ದಕ್ಷಿಣ ಕನ್ನಡ

ಕೇಂದ್ರ ಬಜೆಟ್ ನಿರಾಶಾದಾಯಕವಾಗಿದೆ: ಮಾಜಿ ಸಚಿವ ರಮನಾಥ ರೈ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ ಎಂದು ಮಾಜಿ ಸಚಿವ ಬಿ...

ಕನ್ನಡ ಸಾರಸ್ವತ ಲೋಕದಲ್ಲಿ ಬ್ಯಾರಿ ಬರಹಗಾರರು ಗುರುತಿಸಿಕೊಂಡಿಲ್ಲವೇಕೆ; ಮುಹಮ್ಮದ್ ಅಲಿ ಉಚ್ಚಿಲ್ ಪ್ರಶ್ನೆ

ಸಾಹಿತ್ಯದಲ್ಲಿ ಅಧಿಕ ಸಂಖ್ಯೆಯ ಬ್ಯಾರಿ ಲೇಖಕ - ಲೇಖಕಿಯರು ತೊಡಗಿಸಿಕೊಂಡಿದ್ದಾರೆ. ಆದರೆ, ಕನ್ನಡ ಸಾರಸ್ವತ ಲೋಕದಲ್ಲಿ ಈ ಬ್ಯಾರಿ ಬರಹಗಾರರು ಯಾಕೆ ಕಾಣಿಸುತ್ತಿಲ್ಲ, ಗುರುತಿಸಿಕೊಂಡಿಲ್ಲ? ಬ್ಯಾರಿ ಸಮುದಾಯದಲ್ಲೇ ಹುಟ್ಟಿ ಬೆಳೆದ ಸಾಹಿತಿ ಬೊಳುವಾರು...

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕ್ರಮ; ಅಭ್ಯರ್ಥಿಯಾಗಿ ಕಟೀಲ್ ಹೆಸರನ್ನೇ ಹೇಳದ ನಾಯಕರು

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ನೂತನ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಿಜೆಪಿಯ ಹಲವಾರು ನಾಯಕರು ಹಿಂದುತ್ವದ ಭಾಷಣ...

ಕರಾವಳಿಗರ ಭಾರೀ ವಿರೋಧದ ನಡುವೆ ಬೆಂಗಳೂರು – ಮಂಗಳೂರು – ಕಣ್ಣೂರು ರೈಲು ಕೊಯಿಕ್ಕೋಡ್‌ಗೆ ವಿಸ್ತರಣೆ

ಕರಾವಳಿಗರ ಭಾರೀ ವಿರೋಧವಿದ್ದರೂ ಬೆಂಗಳೂರು – ಮಂಗಳೂರು - ಕಣ್ಣೂರು ರೈಲನ್ನು ಕೇರಳದ ಕೊಯಿಕ್ಕೋಡ್‌ ವರೆಗೂ ವಿಸ್ತರಣೆ ಮಾಡುವ ದಕ್ಷಿಣ ರೈಲ್ವೆಯ ಪ್ರಸ್ತಾವಕ್ಕೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು...

ಪ್ರಜಾಪ್ರಭುತ್ವ ರಕ್ಷಣೆಗಾಗಿ ಮತ ಪತ್ರಗಳಲ್ಲೇ ಚುನಾವಣೆ ನಡೆಯಬೇಕು: ಮಮತಾ ಗಟ್ಟಿ

ಭಾರತ ದೇಶ ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದರೂ, ಸಾರ್ವತ್ರಿಕ ಚುನಾವಣೆಯಲ್ಲಿ ಮತಯಂತ್ರಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವದ ಘನತೆ ಮತ್ತು ಮೌಲ್ಯ ಕುಸಿತಕ್ಕೊಳಗಾಗಿತ್ತಿದೆ. ಆದ್ದರಿಂದ, ಮತದಾರರ ಮತದಾನದ ಹಕ್ಕಿನ ರಕ್ಷಣೆಗಾಗಿ ಮತಪತ್ರಗಳನ್ನೇ ಬಳಸಬೇಕೆಂದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

ದಕ್ಷಿಣ ಕನ್ನಡ | ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ

ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮ ಗಾಂಧೀಜಿ. ಅವರ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ...

ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ: ಬಿಕೆ ಹರಿಪ್ರಸಾದ್

ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಆತನಿಂದಾಗಿ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ ಎಂಧು ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಗಾಂಧಿ ಹುತಾತ್ಮದ ದಿನದ ಅಗಂವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು...

ಬೆಳ್ತಂಗಡಿ ಸುಡುಮದ್ದು ಸ್ಫೋಟ ಪ್ರಕರಣ: ಮಾಲೀಕನ ವಶಕ್ಕೆ ಪಡೆದ ಎಸ್‌ಪಿ ಹೇಳಿದ್ದೇನು?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ರವಿವಾರ ಸಂಜೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ನಡೆದು, ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ...

ದಕ್ಷಿಣ ಕನ್ನಡ | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ಸ್ವಾಮಿ(55) ಹಾಗೂ ಇನ್ನೊಬ್ಬ ಕಾರ್ಮಿಕ ದುರ್ಮರಣ ಹೊಂದಿರುವುದಾಗಿ ವರದಿಯಾಗಿದೆ....

ಮಂಗಳೂರು | ಕುಡಿತದ ಅಮಲಿನಲ್ಲಿ ಮಸೀದಿಗೆ ನುಗ್ಗಿದ್ದ ಭಿನ್ನಕೋಮಿನ ಯುವಕನ ಬಂಧನ

ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಮಸೀದಿಯೊಂದಕ್ಕೆ ನುಗ್ಗಿದ್ದ ಭಿನ್ನಕೋಮಿನ ಯುವಕನೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ಹನುಮಂತ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರಿನಲ್ಲಿರುವ ಮಸೀದಿಯೊಳಗೆ ಬಂದು ಕೂತು, ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಕ್ಕಾಗಿ...

ಜೈಕಾರ ಕೂಗಿ, ಪೋಸ್ಟರ್‌ ಹಾಕಿ ಪೋಸ್‌ ಕೊಡೋದ್ರಿಂದ ಲೀಡರ್ ಆಗಲ್ಲ: ಡಿ.ಕೆ ಶಿವಕುಮಾರ್

ಮಂತ್ರಿಗಳು ಬಂದಾಗ ವಿಮಾನ ನಿಲ್ದಾಣಕ್ಕೆ ಬಂದು ಜೈಕಾರ ಕೂಗುವುದು, ಬ್ಯಾನರ್, ಪೋಸ್ಟರ್ ಹಾಕಿ ಪೋಸ್ ಕೊಡೋದ್ರಿಂದ ಲೀಡರ್ ಹಾಗೋದಿಲ್ಲ. ಪಕ್ಷಕ್ಕೂ ಪ್ರಯೋಜನ ಇಲ್ಲ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ, ಬೂತ್ ಲೀಡರ್‌ಗಳನ್ನು ತಯಾರು...

ದಕ್ಷಿಣ ಕನ್ನಡ | ರಾಷ್ಟ ಧ್ವಜಕ್ಕೆ ಅಪಮಾನ; ಶ್ರೀನಿವಾಸ್ ಕಾಲೇಜು ವಿರುದ್ಧ ಕ್ರಮಕ್ಕೆ ಆಗ್ರಹ

ರಾಷ್ಟ್ರ ಧ್ವಜಕ್ಕೆ ಮಂಗಳೂರಿನ ಶ್ರೀನಿವಾಸ್ ಕಾಲೇಜಿನಲ್ಲಿ ಅಪಮಾನ ಮಾಡಲಾಗಿದೆ. ಆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್‌ಐ ಒತ್ತಾಯಿಸಿದೆ. ಕಾಲೇಜಿನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಮತ್ತು ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X