ದಕ್ಷಿಣ ಕನ್ನಡ

ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ...

BREAKING NEWS | ಧರ್ಮಸ್ಥಳದಲ್ಲಿ ಗೂಂಡಾಗಿರಿ: ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ...

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದು ನೋಡಿದ್ದೇವೆ: ಗ್ರಾಮಸ್ಥರಿಂದ 3ನೇ ದೂರು ದಾಖಲು

"ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದನ್ನು ನಾವು ನೋಡಿದ್ದೇವೆ, ನಾವು ಭಯದಲ್ಲಿ ಬದುಕುತ್ತಿದ್ದೇವೆ" ಎಂದು ಮತ್ತೊಂದು ದೂರು ದಾಖಲಾಗಿದೆ. ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಮೇಲೆ ದಾಖಲಾಗಿರುವ ಮೂರನೇ ದೂರು ಇದಾಗಿದೆ. ಬೆಳ್ತಂಗಡಿಯಲ್ಲಿರುವ...

‘ಭೂ ಹಗರಣಕ್ಕೂ ಸಾವುಗಳಿಗೂ ಸಂಬಂಧ ಇದೆ’- ಎಡಪಂಥೀಯರ ನಿಯೋಗದ ಮುಂದೆ ಧರ್ಮಸ್ಥಳ ಜನರ ಅಹವಾಲು

ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ಭೂ ಹಗರಣದ ಹಿನ್ನಲೆಯಲ್ಲೂ ವಿಸ್ತರಿಸುವ ಬಗ್ಗೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಧರ್ಮಸ್ಥಳದ ಸ್ಥಳೀಯ ನಾಯಕರು ಎಡಪಂಥೀಯರ ನಿಯೋಗವನ್ನು ಆಗ್ರಹಿಸಿದರು. ಸಿಪಿಐಎಂ ರಾಜ್ಯ ಕಾರ್ಯದರ್ಶಿಯಾಗಿರುವ,...

ಮಂಗಳೂರು |‌ ಕದ್ರಿಯ ಯುದ್ಧ ಸ್ಮಾರಕದಲ್ಲಿ ಟಿ-55 ಟ್ಯಾಂಕ್

ಯುದ್ಧಭೂಮಿಯಲ್ಲಿ ಕಾದಾಡಲು ನೆರವಾಗಿ ಡಿಕಮಿಷನ್ ಆಗಿರುವ ಟಿ-55 ಸರಣಿಯ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದಲ್ಲಿ ಇನ್ನೂ ಮುಂದೆ ಪ್ರಮುಖ ಆಕರ್ಷಣೆ ಕೇಂದ್ರವಾಗಲಿದೆ. ಪುಣೆಯ ಆರ್ಮಿ ಆರ್ಡಿನೆನ್ಸ್ ಡಿಪೋದಿಂದ ತಂದಿರುವ ಯುದ್ಧ...

ಮಂಗಳೂರು | ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ: ಬಿ.ಎಂ ಭಟ್

ದೇಶದಲ್ಲಿ ಐದು ಕೋಟಿಗೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಬೀದಿ ವ್ಯಾಪಾರಿಗಳು ಅತ್ಯಂತ ಶ್ರಮ ಜೀವಿಗಳು ಅವರ ಬೇಡಿಕೆಗಳು ನ್ಯಾಯತವಾಗಿದ್ದು ಹಕ್ಕುಪ್ರಾಪ್ತಿಗೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎಂ...

ಬೆಳ್ತಂಗಡಿ | ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ ಎಸ್‌ಐಟಿಗೆ ಹಸ್ತಾಂತರಕ್ಕೆ ಆದೇಶ

ಹಲವು ಮೃತದೇಹಗಳನ್ನು ಹೂತು ಹಾಕಿರುವ ದೂರಿನ ಸಂಬಂಧ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, 8ನೇ ದಿನದಂದು ಕೂಡ ಉತ್ಖನನ ಕಾರ್ಯ ಕೂಡ ನಡೆಸಿದೆ. ಈ‌ ನಡುವೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು...

ಮಂಗಳೂರು | ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಅವರ ಚಿತ್ರ...

ಧರ್ಮಸ್ಥಳ ಪ್ರಕರಣ | ಸೋಮವಾರ ಮೂರು ಕಳೇಬರ ಸಿಕ್ಕಿದೆ: ಸುಜಾತ ಭಟ್ ಪರ ವಕೀಲ ಮಂಜುನಾಥ್

ಧರ್ಮಸ್ಥಳ ಆಸುಪಾಸಿನಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದಿಂದ 8ನೇ ದಿನದ ಉತ್ಖನನ ಕಾರ್ಯ ಮುಂದುವರೆದಿದೆ. ಈ ನಡುವೆ ಹೇಳಿಕೆ ನೀಡಿರುವ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ...

ಧರ್ಮಸ್ಥಳ ಪ್ರಕರಣ | ಎಂಟು ತಿಂಗಳ ಹಿಂದೆ ಸತ್ತ ವ್ಯಕ್ತಿಯ ಅಸ್ಥಿಪಂಜರ ಎಂಬುದು ಸುಳ್ಳು: ಎಸ್‌ಐಟಿ ಅಧಿಕಾರಿಗಳ ಸ್ಪಷ್ಟನೆ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ...

ಪಾಯಿಂಟ್ ನಂ 6ರಲ್ಲಿ ಅಸ್ಥಿಪಂಜರದ ಅವಶೇಷ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಇತ್ತೀಚೆಗೆ ಪಾಯಿಂಟ್ ನಂಬರ್ ಆರರಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಈ ಸಂಬಂಧ ಧರ್ಮಸ್ಥಳ...

ಮಂಗಳೂರು | ರೂ. 8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು

ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ. ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X