ದಕ್ಷಿಣ ಕನ್ನಡ

ಖಾಸಗಿ ಬಸ್‌ ಚಾಲಕನ ‘ರ್‍ಯಾಶ್‌ ಡ್ರೈವಿಂಗ್‌’; ಬಸ್‌ನಿಂದ ಹೊರಬಿದ್ದು ಮಹಿಳೆ ಸಾವು

ಖಾಸಗಿ ಬಸ್‌ ಚಾಲಕನ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್‌ನಿಂದ ಹೊರಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದಲ್ಲಿರುವ ಜೋಕಟ್ಟೆ ಬಳಿ ಸೋಮವಾರ ಘಟನೆ ನಡೆದಿದೆ. ದುರ್ಘಟನೆಯಲ್ಲಿ...

ಕಾಸರಗೋಡು | ಕಬ್ಬಿನ ಜ್ಯೂಸ್ ಅಂಗಡಿಯಲ್ಲಿ ತೆರೆದುಕೊಂಡ ಪುಸ್ತಕ ಭಂಡಾರ

ಗಡಿನಾಡು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಸುರೇಂದ್ರ ಕೋಟ್ಯಾನ್ ಅವರು ಸಾಮಾನ್ಯ ವ್ಯಾಪಾರಿಗಳಿಗಿಂತ ತೀರಾ ಭಿನ್ನವಾದ ವ್ಯಕ್ತಿ. ಹಾಗಂತ ಅವರದ್ದೇನು ದೊಡ್ಡ ಮಟ್ಟಿನ ವ್ಯಾಪಾರ ವಹಿವಾಟು ಮಳಿಗೆಯೂ ಅಲ್ಲ. ಮಂಜೇಶ್ವರ ಉದ್ಯಾವರದ ಹೆದ್ದಾರಿ ಬಳಿ...

ದಕ್ಷಿಣ ಕನ್ನಡ | ಅತ್ಯಾಚಾರ ಆರೋಪಿ ಖುಲಾಸೆ; ಪೋಕ್ಸೊ ವಿಶೇಷ ಕೋರ್ಟ್‌ ಆದೇಶ

2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ...

ದ.ಕ | ಹಿಂದೂ ಸಮಾಜದ ಉಳಿವಿಗೆ ಮದ್ಯ ನಿಷೇಧಿಸಿ ರಾಮ ರಾಜ್ಯ ಮಾಡಿ: ಜೆಡಿಯು ಮುಖಂಡ

ಭಾರತ ದೇಶದಲ್ಲಿ ರಾಮರಾಜ್ಯವಾಗಲು ಹಾಗೂ ಹಿಂದೂ ಸಮಾಜವನ್ನು ಉಳಿಸಲು ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಕಾನೂನು ಕಟ್ಟು ನಿಟ್ಟಾಗಿ ಜಾರಿಯಾಗಬೇಕು. ಸರ್ಕಾರವು ಮದ್ಯ ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು‌, ಹಿಂದೂ ಸಮಾಜದಲ್ಲಿ ಮದ್ಯಪಾನ...

ದಕ್ಷಿಣ ಕನ್ನಡ | ಕೋಳಿ ಫಾರಂ ಕಟ್ಟಡ ಕುಸಿತ; 5,000ಕ್ಕೂ ಅಧಿಕ ಕೋಳಿಗಳು ಸಾವು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕೊಳ್ನಾಡು ಗ್ರಾಮದ ದೇವಸ್ಯದಲ್ಲಿ ಕೋಳಿ ಫಾರಂ ಕಟ್ಟಡ ದಿಢೀರ್ ಕುಸಿದಿದ್ದು, 5,000ಕ್ಕೂ ಅಧಿಕ ಕೋಳಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಇದರಿಂದ ₹6 ಲಕ್ಷಕ್ಕೂ ಅಧಿಕ ನಷ್ಟ...

ಪತ್ರಕರ್ತ ಕೇಳಿದ್ದ ಮಾಹಿತಿ ನಿರಾಕರಣೆ: ವಾರ್ತಾಧಿಕಾರಿ ರೋಹಿಣಿಗೆ ದಂಡ ವಿಧಿಸಿದ ಹೈಕೋರ್ಟ್

ಪತ್ರಕರ್ತರೋರ್ವರು ಆರ್‌ಟಿಐ ಮೂಲಕ ಕೇಳಿದ್ದ ಮಾಹಿತಿ ನೀಡಲು ನಿರಾಕರಿಸಿದ ಆರೋಪದ ಮೇಲೆ ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ್ದ ಪ್ರಕರಣವನ್ನು ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿಯೋರ್ವರ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದ್ದು,...

ದಕ್ಷಿಣ ಕನ್ನಡ | ರಾಜ್ಯದ ಪ್ರಥಮ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ

ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿಗಳಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಂಗಳೂರು ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗಾಗಿ ನಗರದ ಹೃದಯ ಭಾಗದಲ್ಲಿ ಬೃಹತ್ ಬೀದಿಬದಿ ವ್ಯಾಪಾರ ವಲಯ ನಿರ್ಮಾಣಕ್ಕೆ ಯೋಜನೆ...

ಮಂಗಳೂರು | ಪೊಲೀಸರ ಕೊಲೆಗೆ ಯತ್ನಿಸಿದ್ದ ಕುಖ್ಯಾತ ರೌಡಿಶೀಟರ್ ಮೇಲೆ ಫೈರಿಂಗ್

ಸಿಸಿಬಿ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ನಟೋರಿಯಸ್ ರೌಡಿಶೀಟರ್ ಆಕಾಶ್ ಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿಯು ಪೊಲೀಸರ...

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವುದು ತಪ್ಪಲ್ಲ: ಹೇಳಿಕೆ ಸಮರ್ಥಿಸಿಕೊಂಡ ಸ್ಪೀಕರ್ ಯು ಟಿ ಖಾದರ್

"ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ" ಎಂದು ಕೆಲದಿನಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, "ಸ್ವಚ್ಛತೆ ಬಗ್ಗೆ ಅರಿವು ಮೂಡಲು...

ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯ; ಬೆಂಗಳೂರು ನಗರ ಪ್ರಥಮ, ಹಾಸನ ದ್ವಿತೀಯ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024' ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ...

ದಕ್ಷಿಣ ಕನ್ನಡ | ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘಕ್ಕೆ ಚಾಲನೆ; ಅಧ್ಯಕ್ಷರಾಗಿ ಬಿ.ಕೆ ಇಮ್ತಿಯಾಝ್ ಆಯ್ಕೆ

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾಭಿಮಾನದ ಬದುಕಿಗಾಗಿ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಚನೆಯಾಗಿದೆ. ಇತ್ತೀಚೆಗೆ, ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದೆ. 17 ಮಂದಿ...

ಮಂಗಳೂರು | ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ನಿಧನ

ಜಾನಪದ ತಜ್ಞ, ಕವಿ, ಕಥೆಗಾರ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರು ಶನಿವಾರ ಬೆಳಗ್ಗೆ 9.15ಕ್ಕೆ ತಮ್ಮ ಸ್ವಗೃಹ ಸೋಮೇಶ್ವರದ "ಒಲುಮೆ"ಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಮೃತ ಸೋಮೇಶ್ವರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X