ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಮತ್ತು ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಬಗ್ಗೆ ಅಧಿಕಾರಿಗಳು ರೆಡ್...
ತೂಗುಸೇತುವೆಗಳ ಸರದಾರ ಎಂದೇ ಪ್ರಸಿದ್ಧಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ್ ಕೊಂಚಾಡಿ (76) ಇಂದು ಮುಂಜಾನೆ ಸುಳ್ಯದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಹೃದಯ...
ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಚೂರಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಸಮೀಪದ...
ಮಂಗಳೂರು ನಗರದ ಪುರಭವನದ ಬಳಿ ಭಾನುವಾರ ರಜಾದಿನ ವ್ಯಾಪಾರ ಮಾಡುವ ಸಂಡೆ ಬಜಾರ್ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ.ಇಂದು ಬೀದಿವ್ಯಾಪಾರಿಗಳು ವ್ಯಾಪಾರ ಆರಂಭಿಸಲು ಮುಂದಾಗುತ್ತಿದ್ದಂತೆ ನಗರಪಾಲಿಕೆ ಆಯುಕ್ತರು ಕಾರ್ಯಾಚರಣೆ ಆರಂಭಿಸಲು ಆದೇಶ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 3, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ...
ಉಡುಪಿ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR-2026) ಕಾರ್ಯ ಚುರುಕುಗೊಂಡಿದ್ದು, ಜುಲೈ 2ರ ವೇಳೆಗೆ ಒಟ್ಟು 10,63,876 ಎನ್ಯೂಮರೇಶನ್ ಫಾರ್ಮ್‌ಗಳ ಪೈಕಿ 1,07,614 ಫಾರ್ಮ್‌ಗಳನ್ನು ಮತದಾರರಿಗೆ ವಿತರಿಸುವ ಮೂಲಕ ಶೇ.10.12ರಷ್ಟು ಪ್ರಗತಿ...
ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ 'ಮಂಗಳೂರ ಸಮಾಚಾರ' ಪತ್ರಿಕೆ ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದು ಕರಾವಳಿ ಅಭಿವೃದ್ಧಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2, 2026 ರಂದು ಜಿಲ್ಲೆಯ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ...
ನಿರಂತರ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜುಲೈ 2, 2026 (ಗುರುವಾರ) ರಜೆ ಘೋಷಿಸಲಾಗಿದೆ.
ಆದರೆ...
ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಭಾರೀ ಮಳೆಯಿಂದ ತಡೆಗೋಡೆ ಕುಸಿದು...
ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಭಾರೀ ಗಾಳಿ-ಮಳೆಯ ಪರಿಣಾಮ ಮರ ಉರುಳಿ ಬಿದ್ದು ಮನೆಯ ಒಂದು...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು...