ದಕ್ಷಿಣ ಕನ್ನಡ

ಯುವತಿ ಹತ್ಯೆ ಪ್ರಕರಣ: ಸುಳ್ಳು, ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಹಲವು ಖಾತೆಗಳ ವಿರುದ್ಧ ಪ್ರಕರಣ

ಬಂಟ್ವಾಳದಲ್ಲಿ ಯುವತಿಯನ್ನು ದುರುಳನೊಬ್ಬ ಹತ್ಯೆಗೈದ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಹಲವು ಸಾಮಾಜಿಕ ಜಾಲತಾಣ ಖಾತೆಗಳು ಮತ್ತು ವಾಟ್ಸ್‌ಆ್ಯಪ್ ಗುಂಪುಗಳ...

ಮಂಗಳೂರು | ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಬರ್ಬರ ಹ*ತ್ಯೆ, ಪ್ರೇಮ ನಿರಾಕರಣೆಯೇ ಕಾರಣವೇ?

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ ಯುವತಿಯೊಬ್ಬಳು ಮಾರಕಾಸ್ತ್ರದ ದಾಳಿಗೆ ಬಲಿಯಾಗಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ಗುರುತಿಸಲಾಗಿದೆ. ಮಾಹಿತಿಯ...

ಮಂಗಳೂರು | SIR ಕರ್ತವ್ಯ ನಿರತ BLO ಗೆ ಹೃದಯಾಘಾತ ಆಸ್ಪತ್ರೆಗೆ ದಾಖಲಾಗಿದ್ದರೂ ಮತದಾರರಿಗೆ ಸೂಚನೆ ನೀಡುತ್ತಿದ್ದ ಅಧ್ಯಾಪಕ

ರಾಜ್ಯದಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (SIR) ಈ ತಿಂಗಳು ಆರಂಭವಾದರೂ ಅದರ ಪೂರ್ವ ಕೆಲಸಗಳು ಆರಂಭವಾಗಿ ಹಲವು ತಿಂಗಳುಗಳು ಕಳೆದಿದ್ದು, ರಾಜ್ಯದಾದ್ಯಂತ BLOಗಳು ಇದರ ಹಿಂದೆ ತಮ್ಮ ನಿತ್ಯದ ಕರ್ತವ್ಯಗಳ ಜೊತೆಗೆ...

ದಕ್ಷಿಣ ಕನ್ನಡ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ವಿರುದ್ಧ ಪೋಕ್ಸೊ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯವನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯ ಪಕ್ಕದ ಮನೆಯವನಾಗಿದ್ದ...

ಮಂಗಳೂರು | ಸೇತುವೆ ನಿರ್ಮಿಸದೆ ನದಿ ದಾಟದಂತೆ ಬ್ಯಾನರ್: ಆದಿವಾಸಿಗಳಿಗೆ ದಿಗ್ಬಂಧನ ?

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲದಲ್ಲಿ ನದಿ ದಾಟದಂತೆ ಬ್ಯಾನರ್ ಅಳವಡಿಸಿರುವುದು ಮೂಲನಿವಾಸಿ ಮಲೆಕುಡಿಯ ಕುಟುಂಬಗಳಿಗೆ ದಿಗ್ಬಂಧನ ವಿಧಿಸಿದಂತಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಘಟಕದ...

ಚುರುಕುಗೊಂಡಿದ್ದ ಮುಂಗಾರು ಕಡಿತ: ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆಯೆಂದು ತಿಳಿಯಲು ಇದನ್ನು ಓದಿ

ರಾಜ್ಯದ ಮಲೆನಾಡು, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳು ಸೇರಿದಂತೆ ನಾನಾ ಭಾಗದಲ್ಲಿ ಚುರುಕುಗೊಂಡಿದ್ದ ಮುಂಗಾರು ಮಳೆ ಪ್ರಮಾಣ ತಗ್ಗಿದು, ಕಳೆದ 24 ಗಂಟೆಯಲ್ಲಿ ಕಡಿಮೆಯಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ...

ಮಂಗಳೂರು ನಗರದಲ್ಲಿ ಕಾಮಾಲೆ ರೋಗ ಪತ್ತೆ: ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಪ್ರಮುಖ ವಾರ್ಡ್‌ಗಳಲ್ಲಿ ಕಾಮಾಲೆ ಅಥವಾ ಜಾಂಡೀಸ್(ಹೆಪಟೈಟಿಸ್) ಪ್ರಕರಣಗಳು ಗಣನೀಯವಾಗಿ ಪತ್ತೆಯಾಗುತ್ತಿರುವುದಾಗಿ ವರದಿಯಾಗಿವೆ. ಜೂನ್ 23ರಿಂದ ಜುಲೈ 9ರವರೆಗಿನ ಕೇವಲ ಎರಡು ವಾರಗಳ ಅವಧಿಯಲ್ಲಿಯೇ 19 ಹೊಸ ಪ್ರಕರಣಗಳು...

ಪುತ್ತೂರು ಪ್ರಕರಣಕ್ಕೆ ಹೊಸ ತಿರುವು; ಪ್ರತಿದೂರು ದಾಖಲು, ಕೋಮು ಪ್ರಚೋದನೆ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR

ಜುಲೈ 8ರಂದು ಪುತ್ತೂರಿನ ಪುರುಷರಕಟ್ಟೆ ಪ್ರದೇಶದಲ್ಲಿ ನಡೆದ ಘಟನೆಯ ಸಂಬಂಧ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಹಾಗೂ ಬಳಿಕ ಯುವಕರು ಸಲ್ಲಿಸಿದ ಪ್ರತಿದೂರಿನ ಆಧಾರದಲ್ಲಿ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ...

ಬಡವರ ಹಸಿವಿನ ಅರಿವಿಲ್ಲದ ಜನರಿಂದ ಬೀದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ ಕೃತ್ಯ : ಮುನೀರ್ ಕಾಟಿಪಳ್ಳ ತೀವ್ರ ಆಕ್ರೋಶ

ಬಡವರ ಬದುಕಿನ ಬವಣೆಯ ಅರಿಯದೆ ಬಡ ಬೀದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ ಎಂದು ಸಿಪಿಐಮ್ ದ.ಕ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವರು...

ಮಂಗಳೂರು | SIR ಕರ್ತವ್ಯಕ್ಕೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಆರೋಪ; ಪ್ರಕರಣ ದಾಖಲು

ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ (Special Intensive Revision) ಕಾರ್ಯದ ನಿಮಿತ್ತ ಮನೆಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ಒ ಅವರಿಗೆ ಜಾತಿ ನಿಂದನೆ ಮಾಡಿ ಮನೆಯೊಳಗೆ ಪ್ರವೇಶ ನಿರಾಕರಿಸಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ...

ಮಂಗಳೂರು | ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು...

‌ʼಬ್ರಿಡ್ಜ್‌ ಮ್ಯಾನ್‌ʼ ಖ್ಯಾತಿಯ ಗಿರೀಶ್‌ ಭಾರದ್ವಾಜ್‌ ಅಸ್ತಂಗತ; ತೂಗುಸೇತುವೆಗಳ ಮೂಲಕ ಅಮರರಾದ ಎಂಜಿನಿಯರ್

ಡಾ. ಗಿರೀಶ್ ಭಾರದ್ವಾಜ್ ಅವರ ಅಗಲಿಕೆಯ ಸುದ್ದಿಯಿಂದ ತೂಗುಸೇತುವೆಗಳಿಂದ ಉಪಯೋಗ ಪಡೆದುಕೊಂಡ ಅಸಂಖ್ಯ ಹಳ್ಳಿಗರು, ಸ್ವಗ್ರಾಮದ ಜನರು, ದೇಶದ ಗಣ್ಯರು ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಅವರೊಂದಿಗೆ ಕೆಲಸ ಮಾಡಿದ ಆಪ್ತರು ಕಂಬನಿ ಮಿಡಿದಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ