ನಮ್ಮ ನೆಚ್ಚಿನ ನೊಬೆಲ್ ಪ್ರಶಸ್ತಿ ವಿಜೇತ ಕವಿಯಾದ ರಬೀಂದ್ರನಾಥ ಟಾಗೋರ್ ಅವರ 'Work is worship' ಎಂಬ ಕವಿತೆಯನ್ನು ಇಂಗ್ಲಿಷ್ ಪಠ್ಯಪುಸ್ತಕದಲ್ಲಿ ಸರ್ಕಾರದ ಶಿಕ್ಷಣ ಇಲಾಖೆ ಸೇರಿಸಿತ್ತು. ಈ ಪಠ್ಯವನ್ನು ಸೈಂಟ್ ಜೆರೋಸಾ...
ಮಂಗಳೂರು ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜೆರೋಸಾ ಶಾಲೆಗೆ ಭೇಟಿ...
ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿದ್ದ ಸಿಎಎ ಮತ್ತು ಎನ್‍ಆರ್‌ಸಿ ವಿರೋಧಿಸಿ 2020ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಬೃಹತ್ ಪ್ರತಿಭಟನೆಯ ವೇಳೆ, 'ಪೋಡಾ ಪುಲ್ಲೇ ಪೊಲೀಸೇ' ಹೇಳಿಕೆ ನೀಡಿದ್ದ ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿದೆ.
ಮಂಗಳೂರಿನ ಕಣ್ಣೂರಿನಲ್ಲಿ...
ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಯನ್ನು ರಾಜಕೀಯಗೊಳಿಸಿ ಅಮಾಯಕ ಮಕ್ಕಳನ್ನು ನಾಚಿಕೆಗೇಡಿತನದಿಂದ ಕೋಮುದ್ವೇಷಕ್ಕೆ ಬಳಸಿಕೊಳ್ಳುತ್ತಿರುವ ಶಾಸಕ ವೇದವ್ಯಾಸ್ ಕಾಮತ್ ಅವರ ಕ್ರಮವನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(SIO) ದಕ್ಷಿಣ ಕನ್ನಡ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಜೆಪ್ಪುವಿನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯೊಬ್ಬರು(ಪ್ರಸಕ್ತ ಹುದ್ದೆಯಿಂದ ವಜಾಗೊಂಡಿರುವ) ಹಿಂದೂ ಧರ್ಮಕ್ಕೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ಘಟನೆ ಹಾಗೂ ಬಳಿಕ ನಡೆದ ವಿದ್ಯಮಾನಗಳ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ‘ಪೇಯಿಂಗ್ ಗೆಸ್ಟ್’ (ಪಿಜಿ)ಸಂಸ್ಥೆಗಳನ್ನು ಆಹಾರ ಸುರಕ್ಷತಾ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಸೂಚನೆ...
ಮಂಗಳೂರಿನ ಸೈಂಟ್ ಜರೋಜಾ ಶಾಲೆಯ ಶಿಕ್ಷಕಿ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅವರ ಮೇಲೆ ಕಾನೂನಾತ್ಮಕವಾಗಿ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಕ್ರಮ, ನಿಯಮಗಳಿವೆ ಎಂದು...
ಹಿಂದೂ ದೇವರ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿರುವ ಆರೋಪದಲ್ಲಿ ಮಂಗಳೂರಿನ ವೆಲೆನ್ಸಿಯಾದ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರನ್ನು ಶಾಲಾ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿದೆ.
ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ಬೂತ್‌ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಶಕ್ತಿ ಉಭಯ ಜಿಲ್ಲೆಯಲ್ಲಿ ಭದ್ರವಾಗಿದೆ ಎನ್ನುವ ಸಂದೇಶವನ್ನು ರಾಜ್ಯಕ್ಕೆ ರವಾನಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕರೆ...
ರಾಮಮಂದಿರದ ಬಗ್ಗೆ ಶಿಕ್ಷಕಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.
ತರಗತಿಯಲ್ಲಿ ಅಯೋಧ್ಯೆಯ ರಾಮಮಂದಿರ ಹಾಗೂ ಹಿಂದೂ ಧರ್ಮದ...
ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘದ ಆಶ್ರಯದಲ್ಲಿ ತುಳುನಾಡಿನ ಮೂಲ ನಿವಾಸಿಗಳಾದ ಆದಿವಾಸಿ ಕೊರಗ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮ ನಾಳೆ (ಫೆ.11) ನಡೆಯಲಿದೆ.
ಸುರತ್ಕಲ್ ಕುತ್ತೆತ್ತೂರಿನ ಆದಿವಾಸಿ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ...
ದಕ್ಷಿಣ ಕನ್ನಡ ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿಫಲರಾಗಿದ್ದಾರೆ ಎಂದು ಎನ್‌ಎಸ್‌ಯುಐ ಆರೋಪಿಸಿದೆ. ಸಂಸದ ಕಟೀಲ್ ಅವರ ಮನೆಗೆ ಮುತ್ತಿಗೆ ಹಾಕಲು ಎನ್‌ಎಸ್‌ಯುಐ ಕಾರ್ಯಕರ್ತರು ಯತ್ನಿಸಿದ್ದು, ಅವರನ್ನು ಪೊಲೀಸರು...