ದಕ್ಷಿಣ ಕನ್ನಡ

ದಕ್ಷಿಣ ಕನ್ನಡ | ಮಂಗಳೂರು ವಿವಿಯಲ್ಲಿ ಅಮ್ಮೆಂಬಳ ಪ್ರಶಸ್ತಿ ಪ್ರದಾನ

ಕನ್ನಡ‌ ಸಾಹಿತ್ಯದಲ್ಲಿ ಕೆಲಸ ಮಾಡುವವರಿಗೆ ಆತ್ಮಸ್ಥೈರ್ಯ ತುಂಬಿ, ಹುರುಪು ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು. ಕನ್ನಡ ಭಾಷೆ‌ ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದು ಕನ್ನಡದ ಶಕ್ತಿಯಾಗಿದೆ. ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ...

ದಕ್ಷಿಣ ಕನ್ನಡ | ರಾಮರಾಜ್ಯದ ಆಶಯವನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದೆ: ಸಚಿವ ದಿನೇಶ್ ಗುಂಡೂರಾವ್

ಸರ್ವರಿಗೂ ನ್ಯಾಯ ಮತ್ತು ಸುಖೀರಾಜ್ಯಕ್ಕೆ ಪೂರಕವಾದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ರಾಜ್ಯ ಸರ್ಕಾರದಿಂದ ರಾಮರಾಜ್ಯದ ಆಶಯ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

"ಸರ್ವರಿಗೂ ನ್ಯಾಯ ಮತ್ತು ಸಮೃದ್ಧ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರವು ರಾಮರಾಜ್ಯದ ಪರಿಕಲ್ಪನೆಯನ್ನು ಜಾರಿಗೆ ತಂದಿದೆ" ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ...

ದಕ್ಷಿಣ ಕನ್ನಡ | ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ...

ದಕ್ಷಿಣ ಕನ್ನಡ | ಸಮಸ್ಯೆಗಳ ಪರಿಹಾರವು ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿ: ಕೆ.ಜಯಪ್ರಕಾಶ್ ಹೆಗ್ಡೆ

ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸಮಸ್ಯೆಗಳನ್ನು ಪರಿಹರಿಸಿದಾಗ ಮಾತ್ರ ಕೈಗಾರಿಕಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ...

ದಕ್ಷಿಣ ಕನ್ನಡ | ಸಾಮಾಜಿಕ ಭದ್ರತಾ ಯೋಜನೆಗಳನ್ನು ತ್ವರಿತಗೊಳಿಸಬೇಕು; ಬ್ಯಾಂಕ್‌ಗಳಿಗೆ ಜಿಪಂ ಸಿಇಒ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಯೋಜಿತ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಬ್ಯಾಂಕರ್‌ಗಳು ಕ್ರಿಯಾಶೀಲರಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಆನಂದ ಕೆ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ...

ದಕ್ಷಿಣ ಕನ್ನಡ | ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ; ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಳ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವಾಗಿರುವ ನಂದಿನಿಗೆ ಒಳಪಡುವ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ ಎಂದು ಒಕ್ಕೂಟದ ಎಂಡಿ ವಿವೇಕ...

ರಾಮಮಂದಿರಕ್ಕಾಗಿ ಹೋರಾಟ ಮಾಡಿದವರನ್ನೇ ಹೊರಗಿಟ್ಟು ಉದ್ಘಾಟನೆ: ಹಿಂದೂ ಮಹಾಸಭಾ ಅಸಮಾಧಾನ

ಪ್ರಾಣ ಪ್ರತಿಷ್ಠಾ ಶಾಸ್ತ್ರಕ್ಕೆ ವಿರುದ್ಧ, ಭಾಗವಹಿಸುವ ಎಲ್ಲರಿಗೂ ಶಾಪ ತಟ್ಟಲಿದೆ: ರಾಜೇಶ್ ಪವಿತ್ರನ್ ರಾಮಮಂದಿರವನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ವಿಚಾರದ ಬಗ್ಗೆ...

ಮಂತ್ರಾಕ್ಷತೆ ವಿಚಾರದಲ್ಲಿ ಪರಸ್ಪರ ಬಡಿದಾಡಿಕೊಂಡ ಸಂಘಪರಿವಾರ-ಪುತ್ತಿಲ ಪರಿವಾರ!

ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...

ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ; ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ...

ಬಂಟ್ವಾಳ | ರಿಕ್ಷಾ ಹಿಂದೆ ಗನ್‌ನೊಂದಿಗೆ ಗಾಂಧಿ ಹಂತಕ ಗೋಡ್ಸೆ ಹೆಸರು: ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಆಟೋ ಚಾಲಕನೋರ್ವ ರಿಕ್ಷಾದ ಹಿಂಬದಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹಂತಕ ನಾಥೂರಾಮ್ ಗೋಡ್ಸೆಯ ಹೆಸರಿನೊಂದಿಗೆ ಗನ್ ಸ್ಟಿಕ್ಟರ್ ಅಂಟಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ...

ದಕ್ಷಿಣ ಕನ್ನಡ | ಉಳ್ಳಾಲ ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಡಿವೈಎಫ್‌ಐ ಯತ್ನ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಸಲಾಗಿದೆ. ಪೊಲೀಸರ ಕ್ರಮ ಖಂಡಿಸಿ ಡಿವೈಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉಳ್ಳಾಲ ಪೊಲೀಸ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X