ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ | ಎಂಟು ತಿಂಗಳ ಹಿಂದೆ ಸತ್ತ ವ್ಯಕ್ತಿಯ ಅಸ್ಥಿಪಂಜರ ಎಂಬುದು ಸುಳ್ಳು: ಎಸ್‌ಐಟಿ ಅಧಿಕಾರಿಗಳ ಸ್ಪಷ್ಟನೆ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ...

ಪಾಯಿಂಟ್ ನಂ 6ರಲ್ಲಿ ಅಸ್ಥಿಪಂಜರದ ಅವಶೇಷ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಇತ್ತೀಚೆಗೆ ಪಾಯಿಂಟ್ ನಂಬರ್ ಆರರಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಈ ಸಂಬಂಧ ಧರ್ಮಸ್ಥಳ...

ಮಂಗಳೂರು | ರೂ. 8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; ದೂರು ದಾಖಲು

ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ. ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...

ಮಂಗಳೂರು | ಅಲ್ಪಸಂಖ್ಯಾತರ ಸೇವಾ ಸಂಸ್ಥೆಗಳಿಗೆ ಅನುದಾನ: ಅರ್ಜಿ ಆಹ್ವಾನ

ವೃದ್ಧಾಶ್ರಮ/ ಅನಾಥಾಶ್ರಮ ಮತ್ತು ಎಚ್.ಐ.ವಿ./ಏಡ್ಸ್ ನಿರ್ಗತಿಕರ ಕೇಂದ್ರ ಮತ್ತು ಖಾಸಗಿ ಹಾಸ್ಟೆಲ್ ನಡೆಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಸೇವಾ ಸಂಸ್ಥೆಗಳಿಗೆ ಸಂಸ್ಥೆಗಳಲ್ಲಿ ಕನಿಷ್ಠ 25 ಫಲಾನುಭವಿಗಳಿಗಿಂತ ಹೆಚ್ಚಿರುವ ಸಂಸ್ಥೆಗಳಿಂದ ಆಹಾರ, ಔಷಧಿ...

ಮಂಗಳೂರು | ಫುಟ್ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಕ್ಕೆ ರೂ.75 ಲಕ್ಷ: ಶಾಸಕ ಕಾಮತ್

ಮಂಗಳೂರು ನಗರದ ನೆಹರು ಮೈದಾನದ ಫುಟ್‍ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಲು ರೂ.75 ಲಕ್ಷ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಮಂಗಳೂರು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಅವರು ಸೋಮವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುತ್ತಿರುವ...

ಮಂಗಳೂರು | ಕಾಣಿಕೆ ಹುಂಡಿಯಿಂದ ಹಣ ಕಳವು: ಮೂವರ ಬಂಧನ

ವಿಟ್ಲದ ಕನ್ಯಾನ ಗ್ರಾಮದ ದೇಲಂತಬೆಟ್ಟು ಶಾಲೆಯ ಸಮಿಪ ರಸ್ತೆ ಬದಿಯಲ್ಲಿ ಹಾಗೂ ಚರ್ಚಿನ ಕೆಳಗಡೆ ರಸ್ತೆಯ ಬದಿಯಲ್ಲಿ ಇರುವ ಧಾರ್ಮಿಕ ಶ್ರದ್ಧಾ ಕೇಂದ್ರದ ಕಾಣಿಕೆ ಡಬ್ಬಿಗಳಿಂದ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ...

ಮಂಗಳೂರು | ಇಂದು ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ; ಬಂದ್ ಯಶಸ್ವಿಗೊಳಿಸಲು ಸಂಘಟನೆ ಕರೆ

ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲು ಮಂಗಳವಾರ ಕರೆ ನೀಡಲಾಗಿರುವ ಕೆಎಸ್‌ಆರ್‌ಟಿಸಿ ನೌಕರರ ಬಂದ್‌ಗೆ ಮಂಗಳೂರು ವಿಭಾಗದಲ್ಲಿಯೂ ಉತ್ತಮವಾದ ಸ್ಪಂದನೆ ದೊರೆಯಲಿದೆ ಎಂದು ಕಾರ್ಮಿಕ ಮುಖಂಡರು ಮಾಹಿತಿ...

ಧರ್ಮಸ್ಥಳ ಪ್ರಕರಣ | ಅಪ್ರಾಪ್ತೆ ಮೃತದೇಹ ಕಾನೂನುಬಾಹಿರವಾಗಿ ಹೂತ ಪೊಲೀಸರು: ದೂರು ನೀಡಿದ ಜಯಂತ್ ಟಿ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ನಡೆಯುತ್ತಿರುವ ನಡುವೆಯೇ ಧರ್ಮಸ್ಥಳದಲ್ಲಿ ಅಪ್ರಾಪ್ತೆ ಮೃತದೇಹವನ್ನು ಪೊಲೀಸರು ಕಾನೂನುಬಾಹಿರವಾಗಿ ಹೂತಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ. ಸಾಮಾಜಿಕ...

ಮಂಗಳೂರು | ಡಿವೈಎಫ್ಐ ಮನವಿಗೆ ಬಿಇಒ ಸ್ಪಂದನೆ: ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವ ಭರವಸೆ

ಬೋಳಿಯಾರ್ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಸಲ್ಲಿಸಿದ್ದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಸ್ಪಂದಿಸಿದ್ದು, ಇಂದು ಜಾರದಗುಡ್ಡೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೋಳಿಯಾರ್ ಗ್ರಾಮ ಪಂಚಾಯತ್...

BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ

ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಪಾಯಿಂಟ್ ನಂಬರ್ 11ರ ಸಮೀಪದಲ್ಲಿ ಬೇರೆ ಒಂದು ಸ್ಥಳದಲ್ಲಿ ಮೂಳೆ ಪತ್ತೆಯಾಗಿದೆ ಎಂದು...

ವಿಷ ಹಾಕಿ ಮಕ್ಕಳನ್ನು ಕೊಲ್ಲಲು ಪ್ರಯತ್ನಿಸಿದ್ದು ಭಯೋತ್ಪಾದಕ ಕೃತ್ಯ: ಹನೀಫ್ ಖಾನ್ ಕೊಡಾಜೆ

ಇತ್ತೀಚೆಗೆ ಬೆಳಗಾವಿಯ ಸವದತ್ತಿಯಲ್ಲಿ ಶಾಲೆಯ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿ ಶಾಲಾ ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿದ ಶ್ರೀರಾಮಸೇನೆಯ ಸದಸ್ಯರ ಕೃತ್ಯವು ಅತ್ಯಂತ ಕಳವಳಕಾರಿಯಾಗಿದೆ. ರಾಜ್ಯ ಸರ್ಕಾರವು ಇದನ್ನು ಭಯೋತ್ಪಾದಕ ಕೃತ್ಯವೆಂದು...

ʼಆಟಿʼಯ ಸಾಂಸ್ಕೃತಿಕ ಅರ್ಥ ಅರಿಯಬೇಕಿದೆ: ಡಾ. ಕಾರಂತ ಟ್ರಸ್ಟ್‌ನ ಅಮೃತಾ ಶೆಟ್ಟಿ

ʼಆಟಿʼಯೆಂದರೆ ಹತ್ತಾರು ಬಗೆಯ ತಿಂಡಿಗಳನ್ನು ತಯಾರಿಸಿ ಸವಿಯುವುದಷ್ಟೇ ಅಲ್ಲ, ಬದಲಾಗಿ ಆಟಿಯ ನೈಜ ಮಹತ್ವ ಹಾಗೂ ನಿಜವಾದ ಸಾಂಸಕೃತಿಕ ಅರ್ಥ ತಿಳಿಯುವ ಕೆಲಸ ನಡೆಯಬೇಕಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ ಸದಸ್ಯೆ ಆತ್ರಾಡಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X