಭಾರೀ ಗಾಳಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ...
ಹೆಣ್ಮಕ್ಕಳು ಜೀವನದಲ್ಲಿ ಶಿಕ್ಷಣ, ಮದುವೆ ಹಾಗೂ ಮಾತೃತ್ವ ಎಂಬ ಮೂರು ಪ್ರಮುಖ ಹಂತಗಳನ್ನು ಹಾದು ಹೋಗುತ್ತಾರೆ. ಮದುವೆ ಮತ್ತು ಮಾತೃತ್ವದ ಹಂತಗಳಲ್ಲಿ ಅನೇಕ ಮಹಿಳೆಯರು ಮಾನಸಿಕವಾಗಿ ಕುಗ್ಗುವ ಸಾಧ್ಯತೆಗಳಿರುತ್ತವೆ. ಆದರೆ ಮಾತೃಭಾಷೆ ಹಾಗೂ...
ಭಾರತೀಯ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಆಗಸ್ಟ್ 1,...
ಮಂಗಳೂರಿನಿಂದ ಮೂಡುಬಿದಿರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ಅವೈಜ್ಞಾನಿಕವಾಗಿ ನಡೆದ ಪರಿಣಾಮ ಒಂದರ ಹಿಂದೆ ಒಂದರಂತೆ ಸಮಸ್ಯೆಗಳು ತಲೆದೋರುತ್ತಿವೆ. ಕುಡುಪು, ಕೆತ್ತಿಕಲ್ ಹಾಗೂ ಎಡಪದವು ಪ್ರದೇಶಗಳಲ್ಲಿ ಗುಡ್ಡಗಳನ್ನು ಅಪಾಯಕಾರಿಯಾಗಿ ಕೊರೆದು ರಸ್ತೆ...
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಂದಾಜಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ...
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಅಪಾಯಕಾರಿ ನದಿಗೆ ಶಾಶ್ವತ ಸೇತುವೆ ನಿರ್ಮಾಣದ ಕುರಿತು ಸೂಕ್ತ ವರದಿ ಸಲ್ಲಿಸುವಂತೆ ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 10 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗುವ ಸೂಚನೆಯಿದೆ. ಜುಲೈ 27ರಿಂದ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಸಾರ್ವಜನಿಕರು...
ಮಾಣಿ ಸಮೀಪದ ಕಲ್ಲೆಟ್ಟಿ ಪ್ರದೇಶದಲ್ಲಿ ಜು.22ರಂದು ಮರ ಬಿದ್ದು ದುರಂತಕ್ಕೀಡಾದ ಶಾಲಾ ವಾಹನದ ದಾಖಲೆ ಪತ್ರಗಳು ಮಾನ್ಯವಾಗಿರದ ಹಿನ್ನೆಲೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಮುಖ್ಯಸ್ಥ ಹಾಗೂ ಇತರರ ವಿರುದ್ಧ ಬಂಟ್ವಾಳ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ವಿ ದಿ ಪೀಪಲ್ ಆಫ್ ಇಂಡಿಯಾ ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಸಾವಿರಾರು...